ಕವಯಿತ್ರಿ, ಲೇಖಕಿ, ನೃತ್ಯಗಾರ್ತಿ, ಹಾಡುಗಾರ್ತಿ, ನಿರೂಪಕಿ ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಅವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂ ಕಲ್ಕೂರ ಪ್ರತಿಷ್ಠಾನ ಇವರ ಸಹಯೋಗದಲ್ಲಿ ದಿನಾಂಕ 15.10.2021 ಶುಕ್ರವಾರ ತುಳು ಭವನ ಉರ್ವಸ್ಟೋರ್ ಮಂಗಳೂರಿನಲ್ಲಿ ಜರುಗಿದ ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿ…