dtvkannada

Category: ಕರಾವಳಿ

ಬೆಳ್ತಂಗಡಿ:ಉಕ್ರೇನ್ ದಾಳಿಯ ಸಂದರ್ಭ ಬಂಕರ್‌ನಲ್ಲಿ ಅಡಗಿಕೊಂಡು ಅಪಾಯದ ಸ್ಥಿತಿಯಲ್ಲಿರುವ ವೈದ್ಯ ವಿದ್ಯಾರ್ಥಿನಿ ಉಜಿರೆಯ ಫಾತಿಮಾ..!!

ಬೆಳ್ತಂಗಡಿ: ಕೆಲ ದಿನಗಳ ಹಿಂದೆ ಉಕ್ರೇನ್‌ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ 100 ದಕ್ಷಿಣ ಕನ್ನಡದ ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ…

ಸುಳ್ಯ: ಮನೆ‌ ಕೆಲಸ ನಿರ್ಮಾಣದ ಸಮಯ ಕಟ್ಟಿಂಗ್ ಮಿಷಿನ್ ತಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಸುಳ್ಯ: ಮನೆ ಕೆಲಸ ನಿರ್ಮಾಣದ ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ದ. ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿಎಂದು ತಿಳಿದು ಬಂದಿದೆ. ದಯಾನಂದ ಅವರು…

ಕ್ರೈಸ್ತರ ಮೇಲೆ ದಬ್ಬಾಳಿಕೆ ದೌರ್ಜನ್ಯ; ಬಂಟ್ವಾಳದಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಕ್ರೈಸ್ತ ಸಮುದಾಯ

ಮಂಗಳೂರು: ರಾಜ್ಯ ಸರಕಾರದ ಮತಾಂತರ ತಡೆ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತ ಸಮುದಾಯ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್‌ಗಳ ವ್ಯಾಪ್ತಿಯಲ್ಲಿ ಹೊಂಬತ್ತಿ ಹಿಡಿದು ಶಾಂತಿಯುತ ಪ್ರತಿಭಟನೆ ಹಾಗೂ ಮಾನವ ಸರಪಳಿ ನಡೆಯಿತು. ಬಂಟ್ವಾಳ…

ತಲವಾರು ಸಹಿತ ಮಸ್ಜಿದ್ ಗೆ ನುಗ್ಗಲು ಯತ್ನ : ಪ್ರಕರಣದ ಸತ್ಯಾಂಶ ಬಹಿರಂಗ ಪಡಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

ಮಿತ್ತಬೈಲು: ಮಾರಕಾಸ್ತ್ರ ಹೊಂದಿದ್ದ ದುಷ್ಕರ್ಮಿಯೊಬ್ಬ ಕಳೆದ ರಾತ್ರಿ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ಮಸ್ಜಿದ್ ಗೆ ನುಗ್ಗಲು ಯತ್ನಿಸಿದ್ದು, ಇದರ ಹಿಂದಿರುವ ಷಡ್ಯಂತ್ರವನ್ನು ಪೊಲೀಸರು ಕೂಡಲೇ ಬಹಿರಂಗ ಪಡಿಸಬೇಕೆಂದು ಪಾಪ್ಯುಲರ್ ಫ್ರಂಟ್ ಬಂಟ್ವಾಳ ವಲಯ ಅಧ್ಯಕ್ಷರಾದ ಸಲೀಂ ಕುಂಪನಮಜಲು ಆಗ್ರಹಿಸಿದ್ದಾರೆ. ಪ್ರಸಕ್ತ ದಿನಗಳಲ್ಲಿ…

ಮಾಣಿ:ಗೂಡು ಮುರಿದು 70 ಕೆಜಿಯಷ್ಟು ಚಿಕನ್ ಕದ್ದೊಯ್ದ ಖದೀಮರು

ಮಾಣಿ: ಇಲ್ಲಿನ ಅನಂತಾಡಿ ಸಮೀಪದ ಗೋಳಿಕಟ್ಟೆಯ ಚಿಕನ್ ಸ್ಟಾಲ್ ನಿಂದ ಸುಮಾರು 70 ಕೆಜಿಯಷ್ಟು ಕೋಳಿಯನ್ನು ಗೂಡು ಮುರಿದು ಕದ್ದೊಯ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಾಲಕರು ಎಂದಿನಂತೆ ಅಂಗಡಿ ತೆರೆಯಲು ಬಂದಾಗ ಘಟನೆ ನಡೆದ ಬಗ್ಗೆ ಬೆಳಕಿಗೆ ಬಂದಿದೆ. ಈಗ…

