dtvkannada

Category: ಜಿಲ್ಲೆ

ಹೆಣ್ಣಿನ ಗುಪ್ತಾಂಗವನ್ನು ಪೂಜಿಸುವ ಏಕೈಕ ದೇವಾಲಯ; ಇಲ್ಲಿಯ ಪವಾಡ ತಿಳಿದರೆ ಖಂಡಿತ ಬೆಚ್ಚಿ ಬೀಳುತ್ತೀರಿ ನೀವೇ ನೋಡಿ.!

ಸ್ನೇಹಿತರೆ, ಶಬರಿಮಲೆಯಂತಹ ದೇವಾಲಯಗಳಿಗೆ ಋತುಮತಿಯಾಗಿರುವ 10 ರಿಂದ 50 ವರ್ಷದ ಸ್ತ್ರೀಯರಿಗೆ ದರ್ಶನ ಪಡೆಯಲು ಅನುಮತಿ ಮಾಡಿಕೊಡಬೇಕು ಎಂದು ಹಲವಾರು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಲೇ ಇದೆ. ಅಲ್ಲದೆ ದೇಶದ ಪ್ರತ್ಯೇಕ ದೊಡ್ಡ ದೊಡ್ಡ ದೇವಾಲಯಗಳಿಗೆ ಮುಟ್ಟಾದ ಹೆಣ್ಣು ಮಕ್ಕಳ ಪ್ರವೇಶವನ್ನು…

ಯುವ ಹೋರಾಟಗಾರ್ತಿ ನೇಮಿಚಂದ್ರ ನಿಧನ

ಬೆಂಗಳೂರು: ಯುವ ಹೋರಾಟಗಾರ್ತಿ ಹಲವಾರು ಸಮಾಜ ಮುಖ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ನೇಮಿಚಂದ್ರ ರವರು ಇಂದು ಅಲ್ಪ ಕಾಲದ ಅನಾರೋಗ್ಯ ದಿಂದ ನಿಧನ ಹೊಂದಿದರು ಎಂದು ಅವರ ತಂದೆ ನೇಮಿಚಂದ್ರ ರವರ ಫೇಸ್ಬುಕ್ ವಾಲ್ ನಲ್ಲಿ ಮಾಹಿತಿ ತಿಳಿಸಿದ್ದಾರೆ. ಸಮಾಜದ…

ಪಾಗಲ್ ಪ್ರೇಮಿಯಿಂದ ಬೆದರಿಕೆಯ ಕರೆ; ಭಯಗೊಂಡ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪಾಗಲ್ ಪ್ರೇಮಿಯೊಬ್ಬ ಯುವತಿಯೊಬ್ಬಳಿಗೆ ಗೆಳೆಯನ ಮೂಲಕ ಬೆದರಿಕೆ ಕರೆ ಮಾಡಿಸಿದ ಪರಿಣಾಮ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದೊಡ್ಡಬಿದರಕಲ್ಲು ಬಳಿ ನಡೆದಿದೆ. ಸಾಕ್ಷಿ (24) ಆತ್ಮಹತ್ಯೆಗೆ ಶರಣಾದ ಯುವತಿ. ಅರುಣ್ ಎಂಬಾತ ಸಾಕ್ಷಿಯನ್ನು ಪ್ರೀತಿಸು, ಮದುವೆಯಾಗು…

ವಿಧಾನ ಪರಿಷತ್ ಚುನಾವಣೆ: ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಮಂಜುನಾಥ ಬಂಡಾರಿ ಗೆ ಗೆಲುವು

ದ.ಕ ಮತ್ತು ಉಡುಪಿ ಜಿಲ್ಲೆಗಳ ದ್ವಿಸದಸ್ಯತನಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಬಂಡಾರಿ ವಿಜಯಶಾಲಿಯಾಗಿದ್ದಾರೆ. ದ.ಕ.ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಎರಡು ಜಿಲ್ಲೆಗಳ…

ವಿಟ್ಲ: ಮುಂಬೈನಲ್ಲಿ ಲಾರಿ ಅಪಘಾತ- ವಿಟ್ಲದ ವ್ಯಕ್ತಿ ದಾರುಣ ಸಾವು

ಬಂಟ್ವಾಳ: ಮುಂಬೈನಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ವಿಟ್ಲದ ಮಾಮೇಶ್ವರ ಕಟ್ಟೆ ಬಳಿಯ ನವಗ್ರಾಮ ನಿವಾಸಿ ಮೃತಪಟ್ಟ ಘಟನೆ ನಡೆದಿದೆ. ಧರ್ಮ(45) ರವರು ಮೃತ ದುರ್ದೈವಿ.ಧರ್ಮ ಅವರು ಮುಂಬೈನಲ್ಲಿ ಲಾರಿಯೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಲಾರಿ ಅಪಘಾತವಾಗಿ ಮೃತ…

ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಮೈಸೂರು: ಪತ್ರಕರ್ತನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಎನ್.ಆರ್ ಠಾಣೆಯ ಕಾನ್ಸ್‌ಟೇಬಲ್ ನನ್ನು ಅಮಾನತು ಮಾಡಲಾಗಿದೆ. ಷಷ್ಠಿ ಹಬ್ಬದ ವರದಿ ಮಾಡಲು ತೆರಳಿದ್ದ ಸ್ಥಳೀಯ ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಎನ್.ಆರ್ ಠಾಣೆಯ ಕಾನ್ಸ್’ಟೇಬಲ್ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದ…

ದ.ಕ ಜಿಲ್ಲೆಯಲ್ಲಿ ದಿನಾಂಕ ನಿಗದಿಯಾಗಿರುವ ಎಲ್ಲಾ ಉರೂಸ್ ಕಾರ್ಯಕ್ರಮ ಮುಂದೂಡುವ ಸಾಧ್ಯತೆ!

ಮಂಗಳೂರು: ಓಮಿಕ್ರಾನ್ ವೈರಸ್ ರಾಜ್ಯಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ, ಈಗಾಗಲೇ ದಿನಾಂಕ ಖಚಿತಗೊಂಡಿರುವ ಉರೂಸ್ ಕಾರ್ಯಕ್ರಮಗಳು ಮುಂದೂಡುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ತಿಂಗಳ ಆರಂಭದಿಂದ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉರೂಸ್ ನಡೆಸುವ ಕುರಿತು ಆಯಾ ಆಡಳಿತ ಸಮಿತಿ ತೀರ್ಮಾನ ಕೈಗೊಂಡು ದಿನಾಂಕ ಪ್ರಕಟಿಸಿ…

7ದಿನದ ನವಜಾತ ಶಿಶುವನ್ನು ಸೇತುವೆಯ ಬಳಿ ಎಸೆದು ಹೋದ ಕಟುಕ ದಂಪತಿಗಳು; ಇಬ್ಬರು ಬಂಧನ

ಕುಂದಾಪುರ: 7 ದಿನದ ನವಜಾತ ಹೆಣ್ಣು ಶಿಶುವನ್ನು ಕುಂದಾಪುರದ ವಾರಾಹಿ ಸೇತುವೆಯ ಬಳಿ ಎಸೆದು ಹೋದ ಮನಕಲುಕುವ ಘಟನೆ ನಡೆದಿದೆ. ಮಗುವನ್ನು ಬಿಸಾಡಿ ಹೋದ ಕಟುಕ ದಂಪತಿಯನ್ನು ಅಮಾಸೆಬೈಲು ಪೊಲೀಸರು ನಿನ್ನೆ ಬಂಧಿಸಿ, ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಹೆಬ್ರಿ ಸಮೀಪದ ಕುಚ್ಚೂರು…

ಮಂಗಳೂರು: ಮಾದಕ ವಸ್ತು ಮಾರಾಟ ಹಾಗೂ ಸೇವನೆ ತಡೆಗಟ್ಟವ ಬಗ್ಗೆ ಮಾಹಿತಿ ಕಾರ್ಯಕ್ರಮ

ಮಂಗಳೂರು: ಮಂಗಳೂರು ನಗರ ಪೊಲೀಸ್ ದಕ್ಷಿಣ ಉಪವಿಭಾಗ ಕಂಕನಾಡಿ ನಗರ ಪೊಲೀಸ್ ಠಾಣೆ ಗರೋಡಿ ರವರ ವತಿಯಿಂದ meeting with ctizen ಕಣ್ಣೂರು ನಾಗರೀಕ ಸಮಾಜ ಆಯೋಜಿಸಿದ ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆಯನ್ನು ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಕ್ರಮವು ದಿನಾಂಕ…

ಮಾರುತಿ ಸ್ವಿಫ್ಟ್ ಕಾರು ಮತ್ತು ಮೀನು ಮಾರಾಟದ ಅಪೆ ರಿಕ್ಷಾ ನಡುವೆ ಭೀಕರ ಅಪಘಾತ; ಒರ್ವ ಸ್ಥಳದಲ್ಲೆ ದಾರುಣ ಸಾವು

ಉಡುಪಿ: ಮಾರುತಿ ಸ್ವಿಫ್ಟ್‌ ಕಾರು ಮೀನು ಸಾಗಾಟದ ರಿಕ್ಷಾ ಹಾಗೂ ಬೈಕ್‌ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಮೀನು ಮಾರಾಟಗಾರರೋರ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ಮಲಸಾವರಿ ದೇವಸ್ಥಾನದ ಬಳಿಯಲ್ಲಿ ಇಂದು ನಡೆದಿದೆ.…

error: Content is protected !!