ಸ್ನಾನ ಮಾಡುತ್ತಿದ್ದಾಗ ಮಹಿಳೆಯ ವೀಡಿಯೋ ಚಿತ್ರೀಕರಿಸಿದ ಯುವಕ; ಸಾರ್ವಜನಿಕರಿಂದ ಥಳಿತ
ಮಂಗಳೂರು: ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ನೆರೆಮನೆಯ ಹಿಂದೂ ಸಂಘಟನಾ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ. ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ…