dtvkannada

Category: ಕರಾವಳಿ

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಕಳೆದ ಬುಧವಾರ ಪುತ್ತೂರು ಸಮೀಪ ಬೈಪಾಸ್ ಬಳಿ ರಸ್ತೆ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಸಂಟ್ಯಾರ್ ಸಮೀಪದ ಮಹಮ್ಮದ್ ಹಾಶಿರ್ ಇದೀಗ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬುಧವಾರ ಬೆಳಗ್ಗೆ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್…

ಸುಳ್ಯ: ನಿಶ್ಚಿತಾರ್ಥವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ತಾಲೂಕಿನ ಗಾಂಧಿ ನಗರ ಎಂಬಲ್ಲಿನ ನವ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಸುಳ್ಯ ಗಾಂಧಿನಗರ ನಿವಾಸಿ ಆಮಿನಾ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದ್ದು ಆತ್ಮಹತ್ಯೆ ಮಾಡಲು…

ಮಂಗಳೂರು: ಒಂದೇ ಬೈಕಿನಲ್ಲಿ ಐದು ಮಂದಿಯನ್ನು ಕೂರಿಸಿಕೊಂಡು ರೈಡಿಂಗ್; ಶಾಸಕರಿಂದ ಸೂಕ್ತ ಕ್ರಮಕೈಗೊಳ್ಳಲು ಸೂಚನೆ

ಮಂಗಳೂರು: ಇಲ್ಲಿನ ಎಂ. ಜಿ ರಸ್ತೆಯಲ್ಲಿ ಪಿವಿಎಸ್‌ ಕಡೆಯಿಂದ ಲಾಲ್‌ಭಾಗ್‌ ಕಡೆಗೆ ಒಂದೇ ಬೈಕ್‌ನಲ್ಲಿ ಐವರು ಪ್ರಯಾಣಿಸುತ್ತಿರುವ ವಿಡಿಯೋವನ್ನು ಶಾಸಕ ವೇದವ್ಯಾಸ್ ಕಾಮತ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಂಬಂಧಪಟ್ಟ ವಾಹನ ಮಾಲೀಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ…

ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿ ಮಹಮ್ಮದ್ ಸಮೀರ್ ಅಲಿಯಾಸ್ ಕಡಪ್ಪರ ಸಮೀರ್ ಎಂದು ತಿಳಿದುಬಂದಿದೆ. ತಲಪಾಡಿಯಲ್ಲಿ ಕ್ಯಾಂಟೀನ್ ಮಾಲಿಕನ ಮೇಲೆ ನಡೆದ ಹಲ್ಲೆ ಪ್ರಕರಣ, ಫೆಬ್ರವರಿಯಲ್ಲಿ ಸೋಮೇಶ್ವರ ನಿವಾಸಿಯೊಬ್ಬನ ಕೊಲೆ ಯತ್ನ…

ಚರ್ಚ್ ಗೋಪುರದ ಶಿಲುಬೆ ಕಿತ್ತು ಧ್ವಜ ಹಾರಿಸಿದ ದುಷ್ಕರ್ಮಿಗಳ ವಿರುಧ್ದ ಕ್ರಮ‌ ಕೈಗೊಳ್ಳುವಂತೆ SDPI ಮುಖಾಂತರ ಚರ್ಚ್ ಪಾದ್ರಿಗಳಿಂದ ದೂರು ದಾಖಲು

ಕಡಬ: ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ದುರಸ್ಥಿಯಲ್ಲಿರುವ ಇಮ್ಯಾನುವಲ್ ಚರ್ಚ್ ಗೋಪುರದ ಶಿಲುಬೆಯನ್ನು ಕಿತ್ತು ದುಷ್ಕರ್ಮಿಗಳು ಕೇಸರಿ ದ್ವಜವನ್ನು ಹಾರಿಸಿ ಗಲಭೆಗೆ ಯತ್ನಿಸಿದ್ದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿಯೋಗ ಚರ್ಚಿಗೆ ಬೇಟಿ ನೀಡಿ…

ಕಡಬ: ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಶಿಲುಬೆಗೆ ಹಾನಿ; ಪಾದ್ರಿಯಿಂದ ಪೊಲೀಸರಿಗೆ ದೂರು

