ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ; ರೆಡ್ ಅಲರ್ಟ್ ಘೋಷಣೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೆಲವು ಕಡೆ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ನಗರದಲ್ಲಿ…