dtvkannada

Category: ಕರಾವಳಿ

“ಸೇವಾರತ್ನ” ರಾಜ್ಯ ಪ್ರಶಸ್ತಿಗೆ ಹರೀಶ್ ಪುತ್ತೂರು ಆಯ್ಕೆ

ಸುಳ್ಯ: ಜನರ ಸಾಧನೆಯನ್ನು ಗುರುತಿಸಿ ಅವರಿಗೆ ಆಯ ಕ್ಷೇತ್ರದಲ್ಲಿ ಗೌರವಿಸುವ ಕಾರ್ಯಕ್ರಮ ತನುಶ್ರೀ ಪ್ರಕಾಶನ ಸಂಸ್ಥೆ ಸೂಲೇನಹಳ್ಳಿ ವತಿಯಿಂದ ಪ್ರತಿ ವರ್ಷ ನಡೆಯುತ್ತಿದ್ದು. ಈ ವರ್ಷ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹರೀಶ್ ಪುತ್ತೂರು ಅವರನ್ನು…

ವಿಟ್ಲ: ಭತ್ತದ ಫಸಲಿನಲ್ಲಿ ಪಾಲು ಕೇಳಿದ ತಮ್ಮನನ್ನು ಬರ್ಬರ ಹತ್ಯೆಗೈದ ಒಡಹುಟ್ಟಿದ ಅಣ್ಣ; ಆರೋಪಿ ಅಂದರ್

ಬಂಟ್ವಾಳ: ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ಭತ್ತದ ಫಸಲಿನಲ್ಲಿ ಪಾಲು ಕೇಳಿದ ಕಾರಣಕ್ಕೆ ಸಹೋದರರ ಮಧ್ಯೆ ಜಗಳ ನಡೆದು ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ವಿಟ್ದ ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ…

ಮಂಗಳೂರು: ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

ಮಂಗಳೂರು: ವೈದ್ಯಕೀಯ ಕಾಲೇಜೊಂದರ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಕೇರಳದ ಕಣ್ಣೂರು ಜಿಲ್ಲೆಯ ಸಾಂಧ್ರ ಪಿ.ಪಿ (21) ಎಂದು ತಿಳಿದು ಬಂದಿದೆ. ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಕೋರ್ಸ್‌ನ ತೃತೀಯ…

ಮಂಗಳೂರು: ಆಝಾನ್ ಕರೆ ತಡೆಯಲು ಪ್ರಮೋದ್ ಮುತಾಲಿಕನ ಪೂರ್ವಜರಿಂದ ಸಾಧ್ಯವಾಗಿಲ್ಲ -ಮುಸ್ಲಿಂ ಒಕ್ಕೂಟ

ಮಂಗಳೂರು: ಕೆಲ ದಿನಗಳಿಂದ ಆಝಾನ್ ಮತ್ತು ಭಜನೆಯ ನಡುವೆ ನಡೆಯುತ್ತಿರುವ ವಿವಾದಕ್ಕೆ ಪ್ರತ್ಯುತ್ತರವಾಗಿ ಮಾತನಾಡಿದ ದ.ಕ ಮುಸ್ಲಿಂ ಒಕ್ಕೂಟ ಇದರ ಅಧ್ಯಕ್ಷರು ಈ ದೇಶವು ಆಧ್ಯಾತ್ಮಿಕ ನೆಲೆಗಟ್ಟು ಮತ್ತು ನಂಬಿಕೆಯಿಂದ ನಿಂತಿದೆ.ಭಾರತದ ಮುಸ್ಲಿಮರು ದೇವಾರಧಕರು ಮತ್ತು ಅಷ್ಟೇ ದೃಢವಾಗಿ ದೇಶ ಪ್ರೇಮಿಗಳು.…

ಮಂಗಳೂರು: ಗಂಡ-ಹೆಂಡತಿ ಮಧ್ಯೆ ಜಗಳ: ಮನೆಬಿಟ್ಟು ಹೋದ ಪತ್ನಿ

ಮಂಗಳೂರು: ಹಣದ ವಿಚಾರವಾಗಿ ಗಂಡ-ಹೆಂಡತಿ ಮಧ್ಯೆ ಗಲಾಟೆಯಾಗಿ ಮನೆಬಿಟ್ಟು ಹೋದ ಹೆಂಡತಿ ನಾಪತ್ತೆಯಾದ ಬಗ್ಗೆ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಗೀತಾ (36) ಎಂದು ಗುರುತಿಸಲಾಗಿದೆ.ಶಶಿಧರ ಎಂಬುವರು ಮಂಗಳೂರಿಗೆ ಕೂಲಿ ಕೆಲಸಕ್ಕೆಂದು 4 ತಿಂಗಳ ಹಿಂದೆ ತನ್ನ ಪತ್ನಿ…

