dtvkannada

Category: ಕರಾವಳಿ

ಬೆಳ್ತಂಗಡಿ: ಸ್ನೇಹಿತರೊಡನೆ ನದಿಗಿಳಿದ ಬಾಲಕ ನೀರು ಪಾಲು

ಬೆಳ್ತಂಗಡಿ: ಸ್ನಾನಕ್ಕೆಂದು ನದಿಗಿಳಿದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳ್ತಂಗಡಿ ಸಮೀಪದ ನಡ ಗ್ರಾಮದ ಕುತ್ರೋಟ್ಟು ಎಂಬಲ್ಲಿ ಇಂದು ನಡೆದಿದೆ. ಮೃತಪಟ್ಟ ಬಾಲಕನನ್ನು ಉಜಿರೆ ಕಾಶಿಬೆಟ್ಟು ನಿವಾಸಿ ಇಸ್ಮಾಯಿಲ್ ರವರ ಮಗ ನಬಾನ್ (22) ಎಂದು ಗುರುತಿಸಲಾಗಿದೆ.ಸ್ನಾನೆಕ್ಕೆಂದು ನದಿಗಿಳಿದ ಮೂವರು ಸ್ನೇಹಿತರಲ್ಲಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 19 ಮಂದಿಗೆ ಕೊರೋನ ಪಾಸಿಟಿವ್; ಮತ್ತೆ ಹೆಚ್ಚಾದ ಆತಂಕ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 315 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,95,600 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,198 ಜನ…

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬೋಳಂತೂರು ಸುರಿಬೈಲು ರಕ್ತದಾನ ಶಿಬಿರ ಕಾರ್ಯಕ್ರಮ

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬೋಳಂತೂರು ಸುರಿಬೈಲು ಹಾಗೂ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ದಿನಾಂಕ 28-11-2021 ನೇ ಭಾನುವಾರ ಬೋಳಂತೂರು ಎನ್ ಸಿ…

ಪುತ್ತೂರು: ಪರ್ಲಡ್ಕ ಮೀನು ವ್ಯಾಪಾರಿ ಹಂಝ ಹಾಜಿಯವರ ಪತ್ನಿ ಕುಲ್ಸು ಹಜ್ಜುಮ್ಮ ನಿಧನ

ಪುತ್ತೂರು: ಪರ್ಲಡ್ಕ ಬೈಪಾಸ್ ನಿವಾಸಿಯಾಗಿರುವ ಪುತ್ತೂರಿನ ರಖಂ ಹಸಿ ಮೀನು ವ್ಯಾಪಾರಿಯಾಗಿರುವ ಹಂಝಾ ಹಾಜಿಯವರ ಪತ್ನಿ ಹಾಗೂ ಹನೀಫಾ ಮತ್ತು ಹಾರೀಸ್ ರವರ ತಾಯಿ ಕುಲ್ಸು ಹಜ್ಜುಮ್ಮ(55) ಇಂದು ರಾತ್ರಿ ಮಂಗಳೂರಿನ ಕೆ.ಯಂ.ಸಿ.ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವರ್ಷದ ಹಿಂದೆ ಇವರ ಮಗ…

ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ; ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರವರ ಪ್ರೋಚೋದನಾ ಮಾತುಗಳೇ ಕಾರಣ ಎಂದು ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರೆಡೆಯಲ್ಲಿ ಕೇಳಿ ಬರುತ್ತಿದ್ದು ಇದಕ್ಕೆ ಹೊಸ ತಿರುವು ಎಂಬಂತೆ ಇದೀಗ ಹಿಂದೂ ಮುಖಂಡ ಅರುಣ್ ಕುಮಾರ್…

