dtvkannada

Category: ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಕೋವಿಡ್ ಸೋಂಕು; ಹಲವು ಶಾಲೆಗಳನ್ನು ಮುಚ್ಚಲು ಜಿಲ್ಲಾಧಿಕಾರಿಯಿಂದ ಆದೇಶ

ಯಾವ ಶಾಲೆಗಳೆಲ್ಲಾ ಈ ಪಟ್ಟಿಗಳಲ್ಲಿ ಸೇರಿಕೊಂಡಿವೆ ನೋಡಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾಗಿದ್ದು ಇದೀಗ ವಿದ್ಯಾರ್ಥಿ ಗಳಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯ ವಿವಿಧ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈಗ ಒಂದು ವಾರದ ಮಟ್ಟಿಗೆ ಶಾಲೆಗಳನ್ನು ಬಂದ್ ಮಾಡಲಾಗಿದ್ದು ಐದಕ್ಕಿಂತ ಹೆಚ್ಚು…

ಮಂಗಳೂರು: ಅನಾಮಧೇಯ ಕರೆಗೆ ಮತ್ತೆ‌ ಮತ್ತೆ‌ ಮೊಸ‌ ಹೋಗುವುತ್ತಿರುವ ಮಂಗಳೂರಿನ ಜನತೆ

ಗಿಫ್ಟ್ ಬಂದಿದೆ,ಹಣ ಪಾವತಿಸಿ ಅಂದ ಭೂಪ; ಬರೋಬ್ಬರಿ ಮೂರು ಲಕ್ಷದಷ್ಟು ಕಳೆದುಕೊಂಡ ಮಂಗಳೂರಿನ ಆಸಾಮಿ

ಮಂಗಳೂರು: ಅನಾಮಧೇಯ ಕರೆಯೊಂದರಿಂದ ಮನೆ ಕಟ್ಟಲು ಹಣ ನೀಡುವುದಾಗಿ ಮತ್ತು ಗಿಫ್ಟ್ ಕಳುಹಿಸುವುದಾಗಿ ಆಮಿಷವೊಡ್ಡಿ ರೂ 2.92 ಲಕ್ಷ ರೂ. ವಂಚನೆ ಮಾಡಿದ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವ್ಯಕ್ತಿಯೊಬ್ಬರಿಗೆ ವಿದೇಶಿ ನಂಬರ್ನಿಂದ ವಾಟ್ಸ್ಆ್ಯಪ್ ಮೆಸೇಜ್ ಮಾಡಿ ಮನೆ ಕಟ್ಟಲು ಹಣ…

ಬಂಟ್ವಾಳ: ನೆತ್ರಾವತಿ ನದಿಗೆ‌ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ವ್ಯಕ್ತಿಯೊರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ಕಾರಾಜೆ ನಿವಾಸಿ ಜಲೀಲ್ ( 55) ಎಂದು ತಿಳಿದು ಬಂದಿದೆ. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು…

ಸುಳ್ಯ: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಾಯ

ಸುಳ್ಯ: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಇಲ್ಲಿನ ಸೋಣಂಗೇರಿ ಸಮೀಪದ ಸುತ್ತುಕೋಟೆ ಬಳಿ ನಿನ್ನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಯತೀನ್ ಎಂಬುವವರು ದುಗ್ಗಲಡ್ಕದಿಂದ ಸುಳ್ಯದ ಕಡೆಗೆ ಬರುತ್ತಿದ್ದರು. ಸುಳ್ಯ ಕಡೆಯಿಂದ ಹೋಗುತ್ತಿದ್ದ ಟಿಪ್ಪರ್‌ಗೆ…

ಕೇರಳ: ತಝ್ಕಿಯ ಆತ್ಮೀಯಂ ಕಿರಾ‌ಅತ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಇಸಾಕ್ ಮಾಣಿ

ಮಾಣಿ : ಕೇರಳದ ತಝ್ಕಿಯ ಆತ್ಮೀಯಂ ಯೂಟ್ಯೂಬ್ ಚಾನಲ್ ನಡೆಸಿದ ಖಿರಾಅತ್ ಸ್ಪರ್ಧೆಯಲ್ಲಿ ಮಾಣಿ ನಿವಾಸಿ ಇಸಾಕ್ ರವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ನೂರಾರು ಸ್ಪರ್ಧಿಗಳು ಇದರಲ್ಲಿ ಭಾಗವಹಿಸಿದ್ದರು. ಮಾಣಿ ದಾರುಲ್ ಇರ್ಶಾದ್ ವಿದ್ಯಾರ್ಥಿಯಾಗಿದ್ದ ಇಸಾಕ್ ಸಿರಾಜುಲ್ ಹುದಾ ಕುಟ್ಯಾಡಿ ಯಲ್ಲಿ…

