ಬಂಟ್ವಾಳ: ಸ್ಕೂಟರ್ ಮತ್ತು ಲಾರಿ ನಡುವೆ ಅಪಘಾತ; ಫರಂಗಿಪೇಟೆಯ ಅಶ್ರಫ್ ದಾರುಣ ಮೃತ್ಯು
ತನ್ನ ಸ್ನೇಹಿತನಿಗೆ ಸಹಾಯ ಮಾಡಲು ತೆರಳಿ ತನ್ನ ಪ್ರಾಣವನ್ನೇ ಕಳಕೊಂಡ ಯುವಕ..!!
ಬಂಟ್ವಾಳ: ಸ್ಕೂಟರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಇದರ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸಕ್ತ ಪಾಣೆಮಂಗಳೂರು – ಆಲಡ್ಕದಲ್ಲಿ…