ಮಂಗಳೂರು: ಮಗನ ಮೇಲೆ ಅಪ್ಪನಿಂದಲೇ ಗುಂಡೇಟು; ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು
ಮಂಗಳೂರು: ನಗರದ ಮೋರ್ಗನ್ಸ್‌ಗೇಟ್‌ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾನೆ. ಉದ್ಯಮಿ ರಾಜೇಶ್ ಪ್ರಭು ಎಂಬಾತನ ಪುತ್ರ ಸುಧೀಂದ್ರ (16) ಮೃತ ಬಾಲಕ. ಅ.5ರಂದು ತಂದೆಯಿಂದಲೇ ಗುಂಡೇಟಿಗೆ ಒಳಗಾಗಿ ಗಂಭೀರವಾಗಿ…