dtvkannada

Category: ಕರಾವಳಿ

ಉಪ್ಪಿನಂಗಡಿ: ಮಹಿಳೆಯೊರ್ವರ ಮೇಲೆ ತಂಡವೊಂದು ಅಮಾನವೀಯ ರೀತಿಯಲ್ಲಿ ಹಲ್ಲೆ; ಇಬ್ಬರ ಬಂಧನ

ಉಪ್ಪಿನಂಗಡಿ: ಮಹಿಳೆಯೋರ್ವರ ಮೇಲೆ ತಂಡವೊಂದು ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್ ಬೆನ್ನಲ್ಲೇ ಇಬ್ಬರ ವಿರುದ್ದ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಕಾವಲ್‌ಕಟ್ಟೆ ಮನೆ ನಿವಾಸಿ ಅಬ್ದುರ್ರಹ್ಮಾನ್ ಎಂಬವರು ಈ…

ಸವಣೂರು ಯೂತ್ ಫ್ರೆಂಡ್ಸ್ (ರಿ) ವತಿಯಿಂದ ನಿವೃತ್ತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

ಸವಣೂರು: ಇಲ್ಲಿನ ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆಗೈದು ಇತ್ತೀಚೆಗೆ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಮಮತಾ ಭಟ್ ಇವರನ್ನು ಸವಣೂರು ಯೂತ್ ಫ್ರೆಂಡ್ಸ್ ರಿ. ವತಿಯಿಂದ ಇಂದು ಅಂಗನವಾಡಿ ಕೇಂದ್ರದಲ್ಲಿ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು…

ವಿಟ್ಲ: ಮಾಣಿಯ ಸೂರಿಕುಮೇರಿನಲ್ಲಿ ಪಾದಚಾರಿಗೆ ಡಿಕ್ಕಿ ಹೊಡೆದ ಲಾರಿ

ಮಾಣಿ: ತನ್ನ ಮಗಳ ಮನೆಗೆ ಬಸ್ಸಿನಿಂದ ಇಳಿದು ರಸ್ತೆ ಬದಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರಿಗೆ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಸೂರಿ ಕುಮೇರುನಲ್ಲಿ ಇದೀಗ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ನಿವಾಸಿ ಮುಹಮ್ಮದ್ ಕುಂಞಿ ಎಂದು…

ಪುತ್ತೂರು: ಪ್ರೀತಿ ನಿರಾಕರಿಸಿದ ಮಹಿಳೆಯ ಅಪಹರಣ: ಇಬ್ಬರ ಬಂಧನ

ಪುತ್ತೂರು: ತನ್ನ ಪ್ರೀತಿಯನ್ನು ನಿರಾಕರಿಸಿದ ಮಹಿಳೆಯನ್ನು ಅಪಹರಣ ಮಾಡಿದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪ ನಡೆದಿದೆ. ಪ್ರಕರಣ ಸಂಬಂಧಿಸಿ ಇದೀಗ ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆದಂಬಾಡಿ ಗ್ರಾಮದ ಬೋಳೋಡಿ ಸಮೀಪದ ಗೊಡಂಗೋಣಿ ನಿವಾಸಿಗಳಾದ ಚಂದ್ರಶೇಖರ…

ಕೋಮು ಗಲಭೆ ನಡೆಸುವ ಸಂಘಪರಿವಾರದ ಷಡ್ಯಂತ್ರವನ್ನು ಸೋಲಿಸಿ : ರಾಜ್ಯದ ಜನತೆಗೆ ಪಾಪ್ಯುಲರ್ ಫ್ರಂಟ್ ಕರೆ

ಕೋಮು ಉನ್ಮಾದ‌ ಸೃಷ್ಟಿಸಿ ರಾಜ್ಯದಲ್ಲಿ ಗಲಭೆ ನಡೆಸಲು ಯೋಜನೆ ಸಿದ್ಧವಾಗುತ್ತಿದ್ದು, ಸಂಘಪರಿವಾರದ ಈ ಷಡ್ಯಂತ್ರದ ವಿರುದ್ಧ ರಾಜ್ಯದ ಜನತೆ ಎಚ್ಚರದಿಂದ ಇರಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಎಚ್ಚರಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಘಟನೆಗಳು ಮತ್ತು…

ನೆಲ್ಯಾಡಿ: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಇನ್ನೊಬ್ಬ ಗಂಭೀರ

ಬೈಕ್ ಮತ್ತು ಲಾರಿ ನಡುವೇ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಣ್ಣಂಪಾಡಿ ಎಂಬಲ್ಲಿ ಡಿ.13 ರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಹಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು…

ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ; ಮೂವರಿಗೆ ಸೋಂಕು ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಮೂರು ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. 34 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ವಾಪಸಾಗಿರುವ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್…

ವೈಧ್ಯರ ನಿರ್ಲ್ಯಕ್ಷದಿಂದ ತುಂಬು ಗರ್ಭಿಣಿ ಸಾವು; ಆಸ್ಪತ್ರೆಗೆ ಮುತ್ತಿಗೆ ಹಾಕಿದ ಕುಟುಂಬಸ್ಥರು

ಬಾಳೆಹೊನ್ನೂರು: ಇಲ್ಲಿನ‌ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಆಸ್ಪತ್ರೆಗೆ ಮೃತರ ಸಂಬಂಧಿಕರು, ಸಾರ್ವಜನಿಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವನಗರ ಶ್ವೇತಾ (27) ಹೆರಿಗೆ ನೋವು ಕಾಣಿಸಿಕೊಂಡಿದ್ದು,…

ಮಲ್ಪೆ ಬಂದರಿನಿಂದ ಮೀನು ತುಂಬಿಕೊಂಡು ಮಂಗಳೂರಿಗೆ ಬರುತ್ತಿರುವಾಗ ಟೈರ್ ಪಂಚರಾಗಿ ಲಾರಿ ಪಲ್ಟಿ: ರಸ್ತೆಯಲ್ಲಿ ಮೀನಿನ ರಾಶಿ

ಉಡುಪಿ: ಹಸಿ ಮೀನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಉಡುಪಿಯ ಪಡುಬಿದ್ರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಮೀನು ತುಂಬಿಕೊಂಡು ಮಂಗಳೂರಿಗೆ ಬರುತ್ತಿರುವಾಗ ಪಡುಬಿದ್ರೆಯಲ್ಲಿ ಲಾರಿಯ ಟೈರ್ ಪಂಚರ್ ಆಗಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಚಾಲಕ ಸಣ್ಣ-ಪುಟ್ಟ…

ಕಾಸರಗೋಡು: ಜುವೆಲ್ಲರಿಯಿಂದ 2.88 ಕೋಟಿ ದೋಚಿದ ಪ್ರಕರಣ;ಬಂಟ್ವಾಳದ ಪ್ರಮುಖ ಆರೋಪಿಯ ಸಹೋದರನಾದ ಶಾಫಿಯ ಬಂಧನ

ಬಂಟ್ವಾಳ:ವಾರಗಳ‌ ಹಿಂದೆ ಸುದ್ದಿಯಾಗಿದ್ದ ಕಾಸರಗೋಡುವಿನ ಜುವೆಲ್ಲರಿಯಿಂದ ಸುಮಾರು 2.88 ಕೋಟಿ ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ (36) ಬಂಧಿತ ಆರೋಪಿ, ಈತ…

error: Content is protected !!