ಅಪ್ರಾಪ್ತೆ ಬಾಲಕಿಯ ಅತ್ಯಾಚಾರ; ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿ ಬಳಿಕ ಆಕೆ ಏಳು ತಿಂಗಳ ಗರ್ಭಿಣಿಯಾದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳಾದ ಸ್ಥಳೀಯ ನಿವಾಸಿ ರವೀಂದ್ರ ಹಾಗೂ ಯೋಗೀಶ್…