ಗೂನಡ್ಕ: SDPI ವತಿಯಿಂದ ಶೌಚಾಲಯ ನಿರ್ಮಾಣ ಮಾಡಿ ಹಸ್ತಾಂತರ
ಸುಳ್ಯ: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ SDPI ಸಂಪಾಜೆ ವತಿಯಿಂದ ದಾನಿಗಳ ಸಹಕಾರದೊಂದಿಗೆ ಗೂನಡ್ಕ ದರ್ಕಾಸಿನ ಬಡ ಕುಟುಂಬವೊಂದಕ್ಕೆ ಸುಮಾರು 62 ಸಾವಿರ ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಿಸಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್. ಡಿ. ಪಿ. ಐ.…