dtvkannada

Category: ಜಿಲ್ಲೆ

ನಿಶ್ಚಿತಾರ್ಥಕ್ಕೆಂದು ಹೊರಟವರ ವಾಹನ ಅಪಘಾತ; ನಾಲ್ವರು ದಾರುಣ ಸಾವು..!!

ಕೊಪ್ಪಳ: ಮದುವೆ ನಿಶ್ಚಿತಾರ್ಥಕ್ಕೆಂದು ಹೊರಟ್ಟಿದ್ದ ಕುಟುಂಬದ ಟ್ರ್ಯಾಕ್ಟರೊಂದು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಯಮನೂರಪ್ಪ ಸಿಂಧನೂರು(55), ಅಂಬಮ್ಮ (45), ದ್ಯಾವಮ್ಮ (60), ಶೇಶಪ್ಪ ಬಂಡಿ (40)ಅಸುನೀಗಿದ್ದಾರೆ. ಮೃತಪಟ್ಟ ವ್ಯಕ್ತಿಗಳು ಕೊಪ್ಪಳ ಜಿಲ್ಲೆ…

ಉಡುಪಿ: ಮಲ್ಪೆಯ ಬಂದರಿನಲ್ಲಿ ಬರೋಬ್ಬರಿ 250 ಕೆ.ಜಿಯ ಗರಗಸ ಮೀನು ಪತ್ತೆ; ಮೀನನ್ನು ನೋಡಲು ಮುಗಿಬಿದ್ದ ಸಾರ್ವಜನಿಕರು..!!

ಉಡುಪಿ: ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಬರೋಬ್ಬರಿ 250 ಕೆ.ಜಿ ತೂಕದ ಅಪರೂಪದ ಮೀನೊಂದು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ ಅಚ್ಚರಿಗೆ ಕಾರಣವಾಗಿದೆ. ಮೀನು ಹಿಡಿಯಲು ತೆರಳಿದ್ದ…

ಹೊಸ ದಾಖಲೆ ಬರೆದ ಚಿನ್ನದ ಬೆಲೆ; ಈ ದಿನದ ಬೆಲೆ ನೋಡಿ

ಮಂಗಳೂರು: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಹಾಗೂ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಚಿನ್ನದ ಬೆಲೆ ಭಾರೀ ಏರಿಕೆಯತ್ತ ಸಾಗಿದೆ. ಇಂದು ಚಿನ್ನದ ಬೆಲೆ ಹೊಸ ದಾಖಲೆ ಬರೆದಿದ್ದು, 10 ಗ್ರಾಂ ಬಂಗಾರದ ಬೆಲೆ 1,300 ರೂ. ಏರಿಕೆಯಾಗಿದ್ದು, 1 ಕೆಜಿ…

ಮುಸ್ಲಿಮರ ಜೊತೆ ವ್ಯಾಪಾರ ವಹಿವಾಟು ನಡೆಸಬಾರದೆಂದು ಪ್ರಮಾಣ ಮಾಡಿಸಿದ ಸ್ವಾಮಿಜಿಯ ವೀಡಿಯೋ ವೈರಲ್..!!

ಬೆಂಗಳೂರು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆದ ವೀಡಿಯೋ ಒಂದು ಎಲ್ಲರನ್ನೂ ಆಕ್ರೋಶಕ್ಕೆ ಎಡೆ ಮಾಡಿದ್ದು ಇದೀಗ ಸುದ್ದಿಯಾಗಿದೆ.ಮುಸ್ಲಿಮ್ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿ, ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದ ಹಾಗೂ ಹಿಂದೂ-ಮುಸ್ಲಿಮರ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸಿದ ಆರೋಪದಲ್ಲಿ…

ಮಾಣಿ: ಗಡಿಯಾರ ಸಮೀಪ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಮಾಣಿ: ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ, ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ತಂದೆಯ ದ್ವಿಚಕ್ರ ವಾಹನದಲ್ಲಿ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ವಿರುದ್ಧ ದಿಕ್ಕಿನಿಂದ ಬಂದ ಲಾರಿ ಡಿಕ್ಕಿಯಾಗಿತ್ತು. ವಿಟ್ಲ…

ಮುಲ್ಕಿ: ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

ಮುಲ್ಕಿ: ಮನೆಯ ಕೊಠಡಿಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಮುಲ್ಕಿ ಸಮೀಪದ ಮಾನಂಪಾಡಿ ಅಮನ್ ತೋಟ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಲವೇಶ್ ಕೋಟ್ಯಾನ್ (25) ಎಂದು ತಿಳಿದುಬಂದಿದೆ. ಪದವೀಧರನಾಗಿದ್ದ ಈತ ಕೆಲವು ದಿನಗಳ ಹಿಂದೆ…

