dtvkannada

Category: ಕರಾವಳಿ

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಆರೋಪಿ ಬಂಧನ

ಸುಳ್ಯ : ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸಿ ಬಳಿಕ ಮನೆಯಿಂದ ಕರೆದುಕೊಂಡು ಹೋಗಿ ಪುಸಲಾಯಿಸಿ ಅತ್ಯಾಚಾರ ನಡೆಸಿದ ಘಟನೆ ಸುಳ್ಯ ತಾಲೂಕಿನ ಮುಂಡೆಕೋಲು ಎಂಬಲ್ಲಿ ನಡೆದಿದೆ. ಯುವತಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು, ಯುವತಿಯ ಮನೆಯವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಯುವಕನನ್ನು…

ಮೆಲ್ಕಾರ್: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಮೇಲೆ ದ್ವಿಚಕ್ರ ವಾಹನ ಹರಿದು ಸಾವು; ಸಿಸಿಟಿವಿ ದೃಶ್ಯ ವೈರಲ್

ಬಂಟ್ವಾಳ: ರಾತ್ರಿ ವೇಳೆ ರಸ್ತೆ ಬದಿ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಚಲಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟಪಟ್ಟ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50)ಮೃತಪಟ್ಟ ವ್ಯಕ್ತಿ ಎಂದು ತಿಳಿದು…

ಗೂನಡ್ಕ: SDPI ವತಿಯಿಂದ ಶೌಚಾಲಯ ನಿರ್ಮಾಣ ಮಾಡಿ ಹಸ್ತಾಂತರ

ಸುಳ್ಯ: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ SDPI ಸಂಪಾಜೆ ವತಿಯಿಂದ ದಾನಿಗಳ ಸಹಕಾರದೊಂದಿಗೆ ಗೂನಡ್ಕ ದರ್ಕಾಸಿನ ಬಡ ಕುಟುಂಬವೊಂದಕ್ಕೆ ಸುಮಾರು 62 ಸಾವಿರ ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಿಸಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್. ಡಿ. ಪಿ. ಐ.…

ದರ್ಬೆಯ ಬೈಪಾಸ್ ಬಳಿ ಬೈಕ್ ಮತ್ತು ಆಕ್ಟೀವಾ ನಡುವೆ ಅಪಘಾತ: ಮೂವರಿಗೆ ಗಾಯ

ಪುತ್ತೂರು, ಸೆ.13: ದರ್ಬೆಯ ಬೈಪಾಸ್ ಸರ್ಕಲ್ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡ ಘಟನೆ ವರದಿಯಾಗಿದೆ. ಪುತ್ತೂರು ಕಡೆಯಿಂದ ಸಂಪ್ಯ ಕಡೆ ಸಂಚರಿಸುತ್ತಿದ್ದ ಆಕ್ಟೀವಾಗೆ(KA21 U5282) ಹಿಂದಿನಿಂದ ಬಂದ ಬೈಕ್(KA21 L5319) ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ…

ಭಜರಂಗದಳದ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ

ಬೆಳ್ತಂಗಡಿ : ಭಜರಂಗದಳದ ಮುಖಂಡ ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ , ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ( 37.ವ ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ .13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ . ಕೆಲ ದಿನಗಳ…

SDPI ನೋಳ ಬೂತ್ ಸಮಿತಿ ವತಿಯಿಂದ ರಸ್ತೆ ದುರಸ್ತಿ ಸ್ವಚ್ಛತೆ ಹಾಗೂ ಶ್ರಮದಾನ ಕಾರ್ಯಕ್ರಮ

ಮಂಚಿ: SDPI ಮಂಚಿ ಗ್ರಾಮ ಸಮಿತಿ ಅಧೀನದಲ್ಲಿರುವ ನೋಳ ಬೂತ್ ಸಮಿತಿ ವತಿಯಿಂದ ಮಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಕ್ಕಾಜೆ ಪೇಟೆಯಿಂದ ನೋಳ ಕಡೆಗೆ ಸಾಗುವ ರಸ್ತೆಯ ದುರಸ್ತಿ ಸ್ವಚ್ಛೀಕರಣ ಹಾಗೂ ಶ್ರಮದಾನ ಕಾರ್ಯಕ್ರಮ SDPI ನೋಳ ಬೂತ್ ಕಾರ್ಯದರ್ಶಿ ಸ್ವಾಲಿಹ್…

