dtvkannada

Category: ಕರಾವಳಿ

ಪುತ್ತೂರು: ಬೈಪಾಸ್ ಪರ್ಲಡ್ಕ ದಾರಿಯಲ್ಲಿ ಗುಡ್ಡಕ್ಕೆ ಬೆಂಕಿ, ಅಗ್ನಿಶಾಮಕದಳದಿಂದ ಕಾರ್ಯಾಚರಣೆ

ಪುತ್ತೂರು: ಗುಡ್ಡೆಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಪರ್ಲಡ್ಕ ಕ್ರಾಸ್ ಬಳಿ ನಡೆದಿದೆ. ಇಂದು ಮುಂಜಾನೆ ಯಾರೋ ಕಿಡಿಗೇಡಿಗಳು ಎಸೆದ ಸಿಗರೇಟ್ ಕಿಡಿಯಿಂದ ಬೆಂಕಿ ಹಚ್ಚಿಕೊಂಡಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಾಮಾಜಿಕ ಕಾರ್ಯಕರ್ತ…

ವಿಟ್ಲ: ತಂದೆಯಿಂದಲೇ ಮಗನ ಬರ್ಬರ ಹತ್ಯೆ; ಹೆತ್ತ ಮಗನನ್ನೇ ಹೊಡೆದು ಕೊಂದ ಪಾಪಿ ಅಪ್ಪ

ವಿಟ್ಲ: ತನ್ನ ಮಗನನ್ನೆ ಮರದ ಸೋಂಟೆಯಿಂದ ತಲೆಗೆ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಚಂದಳಿಕೆ ಸಮೀಪದ ಕುರುಂಬಳ ಕಾಂತಮೂಲೆಯಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಾಂತಮೂಲೆ ನಿವಾಸಿ ದಿನೇಶ್(45) ಎಂದು ಗುರುತಿಸಲಾಗಿದೆ.ಆತನ ತಂದೆಯೇ ಕೊಲೆಗೈದಿರಬಹುದೆಂಬ ಸಂಶಯ ವ್ಯಕ್ತವಾಗಿತ್ತು. ಕುಡಿದು ಗಲಾಟೆ…

ಉಳ್ಳಾಲ: ಪ್ರಿಯಕರನ ಜೊತೆ ಮನಸ್ತಾಪ; ಫೋನಿನಲ್ಲಿ ಮಾತಾನಾಡುತ್ತಲೇ ನೇಣಿಗೆ ಕೊರಳೊಡ್ಡಿದ ಯುವತಿ

ಉಳ್ಳಾಲ: ಯುವತಿಯೋರ್ವಳು ನೇಣುಬಿಗಿದು ಸಾವನ್ನಪ್ಪಿರುವ ಘಟನೆ ಕುಂಪಲ ಬಲ್ಯ ಎಂಬಲ್ಲಿ ಸಂಭವಿಸಿದೆ. ಕುಂಪಲ ಬಲ್ಯ ನಿವಾಸಿ ಹರ್ಷಿತಾ(21) ಸಾವನ್ನಪ್ಪಿದವರು.ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಹರ್ಷಿತಾ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾಳೆ. ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆ ನೇಣು…

ಮಿಸ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಕಿರೀಟ ಮುಡಿಗೇರಿಸಿಕೊಂಡ ಪುತ್ತೂರಿನ ಯುವತಿ

ಪುತ್ತೂರು : ಮೂಡಬಿದ್ರೆಯ ಕನ್ನಡ ಭವನದಲ್ಲಿ ಫೆಬ್ರವರಿ 20ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ‘ಯುನಿಕ್ ಫ್ಯಾಶನ್’ ಮಿಸ್ಟರ್, ಮಿಸ್, ಟೀಮ್ ಕರ್ನಾಟಕ ಸೌಂದರ್ಯ ಸ್ಪರ್ಧೆಯ ‘ಮಿಸ್ ವಿಭಾಗ’ದಲ್ಲಿ ಪುತ್ತೂರಿನ ಕಿಂಜಲ್ ಅವರು ಪ್ರಥಮ ಸ್ಥಾನ ಪಡೆದು ಮಿಸ್ ಕರ್ನಾಟಕ ಕಿರೀಟವನ್ನು…

ಉಳ್ಳಾಲ: ಉರೂಸ್ ಕಾರ್ಯಕ್ರಮ‌ ನಡೆಯುವ ಸ್ಥಳದಲ್ಲಿ ತುಂಡಾಗಿ ಬಿದ್ದ ಆಡುವ ತೊಟ್ಟಿಲು; ಮಕ್ಕಳಿಗೆ ಗಾಯ

ಉಳ್ಳಾಲ: ಮಕ್ಕಳು ಆಡುವ ಉಯ್ಯಾಲೆ ಬಿದ್ದು ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ನಡೆದಿದೆ. ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ವ್ಯಾಪಾರ ನಡೆಸುತ್ತಿದ್ದ ತೊಟ್ಟಿಲಿನಲ್ಲಿ ಮಕ್ಕಳು ಆಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೂರು ಮಕ್ಕಳಿಗೆ ಸ್ವಲ್ಪ…

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಚೂರಿ ಇರಿದು ಪರಾರಿಯಾದ ಆರೋಪಿ: ಆಸ್ಪತ್ರೆಗೆ ದಾಖಲು..!!

