dtvkannada

Category: ಕರಾವಳಿ

ಉಡುಪಿ ಹಾಗೂ ಭಟ್ಕಳದ ಕೆಲವು ಮಸೀದಿಯಲ್ಲಿ ನಾಳೆ ಈದ್-ಉಲ್ ಫಿತರ್; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಪವಾಸ ಮುಂದುವರಿಕೆ

ಭಟ್ಕಳ, ಮೇ 1: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಭಟ್ಕಳದಲ್ಲಿ ಸೋಮವಾರ(ಮೇ 2) ಈದುಲ್ ಫಿತ್ರ್ ಆಚರಿಸಲು ಜಮಾಅತುಲ್ ಮುಸ್ಲಿಮೀನ್ ಇದರ ಪ್ರಧಾನ ಖಾಝಿ ಮೌಲನಾ ಅಬ್ದುಲ್ ರಬ್ ಖತಿಬಿ ನದ್ವಿ ಹಾಗೂ ಖಲೀಫ ಜಮಾಅತುಲ್…

ಇಳಿಯೂರು ದೇವಸ್ಥಾನದ ಜಾತ್ರೆಗೆ ಅಜಿಲಮೊಗರು ಮುಸಲ್ಮಾನ ಬಾಂಧವರಿಂದ ಹಸಿರು ಹೊರ ಕಾಣಿಕೆ

ಬಂಟ್ವಾಳ: ಕೆಲವೊಂದು ಕ್ರಿಮಿಗಳ ಧರ್ಮ ಯುದ್ಧಗಳ ಮದ್ಯೆ ಬಂಟ್ವಾಳ ತಾಲೂಕಿನ ಮಣಿನಾಲ್ಕುರು, ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನ ಶುಕ್ರವಾರ ಹೊಸ ಸಂಭ್ರಮಕ್ಕೆ ಸಾಕ್ಷಿಯಾಗಿದ್ದು ಇದೀಗ ಈ ಕಾರ್ಯಕ್ಕೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಇದರ ವಾರ್ಷಿಕ…

SSF ಕಾಗಡಿಕಟ್ಟೆ ಯುನಿಟ್ ವತಿಯಿಂದ ರಂಝಾನ್ ಕಿಟ್ ವಿತರಣೆ

ಕೊಡಗು: ರಂಝಾನ್ ಹಬ್ಬದ ಪ್ರಯುಕ್ತ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆಯೂ SSF ಕಾಗಾಡಿಕಟ್ಟೆ ಯುನಿಟ್ ವತಿಯಿಂದ ಇತ್ತೀಚೆಗೆ ನಡೆಯಿತು. ಪ್ರತಿವರ್ಷವೂ ಹಲವಾರು ಸಾಮುದಾಯಿಕ ಸೇವೆಗಳೊಂದಿಗೆ ಮುಂದೆ ಬರುತ್ತಿರುವ SSF ಕಾಗಡಿಕಟ್ಟೆ ಯುನಿಟ್ ಕಾರ್ಯಕರ್ತರ ಪರಿಶ್ರಮಕ್ಕೆ ಊರವರು ಪ್ರಶಂಸೆ ಹೇಳಿದ್ದಾರೆ. ಕಾರ್ಯಕ್ರಮದಲ್ಲಿSYS…

ಉಪ್ಪಿನಂಗಡಿ: ಭಜರಂಗದಳ ಕಾರ್ಯಕರ್ತರಿಂದ ಮಹಿಳೆಯ ಅಡ್ಡಗಟ್ಟಿ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ; SDPI ಖಂಡನೆ

ನೆಲ್ಯಾಡಿ: ಕಳೆದ ರಾತ್ರಿ ಅಂಗಡಿ ಬಂದ್ ಮಾಡಿ ತಾನು ಸಾಕುತ್ತಿದ್ದ ಕರುವಿನೊಂದಿಗೆ ತೆರಳುತ್ತಿದ್ದಾಗ ಭಜರಂಗದಳದ ಕಾರ್ಯಕರ್ತರಾದ ಕೊಕ್ಕಡ ಮೂಲದ ಮಹೇಶ್ ಹಾಗೂ ಆತನ ಸಂಗಡಿಗರು ಅಡ್ಡಗಟ್ಟಿ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರವನ್ನು ಕಿತ್ತು ಮಾನಭಂಗಕ್ಕೆ…

