dtvkannada

Category: ಜಿಲ್ಲೆ

ದೇರಳಕಟ್ಟೆ ಮನಾರುಲ್ ಹುದಾ ಮದ್ರಸದಲ್ಲಿ ಅಭಿನಂದನಾ ಸಮಾರಂಭ

ಮಂಗಳೂರು: ಸಮಸ್ತ ಅಧೀನದಲ್ಲಿ ನಡೆದ ಪಬ್ಲಿಕ್ ಪರೀಕ್ಷೆಗಳಲ್ಲಿ ಮತ್ತು ಪ್ರತಿಭಾ ಸ್ಪರ್ಧೆಗಲ್ಲಿ ಉತ್ತಮ ಸಾಧನೆಗೈದ ಮನಾರುಲ್ ಹುದಾ ಮದ್ರಸ, ಗ್ರೀನ್ ಗ್ರೌಂಡ್, ದೇರಳಕಟ್ಟೆ ಇದರ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರನ್ನು ಅಭಿನಂದಿಸುವ ಕಾರ್ಯಕ್ರಮವು ರಂಝಾನ್ 27 ರ ರಾತ್ರಿ ಮಸೀದಿ ಸಭಾಂಗಣದಲ್ಲಿ ಜರುಗಿತು.…

ಉಪ್ಪಿನಂಗಡಿ: ಭಜರಂಗದಳ ಕಾರ್ಯಕರ್ತರಿಂದ ಮಹಿಳೆಯ ಅಡ್ಡಗಟ್ಟಿ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ; ಸಂತ್ರಸ್ತೆಯ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿ ಧೈರ್ಯ ತುಂಬಿದ ಎಸ್‌ಡಿಪಿಐ ಕಡಬ ಬ್ಲಾಕ್

ನೆಲ್ಯಾಡಿ,ಎಪ್ರಿಲ್ 02:- ಕಳೆದ ರಾತ್ರಿ ಅಂಗಡಿ ಬಂದ್ ಮಾಡಿ ತಾನು ಸಾಕುತ್ತಿದ್ದ ಕರುವಿನೊಂದಿಗೆ ತೆರಳುತ್ತಿದ್ದಾಗ ಭಜರಂಗದಳದ ಕಾರ್ಯಕರ್ತರಾದ ಕೊಕ್ಕಡ ಮೂಲದ ಮಹೇಶ್ ಹಾಗೂ ಆತನ ಸಂಗಡಿಗರು ಅಡ್ಡಗಟ್ಟಿ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರವನ್ನು ಕಿತ್ತು…

ಉಡುಪಿ ಹಾಗೂ ಭಟ್ಕಳದ ಕೆಲವು ಮಸೀದಿಯಲ್ಲಿ ನಾಳೆ ಈದ್-ಉಲ್ ಫಿತರ್; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಪವಾಸ ಮುಂದುವರಿಕೆ

ಭಟ್ಕಳ, ಮೇ 1: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಭಟ್ಕಳದಲ್ಲಿ ಸೋಮವಾರ(ಮೇ 2) ಈದುಲ್ ಫಿತ್ರ್ ಆಚರಿಸಲು ಜಮಾಅತುಲ್ ಮುಸ್ಲಿಮೀನ್ ಇದರ ಪ್ರಧಾನ ಖಾಝಿ ಮೌಲನಾ ಅಬ್ದುಲ್ ರಬ್ ಖತಿಬಿ ನದ್ವಿ ಹಾಗೂ ಖಲೀಫ ಜಮಾಅತುಲ್…

ಉಪ್ಪಿನಂಗಡಿ: ಭಜರಂಗದಳ ಕಾರ್ಯಕರ್ತರಿಂದ ಮಹಿಳೆಯ ಅಡ್ಡಗಟ್ಟಿ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ; SDPI ಖಂಡನೆ

ನೆಲ್ಯಾಡಿ: ಕಳೆದ ರಾತ್ರಿ ಅಂಗಡಿ ಬಂದ್ ಮಾಡಿ ತಾನು ಸಾಕುತ್ತಿದ್ದ ಕರುವಿನೊಂದಿಗೆ ತೆರಳುತ್ತಿದ್ದಾಗ ಭಜರಂಗದಳದ ಕಾರ್ಯಕರ್ತರಾದ ಕೊಕ್ಕಡ ಮೂಲದ ಮಹೇಶ್ ಹಾಗೂ ಆತನ ಸಂಗಡಿಗರು ಅಡ್ಡಗಟ್ಟಿ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರವನ್ನು ಕಿತ್ತು ಮಾನಭಂಗಕ್ಕೆ…

