dtvkannada

Category: ಕರಾವಳಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಗೆಗಿನ ಘೋರ ನಿರ್ಲಕ್ಷ್ಯ ಬಿಜೆಪಿ ಸರಕಾರದ ತಾರತಮ್ಯ ನೀತಿಗೆ ಮತ್ತೊಂದು ನಿದರ್ಶನ : ಪಾಪ್ಯುಲರ್ ಫ್ರಂಟ್

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಗೆಗಿನ ಘೋರ ನಿರ್ಲಕ್ಷ್ಯವು ಬಿಜೆಪಿ ಸರಕಾರ ಅಲ್ಪಸಂಖ್ಯಾತರ ವಿರುದ್ಧ ಹೊಂದಿರುವ ತಾರತಮ್ಯ ನೀತಿಗೆ ಮತ್ತೊಂದು ನಿದರ್ಶನವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಹೇಳಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿಯ ಉದ್ದೇಶದೊಂದಿಗೆ 35 ವರ್ಷಗಳ…

ಚೆಕ್ ಬೌನ್ಸ್ ಪ್ರಕರಣ: ತಲೆಮರೆಸಿಕೊಂಡ ಕೊಣಾಜೆ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷೆ

ಕೊಣಾಜೆ ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿದ್ದಾರೆ. ಈಕೆ ಮಮತಾ ಶೈನಿ ಡಿಸೋಜ ಎಂಬವರಿಗೆ ರೂ.3 ಲಕ್ಷ ಅಂದಾಜು ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. 2020 ರ ಜ.6 ರಂದು ಪ್ರಕರಣ ಈ ಸಂಬಂಧ ಕೇಸು ದಾಖಲಾಗಿತ್ತು.…

ಕೊರಗಜ್ಜನ ವೇಷ ಧರಿಸಿದ ಪ್ರಕರಣ: ಇಬ್ಬರು ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ!

ವಿಟ್ಲ: ಸಾಲೆತ್ತೂರು ಎಂಬಲ್ಲಿ ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.‌ ಪ್ರಕರಣದ ಪ್ರಮುಖ…

ಕುಕ್ಕಾಜೆಯಲ್ಲಿ ಅಪಾಯವನ್ನು ಆಹ್ವಾನಿಸುತ್ತಿರುವ ವಿದ್ಯುತ್ ತಂತಿ

ಕುಕ್ಕಾಜೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಚಿ ಕುಕ್ಕಾಜೆ ಇಲ್ಲಿನ ಪ್ರವೇಶದ್ವಾರದಲ್ಲಿರುವ ಸಾರ್ವಜನಿಕ ಕುಡಿಯುವ ಘಟಕದ ವಿದ್ಯುತ್ ಸಂಪರ್ಕ ತಂತಿಯೊಂದು ಕಡಿದು ನೇತಾಡುತ್ತಿದ್ದು ಬಹಳಷ್ಟು ಅಪಾಯಕಾರಿಯಾಗಿದೆ. ಇದರ ತುದಿಗೆ ಕುಡಿಯುವ ನೀರಿನ ಬಾಟಲ್ ಒಂದನ್ನು ವಿದ್ಯಾರ್ಥಿಗಳು ಹಾಗೂ ಜನರ ಹಿತದೃಷ್ಟಿಯಿಂದ ಸಾರ್ವಜನಿಕರು…

ತೆಕ್ಕಾರು ಲಾರಿಯಿಂದ ಮುಖ್ಯ ರಸ್ತೆಗೆ ಬಿದ್ದ ಸಿಮೆಂಟ್ ಮಿಶ್ರಿತ ಜಲ್ಲಿಕಲ್ಲು; ತಕ್ಷಣವೇ ತೆರವುಗೊಳಿಸಲು SDPI ನಿಯೋಗದಿಂದ ತೆಕ್ಕಾರು ಪಂಚಾಯತ್ ಗೆ ಮನವಿ

ಉಪ್ಪಿನಂಗಡಿ: ಪೆದಮಲೆಯಿಂದ ತೆಕ್ಕಾರು ವರೆಗೂ ಸಂಚರಿಸುವ ಲಾರಿಯಿಂದ ಸಿಮೆಂಟ್ ಮಿಶ್ರಿತ ಜಲ್ಲಿಕಲ್ಲು ಮುಖ್ಯ ರಸ್ತೆಗೆ ಬಿದ್ದಿದ್ದು ದ್ವಿಚಕ್ರ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಪ್ರಯಾಣಿಸುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಬಿದ್ದಿರುವ ಸಿಮೆಂಟ್ ಮಿಶ್ರಿತ ಜಲ್ಲಿಕಲ್ಲುಗಳನ್ನು ತಕ್ಷಣವೇ ತೆರವುಗೊಳಿಸಿ ಜನರ ಜೀವಗಳನ್ನು…

ಇಂದಿನಿಂದ ಭಾರತಕ್ಕೆ ಬರುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರಿಗೆ 7 ದಿನ ಖಡ್ಡಾಯ ಕ್ವಾರಂಟೈನ್

