ದ.ಕ ಜಿಲ್ಲಾ ಯುವಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕವಾದ ಗಿರೀಶ್ ಆಳ್ವರಿಗೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಗೌರವದ ಸನ್ಮಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವಕಾಂಗ್ರೆಸ್ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರೀಯರಾಗಿದ್ದ ಗಿರೀಶ್ ಆಳ್ವರವರ ಸೇವೆಯನ್ನು ಗುರುತಿಸಿ ಜಿಲ್ಲಾ ಯುವಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ರಾಷ್ಟ್ರೀಯ ಯವಕಾಂಗ್ರೆಸ್ ಪ್ರ.ಕಾರ್ಯದರ್ಶಿಯಾದ ಬಂಟಿ ಶೆಲ್ಕಿ ಯವರು ನೇಮಕಗೊಳಿಸಿದರು. ಈ ಸಂದರ್ಭದಲ್ಲಿ ಗಿರೀಶ್ ಆಳ್ವರವರನ್ನು ಪುತ್ತೂರು ಬ್ಲಾಕ್ ಯುವಕಾಂಗ್ರೆಸ್…