dtvkannada

Category: ಕರಾವಳಿ

ಮಂಗಳೂರು: ನಾಳೆ ಕಡಲ ನಗರಿಗೆ ಪ್ರಧಾನಿ ನರೇಂದ್ರ ಮೋದಿ; ರೋಡ್ ಶೋದ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ನಗರದ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ನಿಂದ ನವಭಾರತ ಸರ್ಕಲ್ ವರೆಗೆ ನಡೆಯುವ ರೋಡ್ ಶೋ ಸಮಯ ಬದಲಾವಣೆಯಾಗಿದೆ. ರವಿವಾರ ರಾತ್ರಿ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ. ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ…

💥BREAKING NEWS💥

ಪುತ್ತೂರು: ಸಿ.ಎಂ ಚುನಾವಣಾ ಪ್ರಚಾರ ಸಭೆ ಮುಂದೂಡಿಕೆ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆಯಬೇಕಾಗಿದ್ದ ಸಿ.ಎಂ ಚುನಾವಣಾ ಪ್ರಚಾರ ಕಾರಣಾಂತರಗಳಿಂದ ಸಭೆ ಮುಂದೂಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈಯವರು ತಿಳಿಸಿದ್ದಾರೆ. ಎಪ್ರಿಲ್ ೧೬ ರಂದು ನಡೆಯಬೇಕಾಗಿದ್ದ ಚುನಾವಣಾ ಪ್ರಚಾರ ಸಭೆ ಬಹಳ ಅದ್ದೂರಿಯಾಗಿ ಸಿಎಂ ಸಹಿತ ಡಿಕೆಶಿ ಸಹಿತ ಹಲವು…

ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು: ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್‌ ನಲ್ಲಿ 3.91 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ವರದಿಯಾಗಿದೆ. ನಗರದ ಜಪ್ಪು ನಿವಾಸಿ 74ರ ಹರೆಯದ ವೃದ್ದೆ, ಅವರ ಪುತ್ರಿ ಮತ್ತು ಇಬ್ಬರು ಮೊಮ್ಮಕ್ಕಳು ಎ.7ರಂದು ಬೆಂಗಳೂರಿನಿಂದ ಮಂಗಳೂರಿಗೆ…

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದಾರುಣ ಮೃತ್ಯು

ವಿಜಯಪುರ: ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳನ್ನು ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40),…

ಬೆಳ್ಳಾರೆ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಓರ್ವನ ಸ್ಥಿತಿ ಗಂಭೀರ..!!

ಬೆಳ್ಳಾರೆ: ಪಿಕಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಬಗ್ಗೆ ಘಟನೆ ಇದೀಗ ನಡೆದಿದೆ. ಪುತ್ತೂರು ಮಾಡಾವು ಕಡೆಯಿಂದ ಬರುತ್ತಿದ್ದ ಪಿಕಪ್ ಹಾಗೂ ಅದೇ ರಸ್ತೆಯಲ್ಲಿ ಇದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ…

ಪುತ್ತೂರು: ನಿನ್ನೆ ನಡೆದ ಅಪಘಾತದಲ್ಲಿ ಮೃತಪಟ್ಟ ರಾಝೀಕ್‌ನ ಮೃತದೇಹ ಬೆಳ್ಳಾರೆಗೆ

ಬೆಳ್ಳಾರೆ: ನಿನ್ನೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ರಾಝೀಕ್ ರವರ ಮೃತದೇಹ ಇದೀಗ ಬಪ್ಪಳಿಗೆ ಮಸೀದಿಯಲ್ಲಿ ಎಲ್ಲಾ ಪರಿಪಾಲನೆಗಳನ್ನು ಮುಗಿಸಿಕೊಂಡು ಇದೀಗ 8.30 ವರೆಗೆ ಹೊರಡಲಿದೆ. ಬಪ್ಪಳಿಗೆ ಮಸೀದಿಯಿಂದ ನೇರವಾಗಿ ಬೆಳ್ಳಾರೆಯ ಯುವಕನ ಮನೆಯಾದ ಉಮಿಕ್ಕಿಳಕ್ಕೆ ತೆರಳಿ 9.15ಕ್ಕೆ ಸರಿಯಾಗಿ ಬೆಳ್ಳಾರೆ ಮಸೀದಿಗೆ…

