ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ
ಚೌಟರ ಜೊತೆ ಸಂಸದ ಕಟೀಲ್ ಸಹಿತ ಶಾಸಕಿ ಹಾಗೂ ಹಲವು ನಾಯಕರು ಭಾಗಿ
ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್…