dtvkannada

Category: ಕರಾವಳಿ

ಕಲ್ಲಡ್ಕ: ಹೆದ್ದಾರಿ ಕಾಮಗಾರಿ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ಮನೆಯ ಕಾಂಪೌಂಡ್ ಕುಸಿತ; ವಾಹನ ಜಖಂ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ RSS ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ. ಗೋಡೆ ಬಿದ್ದ ವೇಳೆ ಸ್ಥಳದಲ್ಲಿದ್ದ ದ್ವಿಚಕ್ರ ವಾಹನವೊಂದು…

ಜನವರಿ 30ರಂದು “ನಾನೇಕೆ ಗಾಂಧಿಯನ್ನು ಕೊಂದೆ” ಸಿನೆಮಾ ಬಿಡುಗಡೆ; ಸಿನೆಮಾ ಬಿಡುಗಡೆಗೆ ಅವಕಾಶ ನೀಡದಂತೆ ಯಂಗ್ ಬ್ರಿಗೇಡ್ ಮನವಿ

ಬೆಂಗಳೂರು: ಇದೇ ಜನವರಿ 30ರ ಗಾಂದಿಜೀಯವರ ಪುಣ್ಯತಿಥಿಯಂದು “ನಾನೇಕೆ ಗಾಂದಿಯನ್ನು‌ ಕೊಂದೆ” ಚಲನಚಿತ್ರ ಬಿಡುಗಡೆಗೊಳ್ಳಲಿದೆ. ಪ್ರಸ್ತುತ ಸಿನೇಮಾ ಬಿಡುಗಡೆಗೆ ಅವಕಾಶ ನೀಡದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್ ರಾಜ್ಯಾಧ್ಯಕ್ಷ ಜುನೈದ್ ಪಿಕೆ ಇವರ…

ಪುತ್ತೂರು: ಕುಂಬ್ರದಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಒಬ್ಬನಿಗೆ ಗಂಭೀರ ಗಾಯ

ಕುಂಬ್ರ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ಇಂದು ರಾತ್ರಿ ನಡೆದಿದೆ. ಕುಂಬ್ರ ಕಡೆಯಿಂದ ಶೇಖಮಲೆ ಕಡೆಗೆ ಚಲಿಸುತ್ತಿದ್ದ ಆಕ್ಟೀವಾ ಮತ್ತು ಕೌಡಿಚ್ಚಾರ್ ಕಡೆಯಿಂದ ಬಂದ ಬೈಕ್ ನಡುವೆ ಡಿಕ್ಕಿ…

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಅಡ್ಯನಡ್ಕ ಮಹಾಲಿಂಗ ನಾಯ್ಕ ಅವರಿಗೆ ಕೆ ಎಂ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ

ವಿಟ್ಲ : ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರಿಗೆ ದೇಶದ ಪದ್ಮಶ್ರೀಗೆ ಆಯ್ಕೆ ಆಗಿದ್ದು ಇವರಿಗೆ ಕೆ ಎಂ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ, ಖ್ಯಾತ ನಿರೂಪಕ ಕೆ.ಎಂ ನಾಸಿರ್ ಅವರು ಅವರ ನಿವಾಸದಲ್ಲಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಮುತಾಲಿಬ್…

ಮಂಗಳೂರು: ಕಳೆದ ಎರಡು ವಾರಗಳ ಹಿಂದೆ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಯುವಕ; ಶಿರ್ತಾಡಿಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರ 22 ವರ್ಷದ ವಿಕೇಶ್ ಇನ್ನಿಲ್ಲ

ಮೂಡುಬಿದಿರೆ: ಕಳೆದ ಎರಡು ವಾರಗಳ ಹಿಂದೆ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಶಿರ್ತಾಡಿಯ ಯುವಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ಶಿರ್ತಾಡಿ ಕಜೆ ನಿವಾಸಿ ವಿಕೇಶ್ (22) ಎಂದು ತಿಳಿದು…

SSF ಪಾಟ್ರಕೋಡಿ ಶಾಖೆಯ ಮಹಾಸಭೆ; ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಸಲೀಮ್ ಕೆತ್ತೆಪುಲಿ, ಪ್ರ.ಕಾರ್ಯದರ್ಶಿಯಾಗಿ ಕೆ.ಎಸ್ ಸಫ್ವಾನ್

