dtvkannada

Category: ಜಿಲ್ಲೆ

ದ್ವಿಚಕ್ರ ವಾಹನ ಸವಾರರೇ…..ಚತುಷ್ಪಥ ಕಾಮಗಾರಿ ನಡೆಯುವಲ್ಲಿ ವಾಹನಗಳು ಸ್ಕಿಡ್ ಆಗುತ್ತದೆ ಎಚ್ಚರ ಎಚ್ಚರ ಎಚ್ಚರ

ಮಾಣಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಭರದಿಂದ ನಡೆಯುತ್ತಿದೆ. ಬಿಸಿರೋಡ್ ನಿಂದ ಉಪ್ಪಿನಂಗಡಿ ವರೆಗೆ ಸಂಚರಿಸುವವರನ್ನು ಎಚ್ಚರಿಸಲು ಲೇಖಕ ಇಸ್ಮಾಯಿಲ್ ಝುಹ್ರಿ ಗಡಿಯಾರ ರವರು ಕೆಲವು ದಿನಗಳ ಹಿಂದೆ ಸಾಮಾಜಿಕ ತಾಣದಲ್ಲಿ ಲೇಖನವೊಂದನ್ನು ಹರಿಯಬಿಟ್ಟಿದ್ದರು. ಅದರಲ್ಲಿ ಅವರು ಧೂಳು ಮತ್ತು ಕೆಸರಿನ…

ಪುತ್ತೂರು: ಕುಂಬ್ರದಲ್ಲಿ ನಿವೃತ್ತ ಅರಣ್ಯಾಧಿಕಾರಿ ನೇಣುಬಿಗಿದು ಆತ್ಮಹತ್ಯೆ

ಕುಂಬ್ರ: ನಿವೃತ್ತ ಅರಣ್ಯಾಧಿಕಾರಿಯೊರ್ವರು ತಮ್ಮ ಸ್ವಗೃಹದಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿದ ಘಟನೆ ಇಂದು ನಡೆದಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಡೆದಾಡಲು ಕಷ್ಟಪಡುತ್ತಿದ್ದು ಇದರಿಂದ ಜಿಗುಪ್ಸೆಗೊಂಡು ನೊಂದು ಆತ್ಮಹತ್ಯೆ ಮೊಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು…

ಬೀಬಿ ಆಶೂರ ಎಜುಕೇಶನ್ ಟ್ರಸ್ಟ್ ಇದರ ವತಿಯಿಂದ ವಿಶ್ವ ಪರಿಸರ ದಿನ ಕಾರ್ಯಕ್ರಮ

ಮಂಗಳೂರು: ಬೀಬಿ ಆಶೂರ ಎಜುಕೇಶನ್ ಟ್ರಸ್ಟ್ ಇದರ ವತಿಯಿಂದ ವಿಶ್ವ ಪರಿಸರ ದಿನ ಕಾರ್ಯಕ್ರಮ ಪಾಂಡೇಶ್ವರ ಕ್ಯಾಂಪಸ್ ನಲ್ಲಿ ನಡೆಯಿತು. ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಸಂಸ್ಥಾಪಕರಾದಂತಹ ಅಬೂಬಕ್ಕರ್ ಸಿದ್ದೀಖ್ ಬೆಂಗರೆ, ಪ್ರಾಂಶುಪಾಲರಾದ ಉಸ್ತಾದ್ ಹನೀಫ್ ಸಖಾಫೀ ಪರಿಸರ ಸಂರಕ್ಷಣೆ ದೈನಂದಿನ…

ಬೆಳ್ತಂಗಡಿ: ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್’ಗಳೆರಡು ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್’ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು, ಹಿಂದಿನಿಂದ ಬಂದ ಲಾರಿಯ ಚಕ್ರಕ್ಕೆ ಸಿಲುಕಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಾರ್ಮಾಡಿ…

