ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 527 ಅಂಕದೊಂದಿಗೆ ಡಿಸ್ಟಿಂಕ್ಷನ್ ಪಡೆದ ಬೆಟ್ಟಂಪಾಡಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಬ್ದುಲ್ ಅಫ್ರೀದ್
ಪುತ್ತೂರು: 2022-2023 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪಾಡಿಯ ವಿದ್ಯಾರ್ಥಿ ‘ಅಬ್ದುಲ್ ಅಫ್ರೀದ್.ಕೆ’ 527/600 (ಶೇ.87.8%) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ನೊಂದಿಗೆ ಉತೀರ್ಣರಾಗಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಯು ರೆಂಜದ ಮುಹಮ್ಮದ್ ಕೋನಡ್ಕ ಹಾಗೂ…