ಬಡಗನ್ನೂರಿನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ
ಪುತ್ತೂರು: ಅಪ್ರಾಪ್ತ ವಯಸ್ಸಿನ ದಲಿತ ಯುವತಿಯ ಅತ್ಯಾಚಾರ ನಡೆಸಿ, ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಕಾರ್ಯಕರ್ತ ಹಾಗೂ ಆರೆಸ್ಸೆಸ್ ಮುಖಂಡ ಕುದ್ಕಾಡಿ ನಾರಾಯಣ ರೈ ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾನೆ. ಪುತ್ತೂರು ತಾಲೂಕಿನ ಬಡಗನ್ನೂರಿನ 17ರ ಹರೆಯದ…