dtvkannada

Category: ಕರಾವಳಿ

ಪುತ್ತೂರು: ಪ್ರವಾದಿ ನಿಂದನೆ ಖಂಡಿಸಿ ಸಂಪ್ಯದಲ್ಲಿ ಪ್ರತಿಭಟನೆ

ಪುತ್ತೂರು: ಪ್ರವಾದಿ ಮಹಮ್ಮದ್ ಪೈಗಂಬರ್‌ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿ.ಜೆ.ಪಿ ರಾಷ್ಟ್ರೀಯ ವಕ್ತಾರುಗಳಾದ ನೂಪುಲ್ ಶರ್ಮ ಮತ್ತು ನವೀನ್ ಜಿಂದಾಲ್’ರ ಶೀಘ್ರ ಬಂದನಕ್ಕೆ ಒತ್ತಾಯಿಸಿ ಇಂದು ಜುಮಾ ನಮಾಝ್ ಬಳಿಕ ಸಂಪ್ಯ ಮುಹಿಯದ್ದೀನ್ ಜುಮ್ಮಾ ಮಸೀದಿ ವತಿಯಿಂದ ಪ್ರತಿಭಟನೆ ನಡೆಯಿತು.…

ಸುಳ್ಯ: ಬಿಸಿಯೂಟದ ಹಳೆಯ ಕೊಳೆತ ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಗೆ ವರ್ಗಾವಣೆ; ವೀಡಿಯೋ ವೈರಲ್

ಸುಳ್ಯ: ಖಾಸಗೀ ಶಾಲೆಯಲ್ಲಿದ್ದ ಬಿಸಿಯೂಟದ ಹಳೆಯ ಕೊಳೆತ ಅಕ್ಕಿಯನ್ನು ಪಡಿತರ ಕೇಂದ್ರಕ್ಕೆ ಸಾಗಿಸಿ ಅಲ್ಲಿಂದ ಒಳ್ಳೆಯ ಅಕ್ಕಿಯನ್ನು ಶಾಲೆಗೆ ಸಾಗಿಸಲು ಯತ್ನಿಸಿ, ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ನಡೆದಿದೆ ಜಾಲ್ಸೂರು ಗ್ರಾಮದ ಅಡ್ಕಾರ್ ವಿನೋಬಾ ನಗರ…

ವಿಟ್ಲ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ವಿಟ್ಲ: ಕೆಲವು ದಿನಗಳ ಹಿಂದೆ ಮರದಿಂದ ಬಿದ್ದು ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವಿಟ್ಲದಿಂದ ವರದಿಯಾಗಿದೆ. ಮೃತಪಟ್ಟ ಯುವಕ ವಿಟ್ಲ ಸಮೀಪದ ದಾಸರಬೆಟ್ಟು‌ ನಿವಾಸಿ ನಾಸಿರ್ ಎಂದು ತಿಳಿದುಬಂದಿದೆ. ಇತ್ತೀಚಿಗೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ನಾಸಿರ್, ಆಸ್ಪತ್ರೆಯಲ್ಲಿ…

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ; ಪುಟ್ಟ ಮಗು ಸೇರಿ ನಾಲ್ವರಿಗೆ ಗಾಯ

ಪುತ್ತೂರು: ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮೂರು ವರ್ಷದ ಮಗು ಸೇರಿ ನಾಲ್ವರು ಗಾಯಗೊಂಡ ಘಟನೆ ಪುತ್ತೂರು ಸಮೀಪದ ಮುಕ್ರಂಪಾಡಿ ತಿರುವಿನಲ್ಲಿ ನಡೆದಿದೆ. ಮುಂಡೂರು ಮೊಟ್ಟೆತ್ತಡ್ಕ ಕಡೆಯಿಂದ ಬರುತ್ತಿದ್ದ ಕಾರು ಮುಕ್ರಂಪಾಡಿಯಲ್ಲಿ ಹೆದ್ದಾರಿಗೆ ಏಕಾಏಕಿ ಬಂದಿದ್ದು, ಕೂಡಲೇ ಪುತ್ತೂರಿನಿಂದ…

ಪುತ್ತೂರು: ಕುಂಬ್ರದಲ್ಲಿ ನಿವೃತ್ತ ಅರಣ್ಯಾಧಿಕಾರಿ ನೇಣುಬಿಗಿದು ಆತ್ಮಹತ್ಯೆ

ಕುಂಬ್ರ: ನಿವೃತ್ತ ಅರಣ್ಯಾಧಿಕಾರಿಯೊರ್ವರು ತಮ್ಮ ಸ್ವಗೃಹದಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿದ ಘಟನೆ ಇಂದು ನಡೆದಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಡೆದಾಡಲು ಕಷ್ಟಪಡುತ್ತಿದ್ದು ಇದರಿಂದ ಜಿಗುಪ್ಸೆಗೊಂಡು ನೊಂದು ಆತ್ಮಹತ್ಯೆ ಮೊಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು…

