dtvkannada

Category: ಕರಾವಳಿ

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದಾಗ‌ ಪೊಲೀಸರಿಂದ ದಾಳಿ..!!

ಬಂಟ್ವಾಳ: ದ್ವಿಚಕ್ರವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಿನ್ನೆ ಬಂಟ್ವಾಳದ ಗೂಡಿನಬಳಿಯಲ್ಲಿ ನಡೆದಿದೆ. ಆರೋಪಿಯಾದ ಬೋಳಂತೂರು ನಿವಾಸಿ ಮಹಮ್ಮದ್ ಮುಸ್ತಫಾ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ. ಆರೋಪಿ ಮಹಮ್ಮದ್ ಮುಸ್ತಫಾ…

ಕೌಟುಂಬಿಕ ಕಲಹಗಳು ಹೆಚ್ಚಲು ಹೊಂದಾಣಿಕೆ ಮತ್ತು ಬಾಧ್ಯತೆಗಳ ತಿಳುವಳಿಕೆಯ ಕೊರತೆಯೇ ಕಾರಣ : ಅಬೂಬಕರ್ ಸಿದ್ದೀಕ್ ಜಲಾಲಿ ಕಲ್ಲೇಗ

ಮಾಣಿ : ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ಸ್ವಲಾತ್ ವಾರ್ಷಿಕ ಮತ್ತು ಎರಡು ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮ ನಡೆಯಿತು. ಮೊದಲ ದಿನದ ಮುಖ್ಯ ಪ್ರಭಾಷಣ ಮಾಡಿದ ಅಬ್ದುಲ್ ಹಮೀದ್ ಫೈಝಿ ಕಿಲ್ಲೂರು,ಅಲ್ಲಾಹನು ಗೌರವಿಸಲು ಸೂಚಿಸಿದ ಎಲ್ಲಾ ವ್ಯಕ್ತಿ ಮತ್ತು…

ಬೆಳ್ತಂಗಡಿ: ದಲಿತ ಯುವಕ ದಿನೇಶ್ ಕನ್ಯಾಡಿ ಕೊಲೆ ಪ್ರಕರಣ; ಆರೋಪಿ ಬಜರಂಗದಳ ಮುಖಂಡನಿಗೆ ಜಾಮೀನು..!!

ಬೆಳ್ತಂಗಡಿ: ದಲಿತ ಯುವಕನಾದ ದಿನೇಶ್ ಕನ್ಯಾಡಿ ಕೊಲೆ ಪ್ರಕರಣದ ಮುಖ್ಯ ಆರೋಪಿ ಬಜರಂಗದಳ ಮುಖಂಡ ಡಿ.ಕೃಷ್ಣ ಎಂಬಾತನಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆಯೆಂದು ವರದಿಯಾಗಿದೆ. ಕಳೆದ ತಿಂಗಳ ಫೆ.23ರಂದು, ದಿನೇಶ್ ಮೇಲೆ ಜಾಗದ ನೋಂದಣಿ ವಿಚಾರವನ್ನು ಸಾರ್ವಜನಿಕವಾಗಿ ಹೇಳಿದ್ದಾರೆ ಎನ್ನುವ…

ಅಡುಗೆ ಮಾಡುತ್ತಿದ್ದ ಸಂದರ್ಭ ಹಾವು ಕಚ್ಚಿ 24 ವರ್ಷದ ಗೃಹಿಣಿ ಮೃತ್ಯು

ಶಿವಮೊಗ್ಗ: ಅಡುಗೆ ಮಾಡುವಾಗ ಹಾವು ಕಚ್ಚಿ ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿಗೆಬೆಸಿಗೆ ಗ್ರಾಮದಲ್ಲಿ ನಡೆದಿದೆ. ಸೌಮ್ಯ (24) ಮೃತಪಟ್ಟ ಗೃಹಿಣಿ. ಸೌಮ್ಯ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ವಿಷಕಾರಿ ಹಾವು…

ಕುಂಬ್ರ: ವರ್ತಕರ ಸಂಘದ ಹಿರಿಯ ಸದಸ್ಯ ಸುಂದರ ಪೂಜಾರಿ ನಿಧನ

ಪುತ್ತೂರು: ಕುಂಬ್ರ ವರ್ತಕ ಸಂಘದ ಹಿರಿಯ ಸದಸ್ಯರಾದ ಅರಿಯಡ್ಕ ಗ್ರಾಮದ ಕೋರಿಕ್ಕಾರು ಪಯಂದೂರು ನಿವಾಸಿ ಸುಂದರ ಪೂಜಾರಿ (81) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಾ.25 ರಂದು ಸ್ವಗ್ರಹದಲ್ಲಿ ನಿಧನರಾದರು. ಮೃತರು ಪತ್ನಿ ಹಾಗೂ ಇರ್ವರು ಪುತ್ರಿಯರನ್ನು ಮತ್ತು ಪುತ್ರರನ್ನು ಅಗಲಿದ್ದಾರೆ. ಮೃತರ…

ಮಾರ್ಚ್ 30ಕ್ಕೆ ಪುತ್ತೂರಿನಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ; ಯುವ ಕಾಂಗ್ರೆಸ್ ರಾಜ್ಯಾದ್ಯಕ್ಷ ನಲಪಾಡ್ ಪುತ್ತೂರಿಗೆ

ಪುತ್ತೂರು: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಹಾಗು ನಗರ ಯುವ ಕಾಂಗ್ರೆಸ್ ಇದರ ವತಿಯಿಂದ ಯುವ ಧ್ವನಿ ಸಮಾವೇಶ ಹಾಗು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇದೇ ಬರುವ ಮಾರ್ಚ್ 30ರಂದು ಬ್ರಹ್ಮಶ್ರಿ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ. ಸಂಜೆ…

ಪುತ್ತೂರು: ಮುಸ್ಲಿಂಮರ ಜೊತೆ ವ್ಯವಹಾರ ನಡೆಸಲ್ಲ ಎಂಬ 32 ಅಂಗಡಿಗಳ ಹೆಸರಿರುವ ವಾಟ್ಸಪ್‌ ಸಂದೇಶ ವೈರಲ್; ವರ್ತಕರಿಂದ ದೂರು

ಪುತ್ತೂರು: ಕರಾವಳಿಯಲ್ಲಿ ಹಿಂದೂಯೇತರರಿಗೆ ದೇವಸ್ಥಾನಗಳ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಿರ್ಬಂಧ ವಿಚಾರ-ವಿವಾದ ದಿನದಿಂದ ದಿನಕ್ಕೆ ಜಟಿಲಗೊಳ್ಳುತ್ತಿದೆ. ಕರಾವಳಿಯಲ್ಲಿ ಆರಂಭವಾದ ಈ ವಿವಾದ ಇದೀಗ ಮಲೆನಾಡು, ಬೆಂಗಳೂರಿಗೂ ಕಾಲಿಟ್ಟಿದೆ. ಈ ಮಧ್ಯೆ ವಿವಾದ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಮುಸ್ಲಿಮರ ಜೊತೆ ದೈನಂದಿನ…

ಮಂಗಳೂರು: ಬಪ್ಪನಾಡು ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿಷೇದ ಹೇರಿಲ್ಲ..!!

ಮಂಗಳೂರು: ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆಡಳಿತ ಮಂಡಳಿ ನಿಷೇಧ ಹೇರಿಲ್ಲ. ಈ ನಿಷೇಧದ ವಿವಾದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ದೇವಸ್ಥಾನದ…

ಪುತ್ತೂರು: ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಕಳೆದ ಸೋಮವಾರ ಮುಂಜಾನೆ ಬೆಂಗಳೂರು – ಮೈಸೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಕೂರ್ನಡ್ಕದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಆಶಿಕ್ ಸುನೈಫ್(21) ಎಂದು ತಿಳಿದು ಬಂದಿದೆ. ಈತ ಪುತ್ತೂರಿನ ಬಸ್ ನಿಲ್ದಾನದ…

ಕಾಪು: ಗ್ಯಾಸ್‌ ಸಿಲಿಂಡರ್‌ ಸ್ಪೋಟ ಪ್ರಕರಣದ ಮೃತರ ಸಂಖ್ಯೆ 4ಕ್ಕೇರಿಕೆ-ಇನ್ನಿಬ್ಬರಿಗೆ ಚಿಕಿತ್ಸೆ

ಉಡುಪಿ: ಕಾಪುವಿನ ಗುಜರಿ ಅಂಗಡಿಯಲ್ಲಿ ನಡೆದ ಭೀಕರ ಸಿಲಿಂಡರ್‌ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದು, ಮೃತರ ಸಂಖ್ಯೆ ಇಂದು 4ಕ್ಕೇರಿದೆ. ಮಲ್ಲಾರು ಗ್ರಾಮದ ಗುಡ್ಡೇಕೆರಿ ಸಲಫಿ ಮಸೀದಿ ಬಳಿಯ ಗುಜರಿ ಅಂಗಡಿಯಲ್ಲಿ ಮಾ.21ರಂದು ನಡೆದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ…

error: Content is protected !!