dtvkannada

Category: ಕರಾವಳಿ

ಪುತ್ತೂರು: ಹದಿನೈದು ದಿನದಲ್ಲಿ ಶಾಸಕರ ನೂತನ ಕಚೇರಿ ಪ್ರಾರಂಭ; ಸಾರ್ವಜನಿಕರ ಸೇವೆಗಾಗಿ ೬ ಸಿಬಂದಿ ನೇಮಕ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರಿನ ಜನತೆಗೆ ಸರ್ಕಾರಿ ಸೇವೆಯನ್ನು ವಿಶೇಷ ರೀತಿಯಲ್ಲಿ ನೀಡಲು ಹೊರಟ ರೈ

ಪುತ್ತೂರು: ಮುಂದಿನ ಹದಿನೈದು ದಿನದೊಳಗೆ ನನ್ನ ನೂತನ ಕಚೇರಿ ಪುತ್ತೂರಿನಲ್ಲಿ ಪ್ರಾರಂಭವಾಗಲಿದ್ದು ಸರಕಾರಿ ಆಸ್ಪತ್ರೆಯ ಬಳಿ ಇರುವ ಈಗಿನ ಪುಡಾ ಕಟ್ಟಡದಲ್ಲಿ ನೂತನ ಕಚೇರಿ ಕಾರ್ಯಾರಂಭಿಸಲಿದೆ ಎಂದು ಶಾಸಕರಾದ ಅಶೋಕ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೂತನ ಕಚೇರಿಯಲ್ಲಿ ಸಾರ್ವಜನಿಕರ ಸೇವೆಗಾಗಿ…

ಧಾರವಾಡ: ಶಕ್ತಿ ಯೋಜನೆಯಡಿ ಉಚಿತ ಬಸ್ಸು ಪ್ರಯಾಣಕ್ಕೆ ಬಸ್ಸಿಗೆ ನಮಸ್ಕರಿಸಿ ಪ್ರಯಾಣ ಬೆಳಸಿದ ಮಹಿಳೆ

ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆದ ಮಹಿಳೆಯ ಸಂತೋಷದ ಕ್ಷಣ: ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ

ಧಾರವಾಡ: ಶಕ್ತಿ ಯೋಜನೆಯಡಿಯಲ್ಲಿ ಕರ್ನಾಟಕದ ಮಹಿಳೆಯರಿಗೆ ಉಚಿತ ಬಸ್ಸು ಪ್ರಯಾಣಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಧಾರವಾಡದ ಮಹಿಳೆಯೊಬ್ಬರು ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಬಗ್ಗಿ ನಮಸ್ಕರಿಸಿ ಪ್ರಯಾಣ ಬೆಳೆಸುವ ಮಹಿಳೆಯ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿದೆ.ಬಿಟ್ಟಿ ಯೋಜನೆಯೆಂದು ಬೊಬ್ಬೆಯಿಡುವ ಬಿಜೆಪಿಗೆ…

ಪುತ್ತೂರು: ಶಕ್ತಿ ಯೋಜನ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರಿಗೆ ಸನ್ಮಾನ ನಡೆಸಿದ ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಒಂದು ಕಾರ್ಯಕ್ರಮವು ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು ಈ ಒಂದು ಸಂದರ್ಭದಲ್ಲಿ ಅದೇ ವೇದಿಕೆಯಲ್ಲಿ ಹಿಂದೂಸ್ತಾನ್ ಫ್ರೆಂಡ್ಸ್…

ಶಕ್ತಿ ಯೋಜನೆಗೆ ಚಾಲನೆ ಕೊಟ್ಟು ಸಿಎಂ ಸಿದ್ದರಾಮಯ್ಯ; ಕರ್ನಾಟಕದ ಮುಕ್ಕ ಮೂಲೆಗೂ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ್ದ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಸಲಾಯಿತು. ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವಿರುತ್ತದೆ. ಉಚಿತ ಪ್ರಯಾಣಕ್ಕೆ ಬಿಪಿಎಲ್, ಎಪಿಎಲ್ ಎಂಬ ನಿಯಮವಿಲ್ಲ.…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು; ಒರ್ವ ಸಾವು, ಮತ್ತೋರ್ವ ಗಂಭೀರ

ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಘಟನೆ ರಾ.ಹೆ. 75ರ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದ ತಮಿಳುನಾಡು ಮೂಲದ ಹರಿಪ್ರಸಾದ್(44) ಮೃತಪಟ್ಟಿದ್ದು, ಗಾಯಗೊಂಡ ಚಾಲಕ ಗೋಪಿ (45) ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಕಾರು…

