ಮನೆ ಸಮೀಪ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು
ಉಡುಪಿ: ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ಮಗು ನೀರಿನ ಹೊಂಡಕ್ಕೆ ಬಿದ್ದು ಮಗುವೊಂದು ಮೃತಪಟ್ಟ ದಾರುಣ ಘಟನೆ ಉಳ್ಳೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕ ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್ ( 5 ) ಎಂದು…
ಉಡುಪಿ: ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ಮಗು ನೀರಿನ ಹೊಂಡಕ್ಕೆ ಬಿದ್ದು ಮಗುವೊಂದು ಮೃತಪಟ್ಟ ದಾರುಣ ಘಟನೆ ಉಳ್ಳೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕ ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್ ( 5 ) ಎಂದು…
ಪುತ್ತೂರು: ವಿದ್ಯುತ್ ತಂತಿ ತಗುಲಿ ಶಾಕ್ ಆಗಿ ಹೋರಿಯೊಂದು ಸಾವಿಗೀಡಾದ ಘಟನೆ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಡಂಪಿಂಗ್ ಯಾರ್ಡ್ ಬಳಿ ನಡೆದಿದೆ. ಮರದ ಮೇಲೆ ವಿದ್ಯುತ್ ತಂತಿಯೊಂದು ಬಿದ್ದಿದ್ದು ಅದನ್ನು ಹೋರಿ ಅಕಸ್ಮಾತ್ ಆಗಿ ತುಳಿದಿದ್ದರಿಂದ ಅದು ಮೃತಪಟ್ಟಿದೆ ಎಂದು…
ಮೂಡುಬಿದಿರೆ: ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಪ್ರದೇಶಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲು ಗುಡ್ಡಗಾಡು ಪ್ರದೇಶದಲ್ಲಿ ನಡೆದಿದೆ. ಹಂಡೇಲು ನಿವಾಸಿ ಹಸನ್ಬಾವ ತನ್ನ ಕುಟುಂಬಸ್ಥರ ಜೊತೆ ಕಸಾಯಿಖಾನೆ ನಡೆಸುತ್ತಿದ್ದಾರೆ ಎಂಬ…
ಮಂಗಳೂರು: ಜಿಲ್ಲೆಯಲ್ಲಿ ವರುಣನ ಅಬ್ಬರ ತಗ್ಗದ ಕಾರಣ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಾದ್ಯಂತ ಇಂದು ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.ದಕ್ಷಿಣ ಕನ್ನಡ…
ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಶಾಲಾ ವಿದ್ಯಾರ್ಥಿನಿಯೊಬ್ಬಳು ಕಿರು ಸೇತುವೆ ದಾಟುವ ವೇಳೆ ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು ಸುಪ್ರೀತ ( 7…
ಪುತ್ತೂರು: ಓಮ್ನಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಎಂದು ತಿಳಿದು ಬಂದಿದೆ.…
ಮಂಗಳೂರು: ಕುದ್ರೋಳಿ ಹ್ಯೂಮನಿಟೆರಿಯೆನ್ ರಿಲೀಫ್ ಸೊಸೈಟಿ ಮತ್ತು ಜಮಾತ್ -ಇ -ಇಸ್ಲಾಮಿ ಹಿಂದ್ ಕುದ್ರೋಳಿ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ.) ಇದರ ಆಶ್ರಯದಲ್ಲಿ ಕೆ. ಎಂ. ಸಿ.ಆಸ್ಪತ್ರೆ ರಕ್ತನಿಧಿ ಮಂಗಳೂರು ಇವರಸಹಭಾಗಿತ್ವದಲ್ಲಿ ಬ್ಲಡ್ ಹೆಲ್ಪ್ ಕೇರ್ ಸಂಸ್ಥೆಯ 142…
ಪುತ್ತೂರು: ಕರೆಂಟ್ ಶಾಕ್ ಹೊಡದು 6 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕೈಯಲ್ತಡ್ಕ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕುಂಬ್ರ ಸಮೀಪದ ಸನ್ಯಾಸಿಗುಡ್ಡೆ ನಿವಾಸಿ ಹೈದರ್ ಆಲಿ ಹಾಗೂ ಅಪ್ಸ ದಂಪತಿಗಳ ಪುತ್ರ ಮಹಮ್ಮದ್…
ಮಂಗಳೂರು: ಕೇರಳದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಕಾರಿನಲ್ಲಿ ಜಾನುವಾರು ಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾಧಿಕಾರಿ ತಂಡದ ಪೊಲೀಸರು ತಲಪಾಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಓಮ್ನಿ ಕಾರು ಸಹಿತ 200 ಕೆ.ಜಿ ದನದ ಮಾಂಸ ವಶಕ್ಕೆ ಪಡೆದುಕೊಂಡಿದ್ದಾರೆಂದು…
ಮಂಗಳೂರು: ಶುಕ್ರವಾರ ದುಲ್ ಹಿಜ್ಜ ಒಂದು ಆಗಿರುವುದರಿಂದ ಜುಲೈ 10 ಆದಿತ್ಯವಾರ ದಂದು ಬಕ್ರೀದ್ ದಿನವಾಗಿದೆ ಎಂದು ದ.ಕ ಜಿಲ್ಲಾ ಖಾಝಿಗಳಾದ ಕೂರತ್ ತಂಙಳ್, ತ್ವಾಕ ಉಸ್ತಾದ್, ಮಾಣಿ ಉಸ್ತಾದ್ ಪ್ರಕಟಣೆಗೆ ತಿಳಿಸಿದ್ದಾರೆ.