ಹಿಜಾಬ್ ಧಾರಿಣಿಯರಿಗೆ ಪ್ರಾಕ್ಟಿಕಲ್ ಪರೀಕ್ಷೆಗೆ ಅವಕಾಶ ನೀಡದ ಪ್ರಾಂಶುಪಾಲ; ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡ ವಿದ್ಯಾರ್ಥಿನಿ
ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪೈಕಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿನಿಯರಿಗೆ ಇಂದಿನ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಈ ಬಗ್ಗೆ…