ಉಳ್ಳಾಲ: ಬಸ್ಸಿನಲ್ಲಿ ಮಹಿಳೆಯ ಮುಂದೆ ಪ್ಯಾಂಟ್ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ ಬಸ್ ಕಂಡಕ್ಟರ್; ಪೊಲೀಸರ ಅತಿಥಿಯಾದ ಕಂಡಕ್ಟರ್
ಉಳ್ಳಾಲ: ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್ವೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಂಧಿಸಿದ ವ್ಯಕ್ತಿಯನ್ನು ಬಜ್ಜೆ ಕೆಂಜೂರು ನಿವಾಸಿ ಬಸ್…