ಮುಲ್ಕಿ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ‌ ಭೀಕರ ಅಪಘಾತ; ಸವಾರ ಸಾವು

ಮುಲ್ಕಿ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ‌ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66 ಕಾರ್ನಾಡು ಬೈಪಾಸ್ ಬಳಿ ನಡೆದಿದೆ. ಮೃತಪಟ್ಟ ದುರ್ದೈವಿ ನಿಡ್ಡೋಡಿ ಮುಚ್ಚೂರು ಬಳಿಯ ನಿವಾಸಿ ಮೋಹನ್ ಗೌಡ (50)…

ಪ್ರಮೋದ್ ಮುತಾಲಿಕ್‌ಗೆ ರಾಜಾತಿಥ್ಯ ವಿಚಾರ; ಸ್ಪಷ್ಪನೆ ನೀಡಿದ ಮಂಗಳೂರು ಪೊಲೀಸ್‌ ಕಮೀಷನರ್‌

ಮಂಗಳೂರು: ಇತ್ತೀಚೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಮಂಗಳೂರು ನಗರ ಪೊಲೀಸ್‌ ಆಯುಕ್ತರನ್ನು ಭೇಟಿ ಮಾಡಿದ್ದರು. ಈ ವೇಳೆ ಪೊಲೀಸ್‌ ಕಮೀಷನರ್‌ ಮುತಾಲಿಕ್‌ಗೆ ರಾಜಾಥಿತ್ಯ ನೀಡಿದ್ದರು ಎಂದು ಕೆಲವರು ಸೋಷಿಯಲ್‌ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು ಅದಕ್ಕೆ ಎನ್‌.ಶಶಿಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ…

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್‌ ವಶಕ್ಕೆ

ಪುತ್ತೂರು: ಅಪ್ರಾಪ್ತೆಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಹಾಡುಹಗಲೇ ನಡೆದಿದೆ. ಆರೋಪಿಯನ್ನು ನೌಫಲ್ (28) ಎಂದು ಗುರುತಿಸಲಾಗಿದೆ. ಗದಗ ಮೂಲದ ಹಿಂದೂ ಅಪ್ರಾಪ್ತ ಬಾಲಕಿ ಬಸ್…

ವಿಟ್ಲ: ಪೊಷಕರು ಟಿವಿ ನೋಡಬೇಡ ಅಂದಿದಕ್ಕೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 14 ವರ್ಷದ ಬಾಲಕ

ವಿಟ್ಲ: ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಪೊಷಕರು ಟಿವಿ ನೋಡಬೇಡ ಎಂದು ಬುದ್ಧಿವಾದ ಹೇಳಿದಕ್ಕೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ವಿಟ್ಲದ ಜೋಗಿಬೆಟ್ಟು ನಿವಾಸಿಯಾದ ವಾಮನ ಪೂಜಾರಿಯ ಮಗನಾದ ಉಜ್ವಲ್(14) ಎಂದು…

ಪುತ್ತೂರು: ಮೃತ ಹಾಶಿರ್ ಪಾರ್ಥಿವ ಶರೀರ ರಾತ್ರಿ 10:00 ಗಂಟೆಗೆ ಸಂಟ್ಯಾರಿಗೆ; ಸಂಟ್ಯಾರ್ ಮಸೀದಿಯಲ್ಲಿ ಅಂತಿಮ ದರ್ಶನ

ಪುತ್ತೂರು: ಕಳೆದ ಬುಧವಾರ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದ ಭೀಕರ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಮ್ಮದ್ ಹಾಶಿರ್ ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮೃತ ಪಾರ್ಥಿವ ಶರೀರವವನ್ನು ಮಂಗಳೂರಿನ ಯೇನಪೋಯ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ,…

error: Content is protected !!