ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ 300 ಗ್ರಾಂ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ ಸ್ಥಳೀಯ ವಿಮಾನದ ಮೂಲಕ ನಗರದ ಕೆಂಪೇಗೌಡ…