ಮಂಗಳೂರು: ಇಂಟರ್’ನ್ಯಾಷನಲ್ ಬೈಕ್ ರೈಡರ್ ಸಯ್ಯದ್ ಮುಹಮ್ಮದ್ ಸಲೀಂ ತಂಙಳ್ ನಿಧನ

ಮಂಗಳೂರು: ಇಂಟರ್ ನ್ಯಾಷನಲ್ ಬೈಕ್ ರೈಡರ್, ಮಂಗಳೂರು ಬುಲ್ಸ್ ಕ್ಲಬ್ ಸದಸ್ಯ, ಬೈಕ್’ನಲ್ಲೇ 3 ದೇಶ ಸುತ್ತಿದ್ದ ಮಂಗಳೂರಿನ ಯುವಕ ಸಯ್ಯದ್ ಮುಹಮ್ಮದ್ ಸಲೀಂ ಇಂದು ಅನಾರೋಗ್ಯದಿಂದ ತೊಕ್ಕೊಟ್ಟು ಖಾಸಗೀ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಉಳ್ಳಾಲ ಅರೇಕಳದ ಜಾರ ಹೌಸ್ ನಿವಾಸಿ…

ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಮೃತ್ಯು

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಬೆಂಗಳೂರಿನ…

ಕಾಲೇಜಿನಲ್ಲಿ ಹಿಜಾಬ್ ಬೇಕೆಂದು ಪಟ್ಟು ಹಿಡಿಯುವವರು ಪಾಕಿಸ್ತಾನಕ್ಕೆ ಹೋಗಲಿ-ಯು.ಟಿ.ಖಾದರ್

ಮಂಗಳೂರು: ತರಗತಿಗಳಲ್ಲಿ ಹಿಜಾಬ್ ವಿಚಾರ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದ್ದು ಇದೀಗ ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತೆ ಕರ್ನಾಟಕ ವಿರೋಧ ಪಕ್ಷದ ಉಪ ನಾಯಕ ಮಾಜಿ ಶಾಸಕ ಯು.ಟಿ ಖಾದರ್ ರವರ ಹೇಳಿಕೆ ಮುಸಲ್ಮಾನರೆಡೆಯಲ್ಲಿ ಇದೀಗ ಬಾರೀ ಸುದ್ದಿಯಾಗುತ್ತಿದೆ. ಹಿಜಾಬ್ ವಿಚಾರವಾಗಿ ಮಂಗಳೂರು…

ಸುಳ್ಯ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಯತ್ನ ,ಕೂಡಲೇ ಆರೋಪಿಗಳನ್ನು ಬಂಧಿಸಲು ಎಸ್‌ಡಿಪಿಐ ಆಗ್ರಹ

ಸುಳ್ಯ, ಜೂ 06:-ಕಳೆದ ರಾತ್ರಿ ಸುಳ್ಯದ ವೆಂಕಟರಮನ ಸೊಸೈಟಿ ಬಳಿ ಯುವಕನೊಬ್ಬನನ್ನು ಗುಂಡು ಹಾರಿಸಿ ಕೊಲೆ ನಡೆಸಲು ಯತ್ನಿಸಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಬೆಳ್ಳಾರೆ ಆಗ್ರಹಿಸಿದ್ದಾರೆ. ವರ್ಷಗಳ ಹಿಂದೆ ಪೈಚಾರ್ ಸಮೀಪದ…

ಮಡಿಕೇರಿ: ಕಾರು ಮತ್ತು ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಮಡಿಕೇರಿ: ಇನೋವಾ ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಸಮೀಪದ ಸಿಂಕೋನದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಮಡಿಕೇರಿಯಿಂದ ಮೈಸೂರು ಕಡೆಗೆ…

ಪುತ್ತೂರು: ಅರಿಯಡ್ಕ ಜಮಾಅತಿನ ಮದ್ರಸ ವಿದ್ಯಾರ್ಥಿಗಳಿಂದ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ಪುತ್ತೂರು: ಕುಂಬ್ರ ಸಮೀಪದ ಅರಿಯಡ್ಕ ಜಮಾಅತ್‌ನ ಮಿಫ್ತಾಹುಲ್ ಉಲೂಮ್ ಮದ್ರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅರಿಯಡ್ಕ ಜಮಾಅತ್ ಕಮಿಟಿಯ ಅಧ್ಯಕ್ಷರಾದ ಪಿಎಂ ಅಬ್ದುಲ್ ರಹಮಾನ್ ಹಾಜಿ ಯವರ ಅಧ್ಯಕ್ಷತೆಯಲ್ಲಿ ಫಲನೀಡುವ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಆಚರಿಸಲಾಯಿತು. ಈ…

error: Content is protected !!