dtvkannada

Category: ಜಿಲ್ಲೆ

ವಿಟ್ಲ: 20 ವರ್ಷದ ಯುವಕ ನೇಣುಬಿಗಿದು ಆತ್ಮಹತ್ಯೆ

ವಿಟ್ಲ: 20 ವರ್ಷದ ಯುವಕನೊಬ್ಬ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಮುಡ್ನೂರು ಬಳಿ ನಡೆದಿದೆ. ಯುವಕನನ್ನು ದೀಪಕ್ ಕುಮಾರ್ (20) ಎಂದು ಗುರುತಿಸಲಾಗಿದೆ.ದೀಪಕ್ ಕುಮಾರ್ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿ ಕೂಲಿ ಕೆಲಸ ಮಾಡಿಕೊಂಡಿದ್ದ. ಆತನು…

ಉಡುಪಿ: ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ತೆಂಗಿನ ಮರದಿಂದ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಮಲ್ಪೆಯ ಈಶ್ವರನಗರದಲ್ಲಿ ನಡೆದಿದೆ. ತೆಂಗಿನಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದ ರವಿ (46) ಎಂಬವರು ನಿನ್ನೆ ಈಶ್ವರನಗರದ ನಿವಾಸಿ ಜೈಕರ್ ಎಂಬವರ ಮನೆಯ ತೆಂಗಿನ ಮರದಿಂದ ತೆಂಗಿನಕಾಯಿ…

ಪ್ರಿಯಕರನಲ್ಲಿ ಮದುವೆಯಾಗುವಂತೆ ಬೇಡಿಕೆಯಿಟ್ಟ ಪ್ರಿಯತಮೆ; ರೊಚ್ಚಿಗೆದ್ದ ಪ್ರಿಯತಮನಿಂದ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ಪ್ರಿಯತಮೆಯ ಬರ್ಬರ ಹತ್ಯೆ..!!

ಬೆಂಗಳೂರು: ತನ್ನ ಪ್ರಿಯಕರನಲ್ಲಿ ಮದುವೆಯಾಗುವಂತೆ ಕೇಳಿದ ಯುವತಿಗೆ ಪ್ರಿಯತಮನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಗರದಲ್ಲಿ ನಡೆದಿದೆ. ಈ ಘಟನೆಯು ಎರಡು ದಿನಗಳ ಹಿಂದೆ ತಡವಾಗಿ ಬೆಳಕಿಗೆ ಬಂದಿದ್ದು, ದಾನೇಶ್ವರಿ ಎಂಬ ಯುವತಿಯ ಮೇಲೆ ಶಿವಕುಮಾರ್…

ಕಡಬ: ಪೇರಳೆ ಹಣ್ಣು ತೆಗೆಯಲು ಮರಕ್ಕೆ ಹತ್ತಿದ 8ವರ್ಷದ ಬಾಲಕ ಆಯತಪ್ಪಿ ಬಿದ್ದು ಸಾವು

ಕಡಬ: ಸ್ಕೂಲ್ ಮುಗಿಸಿ ಸಂಜೆ ಮನೆಗೆ ಬಂದ ಬಾಲಕನೊಬ್ಬ ಪೇರಳೆ ಹಣ್ಣು ತೆಗೆಯಲು ಮರ ಹತ್ತಲು ಹೋಗಿ ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ ನಡೆದಿದೆ. ಎಡಮಂಗಲ ಸಮೀಪದ ದೋಳ್ಪಾಡಿ ಮರಕ್ಕಡ ಮನೆಯ ದಿವಾಕರ ಗೌಡರವರ…

ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್; ಪುತ್ತೂರಿನಲ್ಲಿ ಮುಸ್ಲಿಮರಿಂದ ಸ್ವಯಂಪ್ರೇರಿತ ಬಂದ್ ಆಚರಣೆ

ಪುತ್ತೂರು, ಮಾ.17: ಕರ್ನಾಟಕ ಹೈಕೋರ್ಟ್ ನೀಡಿದ ಹಿಜಾಬ್ ತೀರ್ಪಿನ ವಿರುದ್ಧವಾಗಿ ಮಾರ್ಚ್ 17 ಕರ್ನಾಟಕ ರಾಜ್ಯ ಬಂದ್ ಮಾಡಲು ಅಮೀರೇ ಶರೀಅತ್ ಸಗೀರ್ ಅಹಮದ್ ರಶಾದಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯಾದ್ಯಂತ ಮುಸ್ಲಿಮರು ತಮ್ಮ ವ್ಯಾಪಾರ ಮಳಿಗೆಗಳನ್ನು ಸ್ವಯಂ…

ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್ ಕರೆಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

