ಮಂಗಳೂರು: ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಮುಸ್ಲಿಂ ಯುವಕನ ಬರ್ಬರ ಕೊಲೆ; ದ.ಕ ಜಿಲ್ಲೆಯ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿ
ಮಂಗಳೂರು: ದ.ಕ ಜಿಲ್ಲೆಗೆ ಮುಖ್ಯಮಂತ್ರಿಯ ಭೇಟಿಯ ಬೆನ್ನಲ್ಲೇ ಮುಸ್ಲಿಂ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದು ಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸುರತ್ಕಲ್ ಸಮೀಪದ ಮಂಗಳಪೇಟೆ ನಿವಾಸಿ ಫಾಝಿಲ್ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ. ನಾಳೆ ತನ್ನ ಹುಟ್ಟು ಹಬ್ಬವನ್ನು…