ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ
ಪುತ್ತೂರು, ಅ.2: ಕೂರ್ನಡ್ಕ- ಮರೀಲ್ ಹನಫಿ ಮಸೀದಿಯ ಹತ್ತಿರ ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕೂರ್ನಡ್ಕ ವಾರ್ಡ್ ಸಮಿತಿಯ ವತಿಯಿಂದ ಹನಫಿ ಮಸೀದಿಯ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ ಪುತ್ತೂರು…