ಮಂಗಳೂರು: ಹಿಜಾಬ್ ಧಾರಣೆಗೆ ಅವಕಾಶ ಇಲ್ಲ ಎನ್ನುವ ಕರ್ನಾಟಕ ಹೈಕೋರ್ಟ್ ಆದೇಶ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದರು ಪ್ರದೇಶ, ಸೆಂಟ್ರಲ್ ಮಾರ್ಕೆಟ್, ಸ್ಟೇಟ್ ಬ್ಯಾಂಕ್, ಎಪಿಎಂಸಿ ಮಾರ್ಕೆಟ್ ಸೇರಿದಂತೆ ವ್ಯಾಪಾರ…

ಸುಳ್ಯ: ತೋಡಿಗೆ ಉರುಳಿ ಬಿದ್ದ KSRTC ಬಸ್; 25ಕ್ಕೂ ಅಧಿಕ ಮಂದಿಗೆ ಗಾಯ

ಸುಳ್ಯ: ಸಂಪಾಜೆ ಗಡಿಕಲ್ಲು ಬಳಿ ಸರಕಾರಿ ಬಸ್ಸೊಂದು ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿ ಬಿದ್ದ ಘಟನೆ ಇದೀಗ ಸಂಭವಿಸಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಹೋಗುವ ಬಸ್ ಸುಳ್ಯ ದಾಟಿ ಹೋಗುತ್ತಿದ್ದಾಗ ಸಂಪಾಜೆಯ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿತ್ತು. ಬಸ್ಸಲ್ಲಿದ್ದ ಸುಮಾರು ೨೫…

ಕುಂಬ್ರ: ಕರ್ನಾಟಕ ಬಂದ್’ಗೆ ಕುಂಬ್ರದಲ್ಲಿ ಉತ್ತಮ ಪ್ರತಿಕ್ರಿಯೆ

ಕುಂಬ್ರ: ಹಿಜಾಬ್ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ಮುಸ್ಲಿಂ ಸಂಘಟನೆಗಳು ನೀಡಿದ ಬಂದ್ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಪುತ್ತೂರು ತಾಲೂಕಿನ ಕುಂಬ್ರ, ತಿಂಗಳಾಡಿ, ಮಾಡಾವು ಭಾಗದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್’ಗೆ ಬೆಂಬಲ ಸೂಚಿಸಿದರು.…

ಹಿಜಾಬ್ ತೆಗೆದು ಕ್ಲಾಸ್‌ಗೆ ಹಾಜರಾಗಲ್ಲ -ಉಪ್ಪಿನಂಗಡಿ ಪ್ರಥಮ ದರ್ಜೆ ವಿದ್ಯಾರ್ಥಿಗಳು

ಉಪ್ಪಿನಂಗಡಿ: ಹಿಜಾಬ್ ತೆಗೆದು ತರಗತಿಗೆ ಹಾಜರಾಗಲ್ಲ ಎಂದು ತರಗತಿಯಿಂದ ವಿದ್ಯಾರ್ಥಿಗಳು ಹೊರನಡೆದ ಪ್ರಸಂಗ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿನ್ನೆ ನಡೆದಿದೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಪಾಲಿಸಿ ತರಗತಿಯೊಳಗಡೆ ಹಿಜಾಬ್ ಗೆ ಅವಕಾಶವಿಲ್ಲ ಎಂದು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ತಿಳಿಸಿದ್ದು…

ಪುತ್ತೂರು: ನಾಳಿನ ಕರ್ನಾಟಕ ಬಂದ್‌ಗೆ ಅರಿಯಡ್ಕ ಜುಮಾ ಮಸೀದಿಯ ಸಮಿತಿಯಿಂದ ಸಂಪೂರ್ಣ ಬೆಂಬಲವಿದೆ; ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ

ಕುಂಬ್ರ: ಹಿಜಾಬ್ ವಿರುದ್ಧದ ಹೈಕೋರ್ಟ್ ತೀರ್ಪಿನ ವಿರುದ್ಧ ಅಮೀರೆ ಶರೀಯಾ ಸಂಘಟನೆ ನೀಡಿರುವ ಕರ್ನಾಟಕ ಬಂದ್‌ಗೆ ಅರಿಯಡ್ಕ ಜಮಾಹತ್ ಸಮಿತಿ ಬೆಂಬಲ ಸೂಚಿಸಿದೆ‌. ಹೈಕೋರ್ಟ್ ಹಿಜಾಬ್ ವಿರುದ್ಧ ನೀಡಿರುವ ತೀರ್ಪಿನ ವಿರುದ್ಧ ಅಮೀರೆ ಶರಿಯಾ ಸಂಘಟನೆ ನಾಳೆ (17/03/2022) ಕರ್ನಾಟಕ ಬಂದ್‌ಗೆ…

error: Content is protected !!