ಬಂಟ್ವಾಳ: ಚಾಕುವಿನೊಂದಿಗೆ ಮಸೀದಿಗೆ ನುಗ್ಗಿ ಧರ್ಮಗುರುಗಳಿಗೆ ಕೊಲೆ ಬೆದರಿಕೆ; ಆರೋಪಿ ವಶಕ್ಕೆ

ಬಂಟ್ವಾಳ: ಮಸೀದಿಯ ಒಳ ನುಗ್ಗಿ ಅಲ್ಲಿನ ಗುರುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿಯೋರ್ವನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ತಡರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ. ಆರೋಪಿಯನ್ನು ಬಾಬು…

ಯಂಗ್ ಮೆನ್ಸ್ ಕುದ್ರೋಳಿ ವತಿಯಿಂದ ನೂರಾರು ಮಕ್ಕಳಿಗೆ ಸಾಮೂಹಿಕ ಸುನ್ನತ್ ಕಾರ್ಯಕ್ರಮ

ಮಂಗಳೂರು: ಯಂಗ್ ಮೆನ್ಸ್ ಕುದ್ರೋಳಿ ವತಿಯಿಂದ ಕುದ್ರೋಳಿಯ ಮುಹ್ಯುದ್ದೀನ್ ನಗರ ಮೈದಾನದಲ್ಲಿ ಬೇರೆ ಬೇರೆ ಪ್ರದೇಶದ ಸುಮಾರು ನೂರಾರು ಮಕ್ಕಳಿಗೆ ಸಾಮೂಹಿಕ ಸುನ್ನತ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಹ್ಯುದ್ದೀನ್ ಜುಮಾ ಮಸೀದಿ ಖತೀಬರಾದ ಮುಹಮ್ಮದ್ ಬಾಖವಿ ಉಸ್ತಾದರು ದುಆದ ಮೂಲಕ ಚಾಲನೆ ನೀಡಿದರು.…

ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಮಂಗಳೂರು: ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ ಎಂದು ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣದ ವಿಡಿಯೋ ತುಣುಕು ವೈರಲ್ ಆಗಿದೆ. ದಕ್ಷಿಣ ಕನ್ನಡ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…

ಜಗತ್ತಿನಾದ್ಯಂತ ವೈರಲ್ ಆದ ಕಚ್ಚಾ ಬಾದಾಮ್ ಹಾಡಿನ ಗಾಯಕನ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ಕಳೆದ ಕೆಲ ತಿಂಗಳುಗಳ ಹಿಂದೆ ಜಗತ್ತಿನಾದ್ಯಂತ ವೈರಲ್ ಆದ ಕಚ್ಚಾ ಬಾದಮ್ ಹಾಡಿನ ಗಾಯಕ ಭುವನ್ ಬಡ್ಯಾಕರ್ ಅವರ ಕಾರು ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿಯಾಗಿದೆ. ದ್ವಿಚಕ್ರ ವಾಹನಗಳಲ್ಲಿ ಓಡಾಡುತ್ತಿದ್ದ ಭುವನ್ ಅವರು ತನ್ನ ಕಚ್ಚಾ ಬಾದಾಮ್ ಹಾಡಿನ ಮೂಲಕ…

ಉಪ್ಪಿನಂಗಡಿ: ಕೆಂಪು ಕಲ್ಲು ಮೈ ಮೇಲೆ ಬಿದ್ದು ಮೂರು ವರ್ಷದ ಪುಟ್ಟ ಮಗು ದುರ್ಮರಣ

ಉಪ್ಪಿನಂಗಡಿ, ಫೆ. 28: ಕೆಂಪು ಕಲ್ಲು ಮೈ ಮೇಲೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ಹೃದಯವಿದ್ರಾವಕ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟಿ ಎಂಬಲ್ಲಿ ರಾತ್ರಿ ನಡೆದಿದೆ. ಮೃತ ಮಗುವನ್ನು ಮಹಮ್ಮದ್ ನೌಶೀರ್(3) ಎಂದು ತಿಳಿದು ಬಂದಿದೆ. ಕಟ್ಟಡ ನಿರ್ಮಾಣಕ್ಕೆ ತಂದಿರುವ…

error: Content is protected !!