SYS ಪಾಟ್ರಕೋಡಿ ಬ್ರಾಂಚ್ ವಾರ್ಷಿಕ ಮಹಾಸಭೆ ನೂತನ ಸಮಿತಿ ರಚನೆ

ಪಾಟ್ರಕೋಡಿ: SYS ಪಾಟ್ರಕೋಡಿ ಬ್ರಾಂಚ್ ಇದರ ವಾರ್ಷಿಕ ಮಹಾಸಭೆಯು ಬ್ರಾಂಚ್ ಅಧ್ಯಕ್ಷರಾದ ಸುಲೈಮಾನ್ ಸಹದಿ ಅಧ್ಯಕ್ಷತೆಯಲ್ಲಿ ಸೈಯದ್ ಅಲ್ ಹಾದಿ ಇಬ್ರಾಹಿಮ್ ಹಂಝಾ ತಂಙಳ್ ಪಾಟ್ರಕೋಡಿ ಇವರ ದುವಾ ನೇತೃತ್ವದೊಂದಿಗೆ ತಾಜುಲ್ ಉಲಮಾ ಸುನ್ನಿ ಸೆಂಟರ್ ನಲ್ಲಿ ನಡೆಯಿತು. ಖಾದರ್ ಫೈಝಿಯ…

ಉಳ್ಳಾಲ: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ದೌರ್ಜನ್ಯ, ಕಲ್ಕಟ್ಟ ನಿವಾಸಿ ಆರೀಫ್ ಬಂಧನ

ಉಳ್ಳಾಲ, ಸೆ.13: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಿನ್ನೆ ನಡೆದಿದೆ. ಮೂಲತಃ ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸವಿರುವ ಆರೀಫ್ ಪಾಷಾ(30) ಬಂಧಿತ ಆರೋಪಿ.ಕೂಲಿ…

ಉದನೆಯಲ್ಲಿ ಗಣಪತಿ ಕಟ್ಟೆಯನ್ನು ಪುಡಿ ಮಾಡಿದ ಪ್ರಕರಣ; ಆರೋಪಿ ರವೀಂದ್ರ ಕುಮಾರ್ ಬಂಧನ

ನೆಲ್ಯಾಡಿ: ಉದನೆಯಲ್ಲಿ ಗಣೇಶೋತ್ಸವಕ್ಕೆ ಶೃಂಗರಿಸಿದ್ದ ಗಣಪತಿ ಕಟ್ಟೆಯನ್ನು ಹಾನಿಗೊಳಿಸಿರುವ ಘಟನೆ ಮೊನ್ನೆ ರಾತ್ರಿ ನಡೆದಿತ್ತು. ಪ್ರಕರಣಕ್ಕೆ ಸಂಭಂದಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ 24 ಗಂಟೆಯ ಒಳಗಡೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುಬೀಂದ್ರ ಎಂಬವರ ಪುತ್ರರವೀಂದ್ರ…

ಮಂಗಳೂರು: ಹಾಡಹಗಲೇ ಮಹಿಳೆಯೊಬ್ಬರ ಮೇಲೆ ದರೋಡೆಗೆ ಯತ್ನ, ವೀಡಿಯೋ ವೈರಲ್ ?

ಮಂಗಳೂರು: ಮಂಗಳೂರಿನಲ್ಲಿ ಮಹಿಳೆ ಮೇಲೆ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗ ದರೋಡೆಗೆ ಯತ್ನಿಸಿದ ಘಟನೆ ನಡೆದಿತ್ತು.ರಿಟ್ಝ್ ಕಾರಿನಲ್ಲಿ ಬಂದ ನಾಲ್ವರು ಮಹಿಳೆಯ ಬ್ಯಾಗ್ ಕಸಿಯಲು ಯತ್ನಿಸಿರುವುದು, ಮಹಿಳೆ ಪ್ರತಿರೋಧ ಒಡ್ಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕೂಡಲೇ ಸಾರ್ವಜನಿಕರು ಆರೋಪಿಯನ್ನು…

error: Content is protected !!