ಜಿಲ್ಲಾಧಿಕಾರಿ ಮತ್ತು ಸಬ್ ಇನ್ಸ್ಪೆಕ್ಟರ್ ಗೆ ಬೆದರಿಕೆ ಹಾಕಿದವರ ಬಂಧನ ಕ್ಕೆ ಆಗ್ರಹಿಸಿ‌ PFI ಮಡಂತ್ಯಾರು ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ಹಿಂದೂ ಜಾಗರಣ ವೇದಿಕೆಯ ಮುಖಂಡ ರಾಧಾ ಕೃಷ್ಣ ಅಡ್ಯಂತಾಯ ಪತ್ರಿಕಾಗೋಷ್ಠಿಯೊಂದರಲ್ಲಿ ಪುಂಜಾಲಕಟ್ಟೆ ಠಾಣಾ ಎಸ್ಸೈ ಸೌಮ್ಯ ಇವರ ಕಾಲು ಮುರಿಯುತ್ತೇವೆ ಮತ್ತು ಕಾರಿಂಜದಲ್ಲಿ ಪ್ರಚೋಧನಾಕಾರಿ ಭಾಷಣಕಾರ ಹಿಂದೂ ಜಾಗರಣ ವೇದಿಕೆಯ ಜಗದೀಶ್ ಕಾರಂತ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇವೆ ಎಂಬ ಬೆದರಿಕೆ…

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

ಮಂಗಳೂರು: ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ಕಾಡುಹಂದಿಯೊಂದು ನುಗ್ಗಿ ಒಬ್ಬನಿಗೆ ತಿವಿಯಲು ಯತ್ನಿಸಿ ಆತಂಕ ಸೃಷ್ಟಿಸಿದ ಘಟನೆ ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ಈ ಘಟನೆ ಕಳೆದ ಬುಧವಾರ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯಗಳು ಸದ್ಯ ವೈರಲ್…

ಚೆನ್ನಾವರ ನಿವಾಸಿ ಪ್ರಗತಿ ಪರ ಕೃಷಿಕ ಇಸ್ಮಾಯಿಲ್ ಕುಂಡಡ್ಕ ಹೃದಯಾಘಾತದಿಂದ ನಿಧನ

ಬೆಳ್ಳಾರೆ: ಚೆನ್ನಾವರ ಕುಂಡಡ್ಕ ನಿವಾಸಿ ಇಸ್ಮಾಯಿಲ್(70) ಎಂಬವರು ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪ್ರಗತಿಪರ ಕೃಷಿಕರಾಗಿರುವ ಇಸ್ಮಾಯಿಲ್ ರವರು ಇಂದು ಬೆಳಗ್ಗೆ ಮನೆಯ ಅಂಗಳದಲ್ಲಿ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾದರೂ, ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದು…

ಮಂಗಳೂರು: ಕಾವೂರಿನ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಮಂಗಳೂರು: ಕಾವೂರಿನಲ್ಲಿ ಬಾಡಿಗೆ ಮನೆಯಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳ ತಂಡ ಶುಕ್ರವಾರ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. .ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳನ್ನು ಕೃಷ್ಣಾಪುರ ನಿವಾಸಿ ಸನಾ ರಮ್ಲತ್ (46) ಮತ್ತು ಉಡುಪಿಯ…

ಮಂಗಳೂರು: ಕೂಳೂರು ನಾಗಬನಕ್ಕೆ ಹಾನಿ ಪ್ರಕರಣ; ಎಂಟು ಮಂದಿ ಬಂಧನ

ಮಂಗಳೂರು: ಇತ್ತೀಚೆಗೆ ಕೂಳೂರಿನಲ್ಲಿ ನಡೆದ ನಾಗ ಬನಕ್ಕೆ ಹಾನಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಂಟು ಮಂದಿಯನ್ನು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾವೂರಿನೂ ಪ್ರವೀಣ್, ಅನಿಲ್ ಮೊಂತೇರೊ , ನಿಖಿಲೇಶ್, ಜಯಕುಮಾರ್, ಪ್ರತೀಕ್ , ಮಂಜುನಾಥ್ ಸಫ್ಘಾನ್ , ಸುಹೈಬ್ ಮತ್ತು…

error: Content is protected !!