ವಿಟ್ಲ: ಮದುಮಗ ಕೊರಗಜ್ಜ ವೇಷ ಧರಿಸಿದ ಪ್ರಕರಣ; ಪ್ರಮುಖ ಆರೋಪಿ ಭಾಷಿತ್ ಬಂಧನ
ಬಂಟ್ವಾಳ: ಮದುಮಗನಿಗೆ ಕೊರಗಜ್ಜನ ವೇಷ ಭೂಷಣ ಧರಿಸಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ವಿಟ್ಲ ಇನ್ಸ್ಪೆಕ್ಟರ್ ನಾಗರಾಜ್ ಎಚ್.ನೇತೃತ್ವದ ತಂಡ ಎರ್ನಾಕುಲಂ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಮದುಮಗ…