dtvkannada

Category: ಜಿಲ್ಲೆ

ಉಡುಪಿ: ಹವ್ಯಾಸಿ ಮಿನುಗಾರನಿಗೆ ಒಳಿದು ಬಂದ ಅದೃಷ್ಟ: ಗಾಳಕ್ಕೆ ಬಿದ್ದ ಬೃಹತ್ ಗಾತ್ರದ ಮೀನು

ಉಡುಪಿ: ಹವ್ಯಾಸಿ ಮಿನುಗಾರ ಮೀನುಗಾರಿಕೆಗೆ ತೆರಳಿದ್ದ ವೇಳೆ ಗಾಳಕ್ಕೆ ಬೃಹತ್ ಗಾತ್ರದ ಎರಡು ಮೀನುಗಳು ಬಿದ್ದಿರುವ ಅಪರೂಪದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಕೇಬಲ್ ಆಪರೇಟರ್ ವೃತ್ತಿ ಮಾಡುತ್ತಿರುವ ನಾಗೇಶ್ ಉದ್ಯಾವರ ಅವರು,‌ ದೋಣಿಯಲ್ಲಿ ಹೋಗಿ ಮೀನು ಹಿಡಿಯುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆಂದು…

ತಾಲೂಕು ಕಛೇರಿಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಕಾರ್ಕಳ: ತಾಲೂಕು ಕಚೇರಿಯ ಸರ್ಕಾರಿ ಸಿಬ್ಬಂದಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಸುಶ್ಮಿತಾ (24) ಎಂದು ತಿಳಿದು ಬಂದಿದೆ. ಸುಶ್ಮಿತಾ ಮೂಲತಃ ಹುಡ್ಕೊ ಕಾಲನಿ ನಿವಾಸಿಯಾಗಿದ್ದು ನಿನ್ನೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

ರಸ್ತೆ ಅಪಘಾತದಲ್ಲಿ 8 ತಿಂಗಳ ಗರ್ಭಿಣಿ ಮಹಿಳೆಯ ಮೇಲೆ ಹರಿದ ಟ್ರಕ್; ರಸ್ತೆ ಮಧ್ಯದಲ್ಲೇ ಮಗುವಿಗೆ ಜನ್ಮವಿತ್ತು ಕೊನೆಯುಸಿರೆಳೆದ ಮಹಾತಾಯಿ

ಫಿರೋಜಾಬಾದ್: ಪತಿಯ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ 8 ತಿಂಗಳ ತುಂಬು ಗರ್ಭಿಣಿ ಮೇಲೆ ಟ್ರಕ್ ಹರಿದ ಭಯಾನಕ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ, ಈ ಮಧ್ಯೆ ರಸ್ತೆ ಮಧ್ಯೆಯೇ ಮಗುವಿಗೆ ಜನ್ಮ ನೀಡಿದ್ದು…

ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ; ದ.ಕನ್ನಡದ ಇಬ್ಬರು ಸೇರಿ ಏಳು ಜನರ ಬಂಧನ

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ “ಪುಷ್ಪಾ’ ಸಿನಿಮಾದಿಂದ ಪ್ರೇರಣೆಯಿಂದ ಬುಲೆರೊ ಗೂಡ್ಸ್‌ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ…

ಬೆಳ್ಳಾರೆ: ಬಜರಂಗದಳದ 8 ಮಂದಿ ದುಷ್ಕರ್ಮಿಗಳ ತಂಡದಿಂದ ಮುಸ್ಲಿಂ ಯುವಕನ ಕೊಲೆ ಪ್ರಕರಣ; ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಮಸೂದ್ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ..!!

ಮಂಗಳೂರು :ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 19 ರಂದು ಹಿಂದೂ ಸಂಘಟನೆಯ 8 ಮಂದಿ ದುಷ್ಕರ್ಮಿಗಳ ತಂಡದಿಂದ ತೀವ್ರ ಹಲ್ಲೆಗೊಳಗಾಗಿ ಮರಣವನ್ನಪ್ಪಿದ ಯುವಕ ಮಸೂದ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಒದಗಿಸುವ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ದಕ್ಷಿಣ…

ವಿಟ್ಲ: ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ; ಕಾರು ವಶಕ್ಕೆ, ಆರೋಪಿಗಳು ಪರಾರಿ

ಬಂಟ್ವಾಳ: ಕಾರೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದಾಗ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಅಲ್ಟೋ ಕಾರಿನಲ್ಲಿ ಗೋಸಾಗಾಟದ ಬಗ್ಗೆ ಖಚಿತ ಮಾಹಿತಿ…

ಶಿರೂರು ಟೋಲ್‌ ಪ್ಲಾಜಾ ದುರಂತ; ಆಂಬ್ಯುಲೆನ್ಸ್ ಚಾಲಕನ ವಿರುದ್ಧ ಕೇಸು ದಾಖಲು

ಕುಂದಾಪುರ: ಶಿರೂರು ಟೋಲ್‌ ಪ್ಲಾಜಾದ ಕಂಬಕ್ಕೆ ಆ್ಯಂಬುಲೆನ್ಸ್‌ ಢಿಕ್ಕಿಯಾಗಿ ನಾಲ್ವರು ಮೃತಪಟ್ಟ ಅವಘಢದಲ್ಲಿ ಗಾಯಗೊಂಡ ಐವರ ಪೈಕಿ ಚಾಲಕ ರೋಶನ್‌ ರೋಡ್ರಿಗಸ್‌ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಬಾಕಿ ನಾಲ್ವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ ಆ್ಯಂಬುಲೆನ್ಸ್‌ ಚಾಲಕನ ವಿರುದ್ಧ ಕೇಸು ದಾಖಲಾಗಿದೆ.…

ಕಾರು- ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಮೃತ್ಯು

ರಾಯಚೂರು: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ತಂದೆ-ತಾಯಿ ಮತ್ತು ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.…

ಪತ್ನಿಯ ತಲೆ ಕಡಿದು ರುಂಡವನ್ನು ಹಿಡಿದು 12 ಕಿ.ಮೀಟರ್ ನಡೆದು ಬಂದು ಪೊಲೀಸ್ ಠಾಣೆಗೆ ಹಾಜರಾದ ಪತಿ

ಧೆಂಕನಕಲ್: ಪತಿ ಪತ್ನಿ ಜಗಲ ತಾರಕ್ಕೇರಿ ಪತ್ನಿಯ ತಲೆಕಡಿದ ಗಂಡ ಆಕೆಯ ರುಂಡದೊಂದಿಗೆ ಸುಮಾರು 12 ಕಿಲೋ ಮೀಟರ್ ನಡೆದುಕೊಂಡು ಪೊಲೀಸ್ ಠಾಣೆಗೆ ಬಂದ ಭಯಾನಕ ಘಟನೆ ಒಡಿಶಾದ ಧೆಂಕನಕಲ್ ಪ್ರದೇಶದಲ್ಲಿ ನಡೆದಿದೆ. ಪತ್ನಿಯ ತುಂಡರಿಸಿದ ತಲೆಯೊಂದಿಗೆ ಸಮೀಪದ ಪೊಲೀಸ್ ಠಾಣೆಗೆ…

ವಿಪರೀತ ಮಳೆ: ಶಿರಾಡಿ ಘಾಟಿಯ ದೋಣಿಗಲ್ ನಲ್ಲಿ ರಸ್ತೆ ಕುಸಿತ; ಬದಲಿ ಮಾರ್ಗ ವ್ಯವಸ್ಥೆ

ಸಕಲೇಶಪುರ : ಮಂಗಳೂರು – ಬೆಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿಯ ದೋಣಿಗಲ್ ನಲ್ಲಿ ಶುಕ್ರವಾರ ರಸ್ತೆ ಕುಸಿದಿದ್ದು, , ಸಂಚಾರಕ್ಕೆ ತೊಡಕಾಗಿದೆ. ಹೀಗಾಗಿ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ. ದೋಣಿಗಲ್ ನಲ್ಲಿ ಶುಕ್ರವಾರ ಮಧ್ಯಾಹ್ನ ರಸ್ತೆ ಕುಸಿದಿದ್ದು, ಬಿಸಲೆ ಘಾಟಿಗೆ…

error: Content is protected !!