ಸೌದಿ ಅರೇಬಿಯಾ: ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಂಗಳೂರಿನ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು
ಮಂಗಳೂರು: ಕೆಲ ದಿನಗಳ ಹಿಂದೆ ಸೌದಿ ದೇಶದ ರಿಯಾದ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರಿನ ದೇರೆಬೈಲ್ ನಿವಾಸಿ ಸ್ಟೇನಿ ಸಿಕ್ವೇರಾ (57) ಸಾವನ್ನಪ್ಪಿದ್ದಾರೆ. ರಿಯಾದ್‌ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದರು. ಆದರೆ…