ಮಂಗಳೂರು: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ; ಹೂವಿನ ವ್ಯಾಪಾರಿ ಇಕ್ಬಾಲ್ ಸ್ಥಳದಲ್ಲೇ ದಾರುಣ ಮೃತ್ಯು

ಕಾಪು: ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಾಪು ರಾಷ್ಟ್ರೀಯ ಹೆದ್ದಾರಿ 66 ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಹೂವಿನ ವ್ಯಾಪಾರಿ ಕಟಪಾಡಿ…

ನಾಳೆಯಿಂದ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರದ್ದೇ ದರ್ಬಾರ್; ನಾಳೆ ಕಂಡೆಕ್ಟರ್ ಆಗಿ ಕಾಣಿಸಿಕೊಳ್ಳಲಿರುವ ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರಕಾರದ ಐದು ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ಸು ಪ್ರಯಾಣಕ್ಕೆ ನಾಳೆ ಬೆಳಿಗ್ಗೆ 11 ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು.ಈ ಮೂಲಕ ಕಾಂಗ್ರೆಸ್ ಚುನಾವಣೆ ಮುಂಚೆ ತಿಳಿಸಿದ ಪ್ರಣಾಳಿಕೆಯಂತೆ ನುಡಿದಂತೆ ನಡೆಯಲಿದೆ. ಆದಿತ್ಯವಾರ ಶಕ್ತಿ ಉಚಿತ…

ಜನರಿಗೆ ಒಳಿತನ್ನು ಹೇಳಿಕೊಡಬೇಕಾದ ಅರ್ಚಕನಿಂದ ಯುವತಿಯ ಬರ್ಬರ ಕೊಲೆ

ತಾನೇ ಕೊಲೆ ಮಾಡಿ ಸಾಚನಂತೆ ಠಾಣೆಯಲ್ಲಿ ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ ಆರೋಪಿ

ಹೈದರಾಬಾದ್: ಇತ್ತಿಚೆಗೆ ಯುವತಿಯರನ್ನು ಕೊಂದು ಬಿಸಾಕುವುದು ಒಂದು ಸಾಮಾನ್ಯ ಚಟುವಟಿಕೆಗಳಲ್ಲಿ ಒಂದಾದಂತಾಗಿದೆ. ಇಲ್ಲೊಬ್ಬ ಎಲ್ಲರಿಗೂ ದಾರಿ ದೀಪವಾಗಬೇಕಾಗಿದ್ದ ಅರ್ಚಕ ಯುವತಿಯನ್ನು ಕೊಲೆಗೈದು ಬಳಿಕ ಶವವನ್ನು ಮ್ಯಾನ್ ಹೋಲ್ ಗೆ ಬಿಸಾಕಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಕುರುಗಂಟಿ ಅಪ್ಸರಾ…

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ನೂತನ ಸಮಿತಿ ಅಸ್ತಿತ್ವಕ್ಕೆ; ಅಧ್ಯಕ್ಷರಾಗಿ ನಝೀರ್ ಹುಸೈನ್ ಮಂಚಿಲ ಆಯ್ಕೆ

ಮಂಗಳೂರು: ಕರ್ನಾಟಕಾದ್ಯಂತ ಕಳೆದ 5 ವರ್ಷಗಳಿಂದ ರಕ್ತದಾನ ಶಿಬಿರ ಮತ್ತು ರಕ್ತ ಪೂರೈಸುವಲ್ಲಿ ಮಹತ್ವದ ಸ್ಥಾನ ಪಡೆದ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಇದರ ಮಹಾಸಭೆಯು ಶುಕ್ರವಾರ ಸಂಜೆ 6 ಕ್ಕೆ ಮಂಗಳೂರಿನ ರೀಗಲ್ ಪ್ಲಾಝದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನೂತನ…

ಉಪ್ಪಿನಂಗಡಿ: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ಉಪ್ಪಿನಂಗಡಿ: ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಉಪ್ಪಿನಂಗಡಿ ನೀರಕಟ್ಟೆ ನಿವಾಸಿ ದಿ.ಇಬ್ರಾಹಿಂ ಎಂಬವರ ಪುತ್ರ ಅನೀಸ್ (28) ಎಂದು ಗುರುತಿಸಲಾಗಿದೆ. ವಾರದ ಹಿಂದೆ…

error: Content is protected !!