ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಹೆಚ್ಚಾದ ಗಲಾಟೆ ಪ್ರಕರಣ
ಕಾಲೇಜಿನಲ್ಲಿ ಕಲ್ಲು ತೂರಾಟ; ಒರ್ವನಿಗೆ ಗಾಯ, ಸ್ಥಳದಲ್ಲಿ ಉದ್ವಿಗ್ನ ವಾತಾವರಣ
ಬಾಗಲಕೋಟೆ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಗಲಾಟೆ ನಡೆಯುತ್ತಿದ್ದು ಈ ಮಧ್ಯೆ ಬಾಗಲಕೋಟೆಯ ಬನಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಇದರಿಂದ ಓರ್ವನಿಗೆ ಗಾಯವಾಗಿದ್ದುಕಾಲೇಜು ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಂದ ಧರಣಿ ನಡೆಯುತ್ತಿದೆ. ರಬಕವಿಬನಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಕೇಸರಿ…