💥BREAKING NEWS💥
ಉಳ್ಳಾಲ: ವರುಣನ ಆರ್ಭಟಕ್ಕೆ ಕಂಪೌಂಡ್ ಕುಸಿದು ಬಿದ್ದು ಒಂದೇ ಮನೆಯ ನಾಲ್ವರು ಮೃತ್ಯು.!!
ಬೆಳ್ಳಂ ಬೆಳಿಗ್ಗೆ ನಡೆದ ಘಟನೆಗೆ ಬೆಚ್ಚಿಬಿದ್ದ ಕರಾವಳಿ: ಮಣ್ಣಿನಡಿಯಲ್ಲಿ ಸಿಲುಕಿರುವ ಮೃತದೇಹಗಳು
ಉಳ್ಳಾಲ: ಪಕ್ಕದ ಮನೆಯ ಕಂಪೌಡ್ ಜರಿದು ಬಿದ್ದು ಮನೆಯೊಳಗಿದ್ದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಈ ಒಂದು ದುರ್ಘಟನೆಯಲ್ಲಿ ಆ ಮನೆಯಲ್ಲಿದ್ದ ಪತಿ, ಪತ್ನಿ, ಮಕ್ಕಳು ಸಹಿತ ನಾಲ್ವರು ಮೃತಪಟ್ಟಿದ್ದಾಗಿ…