ಮಂಗಳೂರು ವಿವಿ ಕಾಲೇಜು ಕ್ಲಾಸ್ ರೂಂ’ನಲ್ಲಿ ಸಾವರ್ಕರ್ ಫೋಟೋ, ಹೂಮಾಲೆ; ವೀಡಿಯೋ ವೈರಲ್

ಮಂಗಳೂರು: ಹಿಜಾಬ್‌ನಿಂದ ಸುದ್ದಿಯಾಗಿದ್ದ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನ ತರಗತಿಯೊಂದರಲ್ಲಿ ಸಾವರ್ಕರ್ ಭಾವಚಿತ್ರವನ್ನು ನಿನ್ನೆ ಅಳವಡಿಸಲಾಗಿದೆ. ಸದ್ಯ ಈ ವೀಡಿಯೋ ವೈರಲ್‌ ಆಗಿದೆ. ಭಾರತಾಂಬೆಯ ಪೋಟೋದೊಂದಿಗೆ ತರಗತಿಯ ಗೋಡೆಯಲ್ಲಿ ಈ ಫೋಟೋ ಅಂಟಿಸಲಾಗಿದೆ. ಈ ವೀಡಿಯೋವನ್ನು ವಿದ್ಯಾರ್ಥಿಗಳೇ ಚಿತ್ರೀಕರಿಸಿದ್ದು, ನಂತರ…

ಉಪ್ಪಿನಂಗಡಿ: ಒಂದೇ ವಾರದಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಮಾನತು; ಸಾಮಾಜಿಕ ಜಾಲತಾಣಗಳಲ್ಲಿ ಅಳಲು ತೋಡಿಕೊಂಡ ವಿದ್ಯಾರ್ಥಿನಿ

ಉಪ್ಪಿನಂಗಡಿ: ಶಾಲೆ ಕಾಲೇಜು ಪ್ರಾರಂಭವಾದಂತೆ ಹಿಜಾಬ್ ಪಟ್ಟು ಮತ್ತಷ್ಟು ತಾರಕ್ಕೇರುತ್ತಿದ್ದು.ಇದೀಗ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನ 30 ರಷ್ಟು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಅಮಾನತು ಗೊಳಿಸಿದ್ದು ಇದೀಗ ಪ್ರಾಂಶುಪಾಲರ ನಡೆಯ ವಿರುದ್ಧ ವಿದ್ಯಾರ್ಥಿನಿಯೋರ್ವಳ ಬರಹ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್…

ಉಪ್ಪಿನಂಗಡಿ: ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ಲಾಡ್ಜ್ ಕರೆದುಕೊಂಡು ಹೋಗಿ ಅತ್ಯಾಚಾರ; ಪ್ರಕರಣ ದಾಖಲು

ಉಪ್ಪಿನಂಗಡಿ: ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ.ಮುನಾಸೀರ್ ಅಪ್ರಾಪ್ತ ಬಾಲಕಿಯ ನೆರೆಮನೆಯವನಾಗಿದ್ದು, ಬಾಲಕಿಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದು,…

ಉಪ್ಪಿನಂಗಡಿ: ಇನ್ಮುಂದೆ ಕಾಲೇಜಿಗೆ ಹಿಜಾಬ್ ಧರಿಸಿ‌ ಬಂದಲ್ಲಿ ಸಸ್ಪೆಂಡ್‌; ಪುತ್ತೂರು ಶಾಸಕರ ಖಡಕ್‌ ವಾರ್ನಿಂಗ್

ಪುತ್ತೂರು: ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಒಂದು ವಾರಗಳ ಕಾಲ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ…

ಬೈಕಂಪಾಡಿ: ಸ್ನೇಹಿತರಿಂದ ತಲ್ವಾರ್ ದಾಳಿಗೊಳಗಾಗಿದ್ದ ರೌಡಿಶೀಟರ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಸುರತ್ಕಲ್: ಇಲ್ಲಿನ ಬೈಕಂಪಾಡಿ ಮೀನಕಳಿ ರಸ್ತೆಯಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ತಲ್ವಾರು ದಾಳಿಯಾಗಿ ಗಂಭೀರ ಗಾಯಗೊಂಡಿದ್ದ ರೌಡಿಶೀಟರ್ ಯಾನೇ ರಾಘವೇಂದ್ರ ಬಂಗೇರ(28) ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಮೃತಪಟ್ಟಿದ್ದಾರೆ. 5 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ರಾಜು ಯಾನೆ ರವಿರಾಜ್‌ ಬಂಗೇರ ಅಲಿಯಾಸ್‌ ರಾಘವೇಂದ್ರ…

error: Content is protected !!