ಮಂಗಳೂರು: ದುಬಾರಿ ಬೆಲೆಯ ವಾಚ್ವೊಂದರ ಮಾರಾಟಕ್ಕೆ ಬಂದಿದ್ದ ವ್ಯಕ್ತಿಯನ್ನು ವಿಚಾರಿಸಲು ಹೋಗಿದ್ದ ಪೊಲೀಸ್ ಸಿಬ್ಬಂದಿಗೆ ಕಳ್ಳತನದ ಆರೋಪಿ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಕಾಸರಗೋಡು ಮೂಲದವನೆಂದು ಪರಿಚಯ ಮಾಡಿಕೊಂಡ ವ್ಯಕ್ತಿ ನಗರದ…

ಉಡುಪಿ: ಹಿಜಾಬ್‌ ಸಂಬಂಧ ಹೈಕೋರ್ಟ್‌ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯ ತಂದೆಯ ಹೊಟೇಲ್‌ ಮೇಲೆ ಕಲ್ಲು ತೂರಾಟ, ಸಹೋದರನಿಗೆ ಹಲ್ಲೆ

ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ನಿನ್ನೆರಾತ್ರಿ 9:30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ. ಮಲ್ಪೆ ಪೇಟೆಯಲ್ಲಿರುವ ಹೈದರ್ ಅಲಿ ಎಂಬವರ ಬಿಸ್ಮಿಲ್ಲಾ ಹೋಟೆಲ್ ಗೆ ಆಗಮಿಸಿದ 100 -150…

GPL-2022 ಗೋಳಿಕಟ್ಟೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ; ರೆಡ್ ಇಂಡಿಯನ್ಸ್ ಪ್ರಥಮ,ಪಿಕೆ ವಾರಿಯರ್ಸ್ ದ್ವೀತಿಯ

ಪುತ್ತೂರು: GPL 2022 ಗೋಳಿಕಟ್ಟೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವೂ ಗೋಳಿಕಟ್ಟೆ ಫುಟ್ಬಾಲ್ ಕ್ರೀಡಾಂಗಣದಲ್ಲಿ ಆದಿತ್ಯವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯಿತು. ಈ ಒಂದು ಪಂದ್ಯಾಕೂಟದಲ್ಲಿ ಅನೇಕ ತಂಡಗಳು ಭಾಗವಹಿಸಿದ್ದವು. ಪಿಕೆ ವಾರಿಯರ್ಸ್, ರೆಡ್ ಇಂಡಿಯನ್ಸ್, ಹಿಂದುಸ್ತಾನ್ ರೈಡರ್ಸ್, ಕಿಂಗ್ಸ್ ಆರ್ಮಿ, ಎಸ್…

ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ದ ಪ್ರತಿಭಟನ ನಿರತ ಆಸೀಫ್ ಆಪತ್ಭಾಂದವ ಬಂಧನ; 24 ಗಂಟೆಯ ಒಳಗಡೆ ಬಿಡುಗಡೆ

ಮಂಗಳೂರು : ಕಳೆದ 15 ದಿನಗಳಿಂದ ಸುರತ್ಕಲ್ ನಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ಧ ಟೋಲ್‌ಗೇಟ್ ಪಕ್ಕದಲ್ಲಿ ನ್ಯಾಯಯುತವಾಗಿ ಆಹೋ ರಾತ್ರಿ ಹೋರಾಟ ನಡೆಸುತ್ತಿದ್ದ ಆಸಿಫ್ ಆಪತ್ಭ್ಬಾಂದವರನ್ನು ಇಂದು ಪೋಲಿಸರು ಸುಳ್ಳು ಕೇಸನ್ನು ದಾಖಲಿಸಿ ಬಂಧಿಸಿದ್ದರು. ಬಂಧನದಿಂದ ಬಿಡುಗಡೆಗೊಳಿಸುವ ವಿಚಾರವಾಗಿ ಎಸ್…

ಶಿವಮೊಗ್ಗ ಗಲಾಟೆ ಸಂಬಂಧ ಮಂಗಳೂರಿನಲ್ಲಿ ಕೋಮುದ್ವೇಷದ ಫೇಸ್ಬುಕ್ ಪೋಸ್ಟ್; ವಿಷ ಬಿತ್ತುವವರಿಗೆ ಎಚ್ಚರಿಕೆ ನೀಡಿದ ಎಸ್ಪಿ ಶಶಿಕುಮಾರ್

ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಫೇಸ್ಬುಕ್ ಗ್ರೂಪ್ ಒಂದ್ ಪ್ರಚೋದನಾಕಾರಿ ಫೇಸ್ಬುಕ್ ಪೋಸ್ಟ್ ಹಂಚಿಕೊಂಡಿದೆ. ಮಂಗಳೂರು ಮುಸ್ಲಿಂಸ್ ಫೇಸ್ಬುಕ್ ಪೇಜ್ನಿಂದ ಪೋಸ್ಟ್ ಹಾಕಲಾಗಿದೆ. 2015ರಲ್ಲಿ ಪ್ರವಾದಿಗೆ ನಿಂದನೆ ಮಾಡಿದ್ದರಿಂದ ಕೊಲೆಯಾಗಿದೆ. ಪ್ರವಾದಿಗೆ ನಿಂದಿಸಿದ್ರೆ ಎಲ್ಲರಿಗೂ ಇದೇ…

error: Content is protected !!