dtvkannada

Category: ಕರಾವಳಿ

ಪುತ್ತೂರು: ಈಶ್ವರಮಂಗಲದಲ್ಲಿ ಹಿಂದೂ ಸಂಘಟನೆಯ ಸಕ್ರೀಯ ಕಾರ್ಯಕರ್ತ ನೇಣು ಬಿಗಿದುಕೊಂಡು ಆತ್ಮಹತ್ಯೆ..!!

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಈಶ್ವರಮಂಗಲದ ಮೈಯಳ ನಿವಾಸಿ ಜೀವನ್(24) ಎಂದು ತಿಳಿದು ಬಂದಿದೆ. ಮೃತಪಟ್ಟ ಜೀವನ್ ಲೈಟಿಂಗ್ಸ್, ಸೌಂಡ್ಸ್, ಶಾಮಿಯಾನ ಮುಂತಾದ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದು ಬಂದಿದೆ. ಇವರು…

ಮಾಡಾವು: ಕೆಯ್ಯೂರಿನಲ್ಲಿ ಬಜರಂಗದಳದಿಂದ ವಿವಾದಾತ್ಮಕ ಬ್ಯಾನರ್ ಅಳವಡಿಕೆ; ಪೊಲೀಸರಿಂದ ಬ್ಯಾನರ್ ತೆರವು

ಪುತ್ತೂರು: ತಾಲೂಕಿನ ಮಾಡಾವು ಸಮೀಪದ ಕೆಯ್ಯೂರಿನಲ್ಲಿ ವಿಶ್ವಹಿಂದು ಪರಿಷತ್ ಬಜರಂಗದಳ ಸಂಘಟನೆ ಕೋಮು ಪ್ರಚೋದನಕಾರಿ ವಿವಾದಾತ್ಮಕ ಬ್ಯಾನರ್ ಅಳವಡಿಸಿದ್ದು, ಇದೀಗ ಪೊಲೀಸರು ವಿವಾದಾತ್ಮಕ ಬ್ಯಾನರನ್ನು ತೆರವುಗೊಳಿಸಿದ ಘಟನೆ ನಡೆದಿದೆ. ವಿಶ್ವಹಿಂದು ಪರಿಷತ್ ಹಾಗೂ ಬಜರಂಗದಳ ಕೆಯ್ಯೂರು ಎಂಬ ಹೆಸರಿನಲ್ಲಿ “ಸವಾಲುಗಳಿಗೆ ಎದೆಯೊಡ್ಡಿ…

ಮಾಡಾವು: ಕೆಯ್ಯೂರಿನಲ್ಲಿ ಬಜರಂಗದಳದಿಂದ ವಿವಾದಾತ್ಮಕ ಬ್ಯಾನರ್ ಅಳವಡಿಕೆ; ಪೊಲೀಸರಿಂದ ಬ್ಯಾನರ್ ತೆರವು

ಪುತ್ತೂರು: ತಾಲೂಕಿನ ಮಾಡಾವು ಸಮೀಪದ ಕೆಯ್ಯೂರಿನಲ್ಲಿ ವಿಶ್ವಹಿಂದು ಪರಿಷತ್ ಬಜರಂಗದಳ ಸಂಘಟನೆ ಕೋಮು ಪ್ರಚೋದನಕಾರಿ ವಿವಾದಾತ್ಮಕ ಬ್ಯಾನರ್ ಅಳವಡಿಸಿದ್ದು, ಇದೀಗ ಪೊಲಿಸರು ವಿವಾದಾತ್ಮಕ ಬ್ಯಾನರನ್ನು ತೆರವುಗೊಳಿಸಿದ ಘಟನೆ ನಡೆದಿದೆ. ವಿಶ್ವಹಿಂದು ಪರಿಷತ್ ಹಾಗೂ ಬಜರಂಗದಳ ಕೆಯ್ಯೂರು ಎಂಬ ಹೆಸರಿನಲ್ಲಿ “ಸವಾಲುಗಳಿಗೆ ಎದೆಯೊಡ್ಡಿ…

ಮಂಗಳೂರು: ಮುಲ್ಕಿ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಡಬ ಮೂಲದ ಸಿವಿಲ್ ಇಂಜಿನಿಯರ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಕಡಬ: ಕಡಬದ ಇಂಜಿನಿಯರ್ ಒರ್ವ ಮಂಗಳೂರು ಹೊರವಲಯದ ಮುಲ್ಕಿ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಡಬ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಸವಾರನನ್ನು ಕಡಬ ತಾಲೂಕು ಎಡಮಂಗಲ ಗ್ರಾಮದ ಸಚಿನ್ (28) ಎಂದು…

ಮಂಗಳೂರು: ಕೆಲಸಕ್ಕೆ ಹೋಗುತ್ತೇನೆಂದು ಹೊರಹೋದ ವಿವಾಹಿತ ಮಹಿಳೆ ನಾಪತ್ತೆ

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್‌ಗೆ ಹೋಗಿ ಬರುತ್ತೇನೆ ಎಂದು ಹೇಳಿದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ್ಷಿತಾ ಸಾಲ್ಯಾನ್ (30) ನಾಪತ್ತೆಯಾದ ಮಹಿಳೆ. ಇವರು ಮಾ.07 ರಂದು ಬೆಳಿಗ್ಗೆ 10-30 ಗಂಟೆ ಸುಮಾರಿಗೆ ಕುಳಾಯಿ ಗ್ರಾಮದ…

