ವೀಕೆಂಡ್ ಕರ್ಫ್ಯೂ ನೆಪದಲ್ಲಿ ಪೊಲೀಸರಿಂದ ರಸ್ತೆ ಬದಿ ಮಾರಾಟಕ್ಕೆ ಅಡ್ಡಿ ಆರೋಪ; ಮೆಂತ್ಯ, ಕೊತ್ತಂಬರಿ ಸೊಪ್ಪು ರಸ್ತೆಗೆ ಎಸೆದು ರೈತನ ಆಕ್ರೋಶ
ವಿಜಯಪುರ: ವೀಕೆಂಡ್ ಕರ್ಫ್ಯೂ ನೆಪದಲ್ಲಿ ಮಾರಾಟಕ್ಕೆ ಅಡ್ಡಿ ಆರೋಪ ಮಾಡಿ ಮೆಂತ್ಯ, ಕೊತ್ತಂಬರಿ ಸೊಪ್ಪು ರಸ್ತೆಗೆ ಎಸೆದು ರೈತ ಆಕ್ರೋಶ ಹೊರ ಹಾಕಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಆದರೂ ಪೊಲೀಸರು ನಮಗೆ ಅಡ್ಡಪಡಿಸುತ್ತಿದ್ದಾರೆ.…