ಉಳ್ಳಾಲ: ಮಹಿಳೆಯರ ನಮಾಝ್ ಕೊಠಡಿಗೆ ನುಗ್ಗಿ ಅಸಭ್ಯವಾಗಿ ವರ್ತನೆ; ಆರೋಪಿ ಬಂಧನ

ಮಂಗಳೂರು: ಮಸೀದಿಯಲ್ಲಿ ಮಹಿಳೆಯರ ನಮಾಜು ಕೊಠಡಿಗೆ ನುಗ್ಗಿ ಅಲ್ಲಿದ್ದ ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ಮತ್ತು ಅಶ್ಲೀಲವಾಗಿ ವರ್ತಿಸಿದ ಅನ್ಯ ಧರ್ಮೀಯ ಯುವಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ಸುಜಿತ್‌ ಶೆಟ್ಟಿ (26) ಎಂದು ಗುರುತಿಸಲಾಗಿದೆ.…

ಉಪ್ಪಿನಂಗಡಿ: ತಾನು ಸಾಕುತ್ತಿದ್ದ ಕರುವನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರಿಂದ ಮಹಿಳೆಗೆ ಹಲ್ಲೆ

ಉಪ್ಪಿನಂಗಡಿ: ತಾನು ಒಂದೂವರೆ ವರ್ಷಗಳಿಂದ ಸಾಕುತ್ತಿದ್ದ ಹಸುವಿನ ಕರುವೊಂದನ್ನು ಸಂಜೆ ಮೇವು ಮುಗಿಸಿ ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಭೂಲೋರೋ ಮತ್ತು ಕಾರೊಂದರಲ್ಲಿ ಬಂದ ಹತ್ತರಷ್ಟು ಬಜರಂಗದಳದ ಕಾರ್ಯಕರ್ತರು ಮಹಿಳೆಯೊಬ್ಬಳನ್ನು ಅಡ್ಡಗಟ್ಟಿ ಮಾಂಗಲ್ಯ ಎಳೆದು ಮಹಿಳೆ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ…

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಯತ್ನ ನಡೆಸಿರುವ ಘಟನೆ ತೊಕ್ಕೊಟ್ಟು ಸಮೀಪದ ಚೊಂಬುಗುಡ್ಡೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ರಿಝ್ವಾನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಗರಸಭೆಯಿಂದ ನೀರಿನ…

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಮೃತ್ಯು

ಮಂಗಳೂರು:‌ ನಗರ ಭಾಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ. ನಗರದ ನಂತೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ. ಕೆಪಿಟಿ ಕಡೆಯಿಂದ ನಂತೂರು ಜಂಕ್ಷನ್‌ಗೆ ಕಡೆಗೆ…

ಮಾಣಿ: ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ನಿಂದ ಈದ್ ಕಿಟ್ ವಿತರಣೆ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಜಮಾಅತ್ ವ್ಯಾಪ್ತಿಯ ಅರ್ಹ 25 ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು. ಮುಬಶ್ಶಿರ್ ಸೂರಿಕುಮೇರು ಅಧ್ಯಕ್ಷತೆಯಲ್ಲಿ, ಸ‌ಅದಿಯಾ ವಿದ್ಯಾರ್ಥಿ ಇಸಾಕ್ ಮಾಣಿ ದುಆ ಮಾಡಿದರು. ಎಸ್‌ವೈ‌ಎಸ್ ಮಾಣಿ…

ಪುತ್ತೂರು: ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಅಮಲ ರಾಮಚಂದ್ರ ಭಟ್ ನೇಮಕ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ,ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್, ಮಾಜೀ ಶಾಸಕಿ ಶ್ರೀಮತಿ ಶಕುಂತಳಾ ಟಿ.ಶೆಟ್ಟಿ ಯವರ ಸೂಚನೆಯಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ. ಕೆ. ಹರೀಶ್‌ ಕುಮಾರ್‌ ರವರ ಶಿಫಾರಸಿನ ಮೇರೆಗೆ ಪುತ್ತೂರು ಬ್ಲಾಕ್…

error: Content is protected !!