ಬೆಳ್ಳಾರೆ: ಪೆರುವಾಜೆಯಲ್ಲಿ ರಸ್ತೆ ಅಪಘಾತಕ್ಕೆ ಹತ್ತನೇ ತರಗತಿಯ ವಿದ್ಯಾರ್ಥಿ ದಾರುಣ ಮೃತ್ಯು

ಬೆಳ್ಳಾರೆ: ಬೆಳ್ಳಾರೆಯ ಪೆರುವಾಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೆಳ್ಳಾರೆ ಸಮೀಪದ ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಉಮಿಕ್ಕಳ ನಿವಾಸಿ ಹತ್ತನೇ ತರಗತಿ ವಿಧ್ಯಾರ್ಥಿ ಮಹಮ್ಮದ್ ರಾಝಿಕ್(16) ಎಂದು ಗುರುತಿಸಲಾಗಿದೆ. ಕುಂಡಡ್ಕದಿಂದ ಬೆಳ್ಳಾರೆ ಹೋಗಿ ತರಕಾರಿ ಹಣ್ಣು…

ಮಂಗಳೂರು:ನಾಳೆ ಕರಾವಳಿಯಲ್ಲಿ ಪವಿತ್ರ ಈದುಲ್ ಫಿತ್ರ್ ಹಬ್ಬ

ಮಂಗಳೂರು: ನಾಡಿನಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಶಾಂತಿಯ ಪ್ರತೀಕವಾದ ಪವಿತ್ರವಾದ ಈದುಲ್ ಫಿತ್ರ್ ಹಬ್ಬ ನಾಳೆ (ಬುಧವಾರ) ಎಂದು ದಕ್ಷಿಣ ಕನ್ನಡ ಮತ್ತು ಉಳ್ಳಾಲ ಖಾಝಿ ತ್ವಾಕ ಉಸ್ತಾದ್ ಮತ್ತು ಕೂರತ್ ತಂಙಳ್ ತಿಳಿಸಿದ್ದಾರೆ. ಪವಿತ್ರವಾದ ರಂಜಾನ್ ಉಪವಾಸ 29 ಪೂರ್ತಿಗೊಳಿಸಿ.ಕರಾವಳಿಯಾದ್ಯಂತ…

ಮಂಗಳೂರು: ಪೆನ್ ಪಾಯಿಂಟ್ ಸ್ನೇಹ ವೇದಿಕೆಯಿಂದ ಬೃಹತ್ ಇಫ್ತಾರ್ ಕೂಟ

ಸಾಮಾಜಿಕ ಜಾಲತಾಣಗಳ ಗೆಳೆಯರ ಸಂಗಮಕ್ಕೆ ಸಾಕ್ಷಿಯಾದ ಅರ್ಕುಲ ನೇತ್ರಾವತಿ ನದಿ ಕಿನಾರೆ

ಮಂಗಳೂರು: ಸಾಮಾಜಿಕ ಜಾಲತಾಣಗಳ ಬರಹಗಾರ ಮಿತ್ರರ ಒಕ್ಕೂಟವಾದ ಪೆನ್ ಪಾಯಿಂಟ್ ಸ್ನೇಹ ವೇದಿಕೆ ವತಿಯಿಂದ ಬೃಹತ್ ಇಫ್ತಾರ್ ಕೂಟ ರಾಜ್ಯ ಮತ್ತು ಅಂತರಾಷ್ಟ್ರದ ನಾಲ್ಕು ಕಡೆಗಳಲ್ಲಿ ಯಶಸ್ವಿಯಾಗಿ ನಡೆಯಿತು. ಮಂಗಳೂರಿನ ಅರ್ಕುಲ ನೇತ್ರಾವತಿ ನದಿ ಕಿನಾರೆ ಬಳಿ ನಡೆದ ಕಾರ್ಯಕ್ರಮದಲ್ಲಿ ಹಲವಾರು…

ಉಳ್ಳಾಲ: ನಿನ್ನೆ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಪ್ರಕರಣ; ಆರೋಪಿ ಅಂದರ್

ಉಳ್ಳಾಲ: ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಂಜಿಮೊಗರುವಿನಲ್ಲಿ 13 ವರ್ಷಗಳ ಹಿಂದೆ ನಡೆದ ತಾಯಿ ಹಾಗೂ ಮಗಳ ಜೋಡಿ ಕೊಲೆ ಪ್ರಕರಣದಲ್ಲಿ ಕೊಲೆಗೀಡಾದ ಮಹಿಳೆಯ ಪತಿ ಹಮೀದ್ ಪಿ.ಎಂ. ನಿನ್ನೆ ಇರಿತಕ್ಕೆ…

error: Content is protected !!