dtvkannada

Category: ಕರಾವಳಿ

ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ನಮ್ಮ ಸಂವಿಧಾನ ಆಪ್ತ ಮಾತುಕತೆ ವಿಶೇಷ ಕಾರ್ಯಕ್ರಮ

ರಾಷ್ಟ್ರಿಯ ಸಂವಿಧಾನ ದಿನಾಚರಣೆಯ ಪ್ರಯುಕ್ತ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಿದ ನಮ್ಮ ಸಂವಿಧಾನ ಆಪ್ತ ಮಾತುಕತೆ ವಿಶೇಷ ಕಾರ್ಯಕ್ರಮದಲ್ಲಿ ವಿಮರ್ಶಕರು ಹಾಗೂ ಲೇಖಕರು ಆದ ಶ್ರೀ ಕಾಳಿಹುಂಡಿ ಶಿವಕುಮಾರ್ ಮೈಸೂರು ಮಾತನಾಡಿ ಭಾರತದ ಸಂವಿಧಾನವು ನಮಗೆ ಇರುವ ಅತೀ ದೊಡ್ಡ ಆಸ್ತಿಯು,…

ದೇಶದಾದ್ಯಂತ ಒಮಿಕ್ರಾನ್ ವೈರಸ್ ಅಲರ್ಟ್ ಹಿನ್ನೆಲೆ; ಪುತ್ತೂರಿನಲ್ಲಿ ಆರೋಗ್ಯ ಅಧಿಕಾರಿಗಳಿಂದ ಬಿಗು ತಪಾಸಣೆ

ಪುತ್ತೂರು: ಕೊರೊನಾ ಹೊಸ ರೂಪಾಂತರಿ ತಳಿ ಒಮಿಕ್ರಾನ್ (B.1.1529) ಪತ್ತೆ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಆರೋಗ್ಯ ಅಧಿಕಾರಿಗಳಿಂದ ಬಿಗು ತಪಾಸಣೆ ನಡೆಯುತ್ತಿದೆ. ಕೋವಿಡ್ ಲಸಿಕೆ ಹಾಕಿಸಿಕೊಳ್ಳದೇ ಪ್ರಯಾಣಿಸುತ್ತಿರುವವರನ್ನು ತಡೆದು ನಿಲ್ಲಿಸಿ,…

ಮಾಣಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಢಿಕ್ಕಿ ಹೊಡೆದ ಕಾರು; ಬಾಲಕನಿಗೆ ಗಂಭೀರ ಗಾಯ

ಮಾಣಿ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯೊರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ಇಂದು ಸಂಜೆ ನಡೆದಿದೆ. ಗಾಯಗೊಂಡ ಬಾಲಕನನ್ನು ಮಾಣಿ ಕರ್ನಾಟಕ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಭರತ್ ಎಂದು ಗುರುತಿಸಲಾಗಿದೆ.ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲೆ…

ಕೊಂಬೆಟ್ಟು ಪ್ರಕರಣ ಸಂಬಂಧಿಸಿ ವಿದ್ಯಾರ್ಥಿಗಳನ್ನು ವಿಚಾರಣೆಗೆಂದು ಠಾಣೆಗೆ ಕರೆದೊಯ್ದ ಪೊಲೀಸರು; ಠಾಣೆಯ ಮುಂಭಾಗ ಜಮಾಯಿಸಿದ ಮುಸ್ಲಿಂ ಸಂಘಟನೆಯ ಕಾರ್ಯಕರ್ತರು

ಪುತ್ತೂರು: ತಾಲೂಕಿನ ಕೊಂಬೆಟ್ಟು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂಬ ವಿಚಾರದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪುತ್ತೂರು ಮಹಿಳಾ ಠಾಣೆಯಲ್ಲಿ ಜಮಾಯಿಸಿ ಡಿವೈಎಸ್ಪಿ ಜೊತೆ ಮಾತುಕತೆ ನಡೆಸಿ ತೆರಳಿದ ಬಳಿಕ…

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಯ ರಸಿಕದಾಟ; ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್

ಮಂಗಳೂರು: ನಗರದ ವೆನ್’ಲಾಕ್ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಕಛೇರಿ ಹೊಂದಿರುವ…

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಲು ಯತ್ನಿಸುತ್ತಿದ್ದ ಯುವಕನ ರಕ್ಷಣೆ