ಪತ್ನಿ ಮೇಲೆ ಅನುಮಾನ; ಆಕೆ ಮಲಗಿದ್ದಾಗ ಬೆಂಕಿ ಹಚ್ಚಿ ಕೊಲೆಗೆ ಯತ್ನ; ತನಿಖೆ ವೇಳೆ ಬಯಲಾಯ್ತು ಸತ್ಯ

ಹಾಸನ: ಅನುಮಾನ ಎಂಬುವುದು ಜೀವನವನ್ನು ಹೇಗೆ ನರಕ ಮಾಡುತ್ತೆ ಎಂಬುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ. ಪ್ರೀತಿಸಿ ಮದುವೆಯಾದವಳಿಗೆ ಪತಿಯೇ ಸೀಮೆ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮರಡಿಕೆರಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ದೇಹ…

25 ಸೆಂಟ್ಸ್ ಆಸ್ತಿಗಾಗಿ ಒಡಹುಟ್ಟಿದ ಅಣ್ಣನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಮ್ಮ; ಆರೋಪಿ ಬಂಧನ

ಕಾರ್ಕಳ: ಆಸ್ತಿಗಾಗಿ ಒಡಹುಟ್ಟಿದ ಅಣ್ಣನನ್ನು ತಮ್ಮ ಚೂರಿಯಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ನಿನ್ನೆ ನಡೆದಿದೆ.25 ಸೆಂಟ್ಸ್‌ ಜಾಗದ ಆಸ್ತಿಗಾಗಿ ಅಣ್ಣಶೇಖರ್‌ (50) ಎಂಬವರನ್ನು ತಮ್ಮ ರಾಜು(35) ಎಂಬಾತ ಕೊಲೆ ಮಾಡಿದ್ದಾನೆ. ಘಟನೆ ವಿವರ:ಶೇಖರ್‌ ಮತ್ತು…

ಪುತ್ತೂರು: ACF ನಲ್ಲಿ ರಾಜ್ಯಕ್ಕೆ ಎರಡನೇ ರ್ರ್ಯಾಂಕ್ ಪಡೆದು ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕಗೊಂಡ ಹಸ್ತಾ ಶೆಟ್ಟಿ ಮುಡಾಲರವರಿಗೆ ವರ್ತಕ ಸಂಘ (ರಿ) ಇದರ ವತಿಯಿಂದ ಸನ್ಮಾನ

ಪುತ್ತೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇರ ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್‍ಯಾಂಕ್‌ ಪಡೆಯುವುದರೊಂದಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕಗೊಂಡಿರುವ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಮುಡಾಲ ಹಸ್ತಾ ಶೆಟ್ಟಿಯವರಿಗೆ ವರ್ತಕ ಸಂಘ (ರಿ)…

“ಉಕ್ರೇನ್ ನಲ್ಲಿ ನಮ್ಮನ್ನು ರಕ್ಷಿಸಿದ್ದು ತ್ರಿವರ್ಣ ಧ್ವಜ”: ಉಜಿರೆ ತಲುಪಿದ ಹೀನಾ ಫಾತಿಮಾ ಭಾವುಕ ನುಡಿ

ಬೆಳ್ತಂಗಡಿ: “ದಿಕ್ಕುತೋಚದಂತಹ ಸನ್ನಿವೇಶ, ಬದುಕಲು ಬೇಕಿದ್ದುದು ಧೈರ್ಯ, ಸಾಹಸವಷ್ಟೆ ಹೊರತಾಗಿ ಬೇರೇನಿಲ್ಲ. ಬಂಕರ್ ನಲ್ಲಿ 7 ದಿನ ಕಳೆದು ಕ್ಷಿಪಣಿ ದಾಳಿಗಳನ್ನು ಕಣ್ಣೆದುರೇ ಕಂಡು ಒಂದೇ ಸಮನೆ ತಾಯ್ನಾಡಿನತ್ತ ಮರಳುವ ತವಕದಲ್ಲಿ ಜೀವ ಉಳಿಯಲು ಕಾರಣವಾಗಿದ್ದು ಭಾರತೀಯ ತ್ರಿವರ್ಣ ಧ್ವಜ…” ಇದು…

error: Content is protected !!