ಬೆಳ್ತಂಗಡಿ: ಬೈಕ್ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಇಬ್ಬರು ದಾರುಣ ಮೃತ್ಯು

ಬೆಳ್ತಂಗಡಿ: ಗುರುವಾಯನಕೆರೆ ಬಳಿ ಲಾರಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ಸ್ಥಳದಲ್ಲೆ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕರು ಅಜಿಲಮೊಗರು ದರ್ಗಾ ಉರೂಸಿಗೆ ತೆರಳಿ ವಾಪಾಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆಯೆಂದು ತಿಳಿದು ಬಂದಿದೆ.…

ಕೊರಗಜ್ಜ ವೇಷ ಹಾಕಿದ ಆರೋಪ: ಇಬ್ಬರು ಆರೋಪಿಗಳಿಗೆ ಜಾಮೀನು

ಆರೋಪಿಗಳ ಪರ ವಾದಿಸಿದ ಖ್ಯಾತ ವಕೀಲ ಶ್ರೀಕಾಂತ್ ಭಟ್

ಮಂಗಳೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಅನ್ಯ ಧರ್ಮದ ಮದುವೆ ಮನೆಯಲ್ಲಿ ವರ ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಇಬ್ಬರು ಆರೋಪಿಗಳಿಗೆ ಬಂಟ್ವಾಳ…

ಪುತ್ತೂರು: ವೀಕೆಂಡ್ ಕರ್ಫ್ಯೂ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಸಹಾಯಕ ಕಮಿಷನರ್’ಗೆ ಮನವಿ

ಪುತ್ತೂರು: ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಆದೇಶವನ್ನು ಮರುಪರಿಶೀಲಿಸಿ ಹಿಂಪಡೆಯುವಂತೆ ಆಗ್ರಹಿಸಿ ಪುತ್ತೂರು ಯುವ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಮಿನಿ ವಿಧಾನ ಸೌಧದಲ್ಲಿ ಸಹಾಯಕ ಕಮೀಷನರ್ ಅವರಿಗೆ ಮನವಿ ನೀಡಲಾಯಿತು. ನಂತರ ಮಾತನಾಡಿದ ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ…

ಉಪ್ಪಿನಂಗಡಿ: ವೀಕೆಂಡ್ ಕರ್ಫ್ಯೂಗಿಲ್ಲ ಬೆಂಬಲ; ಆಹಾರೇತರ ಮಳಿಗೆಗೆ ಮಾತ್ರ ಸೀಮಿತವಾದ ವೀಕೆಂಡ್ ಕರ್ಫ್ಯೂ

ಉಪ್ಪಿನಂಗಡಿ: ರಾಜ್ಯದ್ಯಾಂತ ಓಮಿಕ್ರಾನ್ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು ಆದರೆ ಜನ ಸಂಚಾರ ಮಾತ್ರ ಎಂದಿನಂತಿದೆ.ಸರ್ಕಾರ ಇದೀಗಾಗಲೇ ಆಹಾರೇತರ ಎಲ್ಲಾ ಮಳಿಗೆಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದು.ಬೀದಿ ಬದಿ ವ್ಯಾಪಾರ, ಸರ್ಕಾರಿ ಕಚೇರಿಗಳಿಗೆ ಅನುಮತಿ ನೀಡಿದೆ. ಆದರೆ ಡ್ರೆಸ್, ಫ್ಯಾನ್ಸಿ, ಫರ್ನಿಚರ್…

ಕಾಟಿಪಳ್ಳ: ವರದಕ್ಷಿಣೆ ಕಿರುಕುಳ ಆರೋಪ; ಮೂವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವರದಕ್ಷಿಣೆ ಕಿರುಕುಳ ತಾಳಲಾರದೇ ನೊಂದ ಪತ್ನಿ ಪೊಲೀಸರ ಮೋರೆ ಹೋದ ಘಟನೆ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ. ಮಾನಸಿಕ ಹಿಂಸೆ ನೀಡಿ ಹಣ ತಂದು ಕೊಡುವಂತೆ ಒತ್ತಾಯಿಸಿ ಮನಬಂದಂತೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.…

error: Content is protected !!