ಉಪ್ಪಿನಂಗಡಿ ನದಿಗೆ ಹಾರಲು ಪ್ರಯತ್ನಿಸಿದವನನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.ಆತ್ಮಹತ್ಯೆಗೆ ಯತ್ನಿಸಿದವನನ್ನು ಪುತ್ತೂರು ಕೊಡಿಪ್ಪಾಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ. ನದಿಗೆ ಹಾರಲು ಯತ್ನಿಸಿದವನ್ನನು ತಕ್ಷಣವೇ ಸ್ಥಳೀಯ ಮುಸ್ಲಿಂ ಯುವಕರು ಆತನನ್ನು ರಕ್ಷಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆತನ ಮನವೊಲಿಸಿ ಮನೆಗೆ…

ಪುತ್ತೂರು: ಕೊಂಬೆಟ್ಟು ಜೂನಿಯರ್ ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಎರಡು ದಿನದ ಹಿಂದೆ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜ್ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಸಂಬಂಧಿಸಿ ಇಂದು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಪುತ್ತೂರು ನಗರ ಮಹಿಳಾ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳ…

ಎಸ್.ಡಿ.ಪಿ.ಐ ವತಿಯಿಂದ ಪುತ್ತೂರಿನಲ್ಲಿ ಸಂವಿಧಾನ ದೀಕ್ಷೆ ಕಾರ್ಯಕ್ರಮ

ಪುತ್ತೂರು: ಇಂದು ದೇಶಾದ್ಯಂತ ಸಂವಿಧಾನಕ್ಕೆ ಅಪಚಾರ ಎಸಗುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು ದೇಶದ ಸಂವಿಧಾನದಡಿಯಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಭಯಪಡುವ ಸನ್ನಿವೇಶ ನಿರ್ಮಾಣವಾಗಿದೆ. ಇದು ದೇಶದ ಸಂವಿಧಾನಕ್ಕೆ ಮಾಡುವ ಅಪಚಾರವಾಗಿದ್ದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಇದರ ವಿರುದ್ಧ ದೇಶದ ಜನತೆ ಒಂದಾಗಿ ಸಂವಿಧಾನವನ್ನು…

ಅಡ್ಯಾರ್: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರಿಗೆ ಗಾಯ

ಕಣ್ಣೂರು: ನಿಂತಿದ್ದ ಲಾರಿಯೊಂದಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್’ನಲ್ಲಿದ್ದ ದಂಪತಿಗಳು ಗಾಯಗೊಂಡ ಘಟನೆ ಅಡ್ಯಾರ್ -ಕಣ್ಣೂರು ಸಮೀಪ ನಡೆದಿದೆ. ಅಪಘಾತದಲ್ಲಿ ಸೂರಿಕುಮೇರು ಪ್ರೌಡಶಾಲಾ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿರುವ ಮೂಲತಃ ಕಲ್ಲಡ್ಕ ನಿವಾಸಿ ಜಗದೀಶ್ ಕೆ ಹಾಗೂ ಅವರ ಪತ್ನಿ ಗಾಯಗೊಂಡಿದ್ದರು. ಮೊಣಕಾಲಿನ ಭಾಗಕ್ಕೆ…

ಪುತ್ತೂರು: ಶಾಲಾ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ; ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್’ಗೆ ಕರೆದಿದ್ದೇವೆ ಎಂದ ಪೊಲೀಸರು, ಪ್ರತಿಭಟನೆ ಕೈ ಬಿಟ್ಟ ಹಿಂ.ಜಾ.ವೇ. ಕಾರ್ಯಕರ್ತರು

ಪುತ್ತೂರು: ಎರಡು ದಿನದ ಹಿಂದೆ ನಡೆದ ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಮಹಿಳಾ ಠಾಣೆಗೆ ಕೆರೆದುಕೊಂಡು ಹೋದ ಸುದ್ದಿ ತಿಳಿದ ಕೂಡಲೇ ಠಾಣೆಯ ಮುಂಭಾಗ ನೂರಾರು ಹಿಂದೂ ಜಾಗರಣೆ ವೇದಿಕೆಯ ಕಾರ್ಯಕರ್ತರು ಜಮಾಯಿಸಿ…

error: Content is protected !!