ಉಡುಪಿ: ಮಲ್ಪೆಯ ಬಂದರಿನಲ್ಲಿ ಬರೋಬ್ಬರಿ 250 ಕೆ.ಜಿಯ ಗರಗಸ ಮೀನು ಪತ್ತೆ; ಮೀನನ್ನು ನೋಡಲು ಮುಗಿಬಿದ್ದ ಸಾರ್ವಜನಿಕರು..!!

ಉಡುಪಿ: ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಬರೋಬ್ಬರಿ 250 ಕೆ.ಜಿ ತೂಕದ ಅಪರೂಪದ ಮೀನೊಂದು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ ಅಚ್ಚರಿಗೆ ಕಾರಣವಾಗಿದೆ. ಮೀನು ಹಿಡಿಯಲು ತೆರಳಿದ್ದ…

ಮಾರ್ಚ್ 10 ಕ್ಕೆ ಅಹ್ಸನಿ ಉಸ್ತಾದ್ ಕುಂಬ್ರಕ್ಕೆ.

ಪುತ್ತೂರು: ಮಶಾಯಿಖರು ಮಾರ್ಗದರ್ಶಿಗಳು ಎಂಬ ವಿಷಯದಲ್ಲಿ ಕೇರಳ ಕರ್ನಾಟಕದಲ್ಲಿ ಖಾದಿಮುಸುನ್ನ ಝಾವಿಯತುಸೂಫಿಯ ಅಧೀನ ನಡೆಯುತ್ತಿರುವ ಸೂಫಿ ಪ್ರವಚನ ಮಾರ್ಚ್ 10 ಗುರುವಾರ ಸಂಜೆ ಪುತ್ತೂರಿನ ಕುಂಬ್ರದ ಅಬ್ರಾಡ್ ಹಾಲ್ ಮುಂಭಾಗ ಸೂಫಿ ಮತ ಪ್ರವಚನ ನಡೆಯಲಿದೆ. ಅಬ್ದುಲ್ ಸಮದ್ ಅನ್ವರಿ ಉದ್ಘಾಟಿಸಿ…

ಪುತ್ತೂರು: ಸಂಪ್ಯ ಠಾಣೆಯ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ನಿಧನ

ವಿಟ್ಲ: ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಟ್ಲ ಅಡ್ಕಸ್ಥಳ ನಿವಾಸಿ ಗಣೇಶ್(42) ರವರು ಹೃದಯಾಘಾತದಿಂದಾಗಿ ಮಾ.9 ರಂದು ನಿಧನರಾದರು. ಗಣೇಶ್ ರವರು ಸ್ವರ್ಗ ಚೆಕ್ಕ್ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದು, ಮನೆಯಲ್ಲಿದ್ದ ವೇಳೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಮೃತರು ಪತ್ನಿ,…

ಪುತ್ತೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಗಂಭೀರ

ಪುತ್ತೂರು: ವಿದ್ಯುತ್ ಕಂಬಕ್ಕೆ ನ್ಯಾನೋ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಸುಳ್ಯ ಈಶ್ವರಮಂಗಲ ನಿವಾಸಿ ದೇವಿ ಎಂಬವರು ಗಂಭೀರ ಗಾಯಗೊಂಡ ಕಾರು ಚಾಲಕ. ಮಂಗಳೂರಿನಿಂದ…

ಉಪ್ಪಿನಂಗಡಿ: ಸೂರಂಬೈಲಿನಲ್ಲಿ ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ: ಬಾನೆತ್ತರಕ್ಕೆ ಹೊತ್ತಿ ಉರಿದ ಬೆಂಕಿಯ ಕಿನ್ನಾಲೆ: ಅಪಾರ ನಷ್ಟ

ಉಪ್ಪಿನಂಗಡಿ: ಸೂರಬೈಲಿನ ಶಾಂತರಾಂ ಭಟ್ ಅವರ ಮನೆ ಪಕ್ಕದಲ್ಲಿದ್ದ ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ಯಂತ್ರವಿರುವ ಕಟ್ಟಡವು ಬೆಂಕಿಯಾಹುತಿಯಾಗಿದ್ದು ಕಟ್ಟಡ ಮತ್ತು ದಾಸ್ತಾನು ಇರಿಸಿದ್ದ ಕೃಷಿ ಸಾಮಾಗ್ರಿಗಳು ಸಂಪೂರ್ಣ ಹೊತ್ತಿ ಬೂದಿಯಾಗಿದೆ. ಈ ಕಟ್ಟಡದಲ್ಲಿ ನಿನ್ನೆ ಸಂಜೆವರೆಗೂ ಕೆಲಸ ಮಾಡಲಾಗಿದ್ದು ಅದರಿಂದ…

error: Content is protected !!