34 ನೆಕ್ಕಿಲಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೃದಯಾಘಾತದಿಂದ ನಿಧನ; ಎರಡು ಪುಟ್ಟ ಹೆಣ್ಣು ಮಕ್ಕಳನ್ನು ಅನಾಥವಾಗಿಸಿ ಇಹಲೋಕ ತ್ಯಜಿಸಿದ ಕುಮಾರಯ್ಯ
ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರಯ್ಯ(45) ಇಂದು ಮುಂಜಾನೆ ಹೃದಯಾಘಾತದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜ್ವರದ ಹಿನ್ನಲೆ ಕಳೆದ ಎರಡು ದಿನಗಳಿಂದ ಕರ್ತವ್ಯಕ್ಕೆ ರಜೆಯಲ್ಲಿದ್ದ ಅವರಿಗೆ ನಿನ್ನೆ ಸಂಜೆ ಹೃದಯಾಘಾತ ಉಂಟಾಗಿದ್ದು ಬಾನುವಾರ ಸಂಜೆ…