ಮಂಗಳೂರು: ವರುಣಾರ್ಭಟಕ್ಕೆ ಮತ್ತೆರಡು ಬಲಿ; ವಿದ್ಯುತ್ ತಂತಿ ಸ್ಪರ್ಶಿಸಿ ರಿಕ್ಷಾ ಚಾಲಕರಿಬ್ಬರು ದಾರುಣ ಮೃತ್ಯು
ಪುತ್ತೂರಿನ ವ್ಯಕ್ತಿ ಸಹಿತ ಇಬ್ಬರು ಮೃತ್ಯು; ಗೆಳೆಯನನ್ನು ರಕ್ಷಿಸಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ರಿಕ್ಷಾ ಚಾಲಕ..!
ಮಂಗಳೂರು: ಇಬ್ಬರು ರಿಕ್ಷಾ ಚಾಲಕರು ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಮಂಗಳೂರಿನ ರೊಸಾರಿಯೋ ಶಾಲೆಯ ಬಲಿ ನಡೆದ ಬಗ್ಗೆ ವರದಿಯಾಗಿದೆ. ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ರಿಕ್ಷಾ ಚಾಲಕರದ ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ.…