ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆರವರ ಕವನ ಸಂಕಲನ ಬಿಡುಗಡೆ
ಪುತ್ತೂರು: ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ವಂ. ಬಿಷಪ್…