ಮಂಗಳೂರು: ಚರ್ಚ್ ಕಟ್ಟಡದ ಬಾಗಿಲು ಮುರಿದು ಪ್ರಾರ್ಥನಾ ಮಂದಿರಕ್ಕೆ ನುಗ್ಗಿರುವ ಕಿಡಿಗೇಡಿಗಳು ಶಿಲುಬೆಗೆ ಹಾನಿ ಮಾಡಿ, ಹಿಂದೂ ದೇವರಾದ ಅನುಮಂತನ ಫೋಟೋ ಅಲ್ಲಿ ಇಟ್ಟು, ಕೆಲವಸ್ತುಗಳನ್ನು ಹಾನಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಪೇರಡ್ಕ ಬಳಿ ನಡೆದಿದೆ.…

ಮಗನ ಮಯ್ಯತ್ ನಮಾಝ್ ಗೆ ನೇತೃತ್ವ ನೀಡಿದ ತಂದೆ!; ಸಿನಾನ್ ನ ಮರಣವಾದರೂ ನಮ್ಮನ್ನು ಜಾಗೃತಗೊಳಿಸೀತೇ..?
ಲೇಖನ: ಹಾರಿಸ್ ಅಡ್ಕ

ನಿನ್ನೆ ಬೆಳಗ್ಗೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಯುವಕ ಗಂಭೀರ ಗಾಯಗೊಂಡಿದ್ದ. ಮೃತ ಯುವಕ ಕುಂಬ್ರ ಸಮೀಪದ ಅರಿಯಡ್ಕ ನಿವಾಸಿ ಸಿನಾನ್. ವಯಸ್ಸು 18 ಸಿನಾನ್ ನ ಮರಣದ ವಾರ್ತೆಯನ್ನು…

ವಿಟ್ಲ: SSLC ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಪ್ರಕರಣ; ಅನ್ಯಕೋಮಿನ ಯುವಕನ ವಿರುದ್ಧ ದೂರು ದಾಖಲು

ವಿಟ್ಲ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೈದ ಪ್ರಕರಣ ಇಂದು ಬೆಳಗ್ಗೆ ನಡೆದಿದೆಇದೀಗ ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಈ ಸಂಬಂಧ ಅನ್ಯಕೋಮಿನ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ಇಂದು ಮಧ್ಯಾಹ್ನ ಹತ್ತನೇ ತರಗತಿ ವಿದ್ಯಾರ್ಥಿನಿ…

ಪುತ್ತೂರು: ಬೈಪಾಸ್ ಬಳಿ ಭೀಕರ ಅಪಘಾತ; ಆಸ್ಪತ್ರೆಯಿಂದ ಬಪ್ಪಳಿಗೆ ಮಸೀದಿಗೆ ತಲುಪಿದ ಯವಕನ ಪಾರ್ಥಿವ ಶರೀರ

ಪುತ್ತೂರು: ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೆ ಮೃತಪಟ್ಟಿದ್ದು, ಮತ್ತೋರ್ವ ಯುವಕ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಅರಿಯಡ್ಕ ನಿವಾಸಿ ಸಿನಾನ್(18) ಎಂಬ ಯುವಕನ ಮೃತದೇಹವನ್ನು ಪುತ್ತೂರು ಸರಕಾರಿ…

ಈದುಲ್-ಫಿತರ್ ಹಬ್ಬದ ಪ್ರಯುಕ್ತ ಗಿಫ್ಟಿಂಗ್ ಸುನ್ನ್ಹ, MNG ಫೌಂಡೇಶನ್ ಹಾಗೂ SYF ಪುತ್ತೂರು ವತಿಯಿಂದ ಸಿಹಿತಿಂಡಿ ವಿತರಣೆ

ಗಿಫ್ಟಿಂಗ್ ಸುನ್ನ್ಹ ಹಾಗೂ ಎಮ್.ಎನ್.ಜಿ ಫೌಂಡೇಶನ್(ರಿ) ಮಂಗಳೂರು ಇದರ ನೇತೃತ್ವದಲ್ಲಿ ಎಸ್.ವೈ.ಎಫ್ ಪುತ್ತೂರು ಇದರ ಸಹಭಾಗಿತ್ವದಲ್ಲಿ ಈದ್-ಉಲ್-ಫಿತರ್ ಹಬ್ಬದ ಪ್ರಯುಕ್ತ ಸಿಹಿತಿಂಡಿ ವಿತರಿಸಿ ಈದ್ ಸಂದೇಶವನ್ನು ಪರಸ್ಪರ ಹಂಚಲಾಯಿತು. ನಿನ್ನೆ ನಾಡಿನಾಧ್ಯಂತ ಮುಸ್ಲಿಂ ಭಾಂದವರು ಸಡಗರ ಸಂಭ್ರಮದ ಈದ್ ಉಲ್ ಫಿತ್ರ್…

error: Content is protected !!