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಯತ್ನ ನಡೆಸಿರುವ ಘಟನೆ ತೊಕ್ಕೊಟ್ಟು ಸಮೀಪದ ಚೊಂಬುಗುಡ್ಡೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ರಿಝ್ವಾನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಗರಸಭೆಯಿಂದ ನೀರಿನ…

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಮೃತ್ಯು

ಮಂಗಳೂರು:‌ ನಗರ ಭಾಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ. ನಗರದ ನಂತೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ. ಕೆಪಿಟಿ ಕಡೆಯಿಂದ ನಂತೂರು ಜಂಕ್ಷನ್‌ಗೆ ಕಡೆಗೆ…

ಪುತ್ತೂರು: ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಅಮಲ ರಾಮಚಂದ್ರ ಭಟ್ ನೇಮಕ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ,ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್, ಮಾಜೀ ಶಾಸಕಿ ಶ್ರೀಮತಿ ಶಕುಂತಳಾ ಟಿ.ಶೆಟ್ಟಿ ಯವರ ಸೂಚನೆಯಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ. ಕೆ. ಹರೀಶ್‌ ಕುಮಾರ್‌ ರವರ ಶಿಫಾರಸಿನ ಮೇರೆಗೆ ಪುತ್ತೂರು ಬ್ಲಾಕ್…

ವಿಟ್ಲ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

ವಿಟ್ಲ : ಬಲು ದೊಡ್ಡ ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಲಕ್ಕೋ ಪಿಪ್ರಾ ಗೂಮ್ ಮೂಲದ ಮೂಲದ ಕಾರ್ಮಿಕ ಜಯ ಪ್ರಕಾಶ್ ( 25…

ಶವ ಸಾಗಿಸಲು ದುಬಾರಿ ಹಣ ಕೇಳಿದ ಆಂಬ್ಯುಲೆನ್ಸ್‌ ಚಾಲಕ; ಮಗನ ಶವ ಹೊತ್ತು ಬೈಕಲ್ಲೇ 90 ಕಿ.ಮೀ ಸಾಗಿದ ಬಡಪಾಯಿ ತಂದೆ

ತಿರುಪತಿ: ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆಗಾಗಿ ದಾಖಲಾಗಿದ್ದ 10 ವರ್ಷದ ಮೃತಪಟ್ಟ ಮಗನ ಮೃತದೇಹ ಸಾಗಿಸಲು ಹಣವಿಲ್ಲದೇ ಬೈಕ್‌ನಲ್ಲಿ 90 ಕಿ.ಮೀ ಪ್ರಯಾಣ ಮಾಡಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ. ಘಟನೆ ವೀಡಿಯೋ ಇದೀಗ ವೈರಲ್‌ ಆಗಿದ್ದು ನೆಟ್ಟಿಗರು ತೀವ್ರ ಆಕ್ರೋಶ…

ಕೋವಿಡ್ ನಾಲ್ಕನೇ ಅಲೆಯ ಭೀತಿ; ರಾಜ್ಯದ ಜನತೆ ಮೂರನೇ ಡೋಸ್ ಪಡೆದುಕೊಳ್ಳಲು ಸೂಚನೆ

ಬೆಂಗಳೂರು: ದೇಶದಲ್ಲಿ ಕೋವಿಡ್ ಸೋಂಕು ಬಂದು ಮೂರು ಹಂತಗಳು ಮುಗಿದು ಜನರೆಲ್ಲಾ ನೆಮ್ಮದಿಯಿಂದ ಜೀವನ ನಡೆಸಲು ತಿರ್ಮಾನಿಸುತ್ತಿರುವಾಗ ಮತ್ತೇ ನಾಲ್ಕನೇ ಅಲೆಯ ಭೀತಿ ಕಂಡಬರುತ್ತಿದ್ದು ಎಲ್ಲಾ ರಾಜ್ಯಗಳು ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರಕಾರ ಕರೆ ನೀಡಿದೆ. ಇದೀಗ ಕೋವಿಡ್ ನಾಲ್ಕನೇ ಅಲೆಯಿಂದ…

error: Content is protected !!