ದೆಹಲಿ: ಕೇಂದ್ರದ ನವೀಕರಿಸಿದ ನಿಯಮಗಳ ಪ್ರಕಾರ ವಿದೇಶದಿಂದ ಬರುವ ಎಲ್ಲ ಪ್ರಯಾಣಿಕರು ಜನವರಿ 11 ಮಂಗಳವಾರದಿಂದ ಏಳು ದಿನಗಳ ಕಡ್ಡಾಯ ಹೋಮ್ ಕ್ವಾರಂಟೈನ್‌ಗೆ (Home Quarantine) ಒಳಗಾಗಬೇಕಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಅನ್ನು ಬಿಡುಗಡೆ ಮಾಡಿದ್ದು,…

ಖ್ಯಾತ ಪ್ರಭಾಷಗ ಹಾಫಿಳ್ ಮಸ್ಹೂದ್ ಸಖಾಫಿ ಗೂಡಲ್ಲೂರ್ ಇಂದು ತೆಕ್ಕಾರಿಗೆ

ಉಪ್ಪಿನಂಗಡಿ:- SYS ತೆಕ್ಕಾರು ಬ್ರಾಂಚ್ ವತಿಯಿಂದ ಜಲಾಲಿಯ್ಯ ವಾರ್ಷಿಕದ ಅಂಗವಾಗಿ ಇಂದು(11 ಜನವರಿ ಮಂಗಳವಾರ) ಮತ ಪ್ರಭಾಷಣ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ವಾಗ್ಮಿ ಹಾಫಿಲ್ ಮಸ್ಹೂದ್ ಸಖಾಫಿ ಗೂಡಲ್ಲೂರ್ ತಮಿಳುನಾಡು ಮುಖ್ಯ ಪ್ರಭಾಷಣಗೈಯಲಿದ್ದಾರೆ. ಬದ್ರಿಯಾ ಜುಮಾ ಮಸ್ಜಿದ್ ತೆಕ್ಕಾರು ಇದರ ಅಂಗಸಂಸ್ಥೆ…

ವಿಟ್ಲ: ಸಾಲೆತ್ತೂರು ಮದುಮಗನಿಗೆ ಕೊರಗಜ್ಜನ ವೇಷ ತೊಡಿಸಿದ್ದ ಪ್ರಕರಣ; ಪ್ರಮುಖ ಎರಡು ಆರೋಪಿಗಳ ಬಂಧನ

ವಿಟ್ಲ: ಸಾಲೆತ್ತೂರು ಎಂಬಲ್ಲಿ ಮುಸ್ಲಿಂ ಧರ್ಮದ ಮದುವೆ ಮನೆಯಲ್ಲಿ ಸ್ವಾಮೀ ಕೊರಗಜ್ಜನ ವೇಷವನ್ನು ಮದುಮಗನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದ್ದ ಮಂಗಲ್ಪಡಿ…

ಬಿಜೆಪಿ ಸೋತರೆ ಜೀವನ ಪರ್ಯಂತ ಕಾಲಿಗೆ ಚಪ್ಪಲಿ ಹಾಕಲ್ಲ ಎಂದಿದ್ದ ಬಿಜೆಪಿ ಯುವ ನಾಯಕ ಅಸ್ಗರ್ ಪಕ್ಷದಿಂದ ಕಿಕ್ ಔಟ್

ವಿಟ್ಲ: ಕೊರಗಜ್ಜನ ಪ್ರಕರಣದ ಆರೋಪಿಯನ್ನು ಪೊಲೀಸ್ ಠಾಣೆಯಿಂದ ರಾತ್ರೋ ರಾತ್ರಿ ಬಿಡಿಸಿಕೊಂಡು ಹೋಗಿದ್ದಾರೆ ಎನ್ನುವ ಆರೋಪ ಹೊತ್ತಿದ್ದ ಬಿಜೆಪಿ ಯುವ ನಾಯಕ ಖ್ಯಾತ ನ್ಯಾಯವಾದಿ ಸಾಂಬಾರ್ ತೋಟ 109 ಬೂತಿನ ಬಿಜೆಪಿ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುಡಿಪು ಇವರನ್ನು ಇಂದು ಬಿಜೆಪಿ…

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕ ನ್ಯಾಯವಾದಿ ಮುಹಮ್ಮದ್ ಅಸ್ಗರ್ ಬಿಜೆಪಿ ಪಕ್ಷದಿಂದ ಅಮಾನತು

ವಿಟ್ಲ: ಇದೀಗಾಗಲೇ ತೀವ್ರ ವಿವಾದ ಮತ್ತು ಚರ್ಚೆಗೆ ಕಾರಣವಾಗಿರುವ ಸಾಲೆತ್ತೂರಿನ ಮದುವೆ ಕಾರ್ಯಕ್ರಮದಲ್ಲಿ ಕೊರಗಜ್ಜನ ಅವಮಾನ ಘಟನೆಯ ಬಗ್ಗೆ ಆರೋಪಿಯ ಸ್ವ ಸಮುದಾಯ ಸೇರಿ ಎಲ್ಲಾ ಧರ್ಮದ ಪ್ರಮುಖರು ತೀವ್ರವಾಗಿ ಖಂಡಿಸಿ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಆದರೆ ಪ್ರಕರಣದ ನೈಜ…

error: Content is protected !!