ಪಾಟ್ರಕೋಡಿ: SSF ಪಾಟ್ರಕೋಡಿ ಶಾಖೆ ಮಹಾಸಭೆಯು ದಿನಾಂಕ 26-01-2022 ಬುಧವಾರ ಸಂಜೆ 7-30ಕ್ಕೆ ತಾಜುಲ್ ಉಲಮಾ ಸುನ್ನಿ ಸೆಂಟರ್ ನಲ್ಲಿ ನಡೆಯಿತು. SYS ಮಾಣಿ ಸೆಂಟರ್ ಅಧ್ಯಕ್ಷರಾದ ಸುಲೈಮಾನ್ ಸಹದಿ ಉದ್ಘಾಟಿಸಿದರು. ಕೆ.ಸಿ.ಎಫ್ ನಾಯಕರಾದ ರಶೀದ್ ಸಖಾಫಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.…

ಉಡುಪಿ: ಮಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದ ಲಾರಿ ಬೆಂಕಿಗಾಹುತಿ; ಸಂಪೂರ್ಣ ಭಸ್ಮ

ಉಡುಪಿ: ಹೆಜಮಾಡಿ ಬಳಿಯ ಟೋಲ್ ಗೇಟ್‌ನಲ್ಲಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ವಾಹನವನ್ನು ನಿಲ್ಲಿಸಿ ಅಡುಗೆ ಮಾಡುತ್ತಿರುವ ವೇಳೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಗೆ ವಾಹನದಲ್ಲಿ ಅಡುಗೆ ಮಾಡಿದ್ದೇ‌ ಕಾರಣ ಎಂದು ತಿಳಿದುಬಂದಿದೆ. ಲಾರಿ ಮಂಗಳೂರಿನಿಂದ…

ಗಣರಾಜ್ಯೋತ್ಸವ ಆಚರಿಸದ ಬಾರ್ಯ ಗ್ರಾಮ ಪಂಚಾಯತ್

ಸಾರ್ವಜನಿಕರಿಂದ ಅಧಿಕಾರಿ ಮತ್ತು ಜನಪ್ರತಿನಿಧಿಗಳ ಮೇಲೆ ಗರಂ

ಉಪ್ಪಿನಂಗಡಿ: ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಬಾರೀ ಸಂಭ್ರಮದಿಂದಲೇ ಆಚರಿಸಿದ್ದು ಆದರೆ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ ಆಚರಿಸದೇ ಅಧಿಕಾರಿಗಳು ಅಸಡ್ಡೆ ತೋರಿಸಿದ್ದಾರೆ. ಇದೀಗ ಅಧಿಕಾರಿಗಳ ನಡೆಯ ವಿರುದ್ಧ ಅಲ್ಲಿನ ಸಾರ್ವಜನಿಕರು ರೊಚ್ಚಿಗೆದ್ದಿದ್ದಾರೆ ಸರ್ಕಾರಿ ಇಲಾಖೆಯಲ್ಲಿಯೇ ಇಂತಹ ಉದಾಸೀನತೆ…

73ನೇ ಗಣರಾಜ್ಯೋತ್ಸವ ಪ್ರಯುಕ್ತ SDPI ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವತಿಯಿಂದ ಕ್ಷೇತ್ರದ ಹಲವು ಕಡೆಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಬೆಳ್ತಂಗಡಿ (ಜ 26): 73ನೇ ಗಣರಾಜ್ಯೋತ್ಸವದ ಪ್ರಯುಕ್ತ ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವತಿಯಿಂದ ಕ್ಷೇತ್ರದ ವಿವಿಧ ಕಡೆಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ತಾಲೂಕಿನ ಪುಂಜಾಲಕಟ್ಟೆ, ಗುರುವಾಯನಕೆರೆ, ಪಡಂಗಡಿ, ಸುನ್ನತ್ ಕೆರೆ, ಮದ್ದಡ್ಕ, ಬಂಗೇರಕಟ್ಟೆ, ಲಾಯಿಲ, ಪಡ್ಡಂದಡ್ಕ, ಕುಂಟಿನಿ, ತೆಕ್ಕಾರು,…

ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

ಈಶ್ವರಮಂಗಲ ಜ-26: SDPI ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿ ವತಿಯಿಂದ ಪಕ್ಷದ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಗ್ರಾಮ ಸಮಿತಿ ಅಧ್ಯಕ್ಷರಾದ ಸಾದಿಕ್ ಪಿ ಧ್ವಜಾರೋಹಣಗೈದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಅಬ್ದುಲ್ ಲತೀಫ್ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾ ‘ದೇಶದ…

error: Content is protected !!