dtvkannada

Category: ಕರಾವಳಿ

ಕಾಣಿಯೂರು: ಸೌಜನ್ಯ ಪರ ನ್ಯಾಯಕ್ಕಾಗಿ ಸಮಾನ ಮನಸ್ಕರ ಹೋರಾಟ ಸಮಿತಿಯಿಂದ ಪ್ರತಿಭಟನೆ

ಪುತ್ತೂರು: ಕಾಣಿಯೂರು,ಚಾರ್ವಾಕ,ದೋಳ್ಪಾಡಿ ಮತ್ತು ಪುಣ್ಚತ್ತಾರು ಇದರ ವತಿಯಂದ ಇವತ್ತು ‌ಬೆಳಿಗ್ಗೆ 11 ಗಂಟೆಗೆ ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಪ್ರಾರ್ಥನೆ ಮಾಡಿ ಕಾಣಿಯೂರು ಬಸ್ ನಿಲ್ದಾಣದ ಬಳಿ ಶಾಂತಿಯುತ ಮೌನ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ…

ಪುತ್ತೂರು: ಹಾರಾಡಿ ಶಾಲಾ ಪೂರ್ವ ವಿದ್ಯಾರ್ಥಿ ಆಮಿರ್ ಬನ್ನೂರು ಬರೆದ ”ಕಣ್ಣೀರಿಗೆ ಊರು ತುಂಬದಿರಲಿ” ಕವನ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಠ್ಯಕ್ಕೆ ಆಯ್ಕೆ

ಪುತ್ತೂರು: ಯುವ ಭಾಷಣಗಾರ, ಕವಿ ಆಮಿರ್ ಬನ್ನೂರು ಅವರ ”ಕಣ್ಣೀರಿಗೆ ಊರು ತುಂಬದಿರಲಿ” ಎಂಬ ಕವನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಿ.ಕಾಂ. / ಬಿ.ಬಿ.ಎ / ಐ.ಎಂ.ಬಿ ನಾಲ್ಕನೇ ಸೆಮಿಸ್ಟರ್ ಕನ್ನಡ ಪಠ್ಯ ಪುಸ್ತಕದಲ್ಲಿ ಮುದ್ರಣಗೊಂಡಿದೆ. ”ಕಣ್ಣೀರಿಗೆ ಊರು ತುಂಬದಿರಲಿ”…

ಪುನೀತ್ ಕೆರೆಹಳ್ಳಿಯನ್ನು ಮಾಸ್ಟರ್ ಮೈಂಡ್ ಮೂಲಕ ಜೈಲಿಗೆ ಅಟ್ಟಿತೇ ಸಿದ್ದು ಸರಕಾರ..??

ಗೂಂಡಾ ಕಾಯ್ದೆಯಡಿ ಬಂಧನ; ಒಂದು ವರ್ಷ ಊರ ಕಡೆ ಮುಖ ಮಾಡಂಗಿಲ್ಲ..!!?

ಬೆಂಗಳೂರು: ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ನಡೆದಿದೆ. ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಿಕೊಂಡಿದ್ದು ಈ ಕಾಯ್ದೆಯಡಿ…

ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ; ಜೊತೆ ಜೊತೆಯಾಗಿ ಪ್ರಾಣ ಬಿಟ್ಟ ತಾಯಿ ಮತ್ತು ಮಗ

ಮೂಡಿಗೆರೆ: ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ಪೂಜಾ ಹಿರೇಮಠ, ರಾಜಶೇಖರ್ ಹಿರೇಮರ್ ಎಂದು ಗುರುತಿಸಲಾಗಿದೆ. ಮೃತರು ಮೂಲತಃ ಬೆಂಗಳೂರಿನ…

ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಪುತ್ತೂರು ಕೇಂದ್ರೀಕೃತವಾಗಿ ಜಿಲ್ಲಾಮಟ್ಟದ ಇಲಾಖಾ ಸಭೆಗಳು ನಡೆಯಲಿದೆ: ಗುಂಡೂರಾವ್

ಪುತ್ತೂರು: ಮುಂದಿನ ದಿನಗಳಲ್ಲಿ ಪುತ್ತೂರು ಕೇಂದ್ರೀಕೃತವಾಗಿ ಜಿಲ್ಲಾಮಟ್ಟದ ಇಲಾಖಾ ಸಭೆಗಳು ನಡೆಯಲಿದೆ. ಜಿಲ್ಲೆಯಲ್ಲಿ ಪುತ್ತೂರಿನಲ್ಲಿ ಕಾಂಗ್ರೆಸ್ ಈ ಬಾರಿ ಗೆದ್ದಿದೆ, ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರಿದ್ದು ಈ ಕಾರಣಕ್ಕೆ ಜಿಲ್ಲಾ ಇಲಾಖಾ ಸಭೆಗಳಿಗೆ ಪುತ್ತೂರಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ…

ಮೆಡಿಕಲ್ ಕಾಲೇಜು ವೀಡಿಯೋ ಪ್ರಕರಣ; ಕಾಲೇಜಿಗೆ ಆಗಮಿಸಿ ತನಿಖೆ ಆರಂಭಿಸಿದ CID

ಉಡುಪಿ: ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯರ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣವನ್ನು ಸಿಐಡಿಗೆ ರಾಜ್ಯ ಸರಕಾರ ನೀಡಿದ ಬೆನ್ನಲ್ಲೇ ತನಿಖೆ ಪುನರಾರಂಭಗೊಂಡಿದ್ದು, ಸಂತ್ರಸ್ತೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಇಂದು ಸಿಐಡಿ ಎಡಿಜಿಪಿ ಮನೀಶ್‌ ಕರ್ಬೀಕರ್‌ ಉಡುಪಿಗೆ ಆಗಮಿಸಿದ್ದು ಸೂಕ್ತ ತನಿಖೆಗೆ…

ಪುತ್ತೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಣ ಇಲಾಖೆಯಲ್ಲಿ ಭಾರೀ ಅವ್ಯವಹಾರ

ಪುತ್ತೂರು: ಇಲ್ಲಿನ ಮಹಿಳಾ ಮತ್ತು ಕಲ್ಯಾಣ ಇಲಾಖೆಯಲ್ಲಿ ಬಾರೀ ಗೋಲ್‌ಮಾಲ್ ನಡೆಯುತ್ತಿದೆ ಎಂದು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಸಸಕರಾದ ಅಶೋಕ್ ರೈಯವರು ಆ. ೮ ರಂದು ಸಂಜೆ ಸಿಡಿಪಿಒ ಕಚೇರಿಗೆ ಭೇಟಿ ನೀಡಿದ್ದಾರೆ. ಶಾಸಕರು ಬೇಟಿ ನೀಡುವ ವೇಳೆ ಅಧಿಕಾರಿ…

ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ – ಓರ್ವ ದಾರುಣ ಮೃತ್ಯು

ಕಿನ್ನಿಗೋಳಿ: ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಒರ್ವರು ಮೃತ ಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರು ಕಾವೇರಿಯಲ್ಲಿ ಬಳಿ ನಡೆದಿದೆ. ಅಪಘಾತದಲ್ಲಿ ಮೃತ ಪಟ್ಟ ಎ ಬೆಳುವಾಯಿ ನಿವಾಸಿ…

ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವಾಹನ ಮುಖಾಮುಖಿ ಡಿಕ್ಕಿ; ಆಸ್ಪತ್ರೆಗೆ ದಾಖಲು

ಉಡುಪಿ: ಎರಡು ಶಾಲಾ ವಾಹನಗಳ ನಡುವೆ ಅಪಘಾತ ನಡೆದಿದ್ದು ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾ ಮತ್ತು ಬಸ್ ನಡುವೆ ಮುಖಾ ಮುಖಿ ಡಿಕ್ಕಿಯಾದ ಘಟನೆ ಆ.10ರಂದು ಉಡುಪಿಯ ಕಾಪು ಸಮೀಪ ಇನ್ನಂಜೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 9 ಗಂಟೆಗೆ ಇನ್ನಂಜೆ ಕಲ್ಲುಗುಡ್ಡೆ…

ಇನ್ನು ಮುಂದಕ್ಕೆ ಕೇರಳ ರಾಜ್ಯವನ್ನು ಕೇರಳ ಎಂಬ ಹೆಸರಲ್ಲಿ ಕರೆಯುವಂತಿಲ್ಲ; ರಾಜ್ಯಕ್ಕೆ ಹೊಸ ನಾಮಕರಣ ಮಾಡಿದ ಪಿನರಾಯಿ ವಿಜಯನ್‌..!!

ಗತಕಾಲದ ಹೆಸರನ್ನು ಬದಲಾಯಿಸಲು ಅನುಮತಿ ಕೊಟ್ಟ ಕೇರಳ ವಿಧಾನಸಭೆ

ಕೇರಳ: ಇನ್ನು ಮುಂದಕ್ಕೆ ಕೇರಳ ರಾಜ್ಯದ ಹೆಸರನ್ನು ಬದಲಾಯಿಸಿ “ಕೇರಳಂ” ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿ ಮುಖ್ಯಮಂತ್ರಿ ಪಿನರಾಯಿ ವಿಜಯನ್‌ರವರು ಮಂಡಿಸಿದ ನಿರ್ಣಯಕ್ಕೆ ಕೇರಳ ವಿಧಾನಸಭೆ ಬುಧವಾರ ಸದ್ವಾನುಮತದ ಒಪ್ಪಿಗೆ ನೀಡಿದೆ. ಕೇಂದ್ರ ಜಾರಿಗೆ ತರಲು ಮುಂದಾಗಿರುವ ಏಕರೂಪ…

error: Content is protected !!