ನ್ಯಾಯದ ಪರ ಧ್ವನಿ ಎತ್ತಿದ ಕಾರಣಕ್ಕೆ ವಿದ್ಯಾರ್ಥಿ ನಾಯಕನ ಮೇಲೆ ಕೇಸ್ ದಾಖಲು; ಕ್ಯಾಂಪಸ್ ಫ್ರಂಟ್ ಖಂಡನೆ
ಬೆಂಗಳೂರು: ಪುತ್ತೂರು ತಾಲೂಕಿನ ಹೃದಯ ಭಾಗದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟುವಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳನ್ನು ಗುರಿಪಡಿಸಿ ಎಬಿವಿಪಿ ಕಾರ್ಯಕರ್ತರಿಂದ ಕಳೆದ ಒಂದು ವಾರದಲ್ಲಿ ನಾಲ್ಕು ಬಾರಿ ಹಲ್ಲೆ ನಡೆದಿರುವುದನ್ನು ಪ್ರಶ್ನಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಲು ಆಗ್ರಹಿಸಿ ವಿದ್ಯಾರ್ಥಿ ನಾಯಕರಾದ ಸವಾದ್ ಕಲ್ಲರ್ಪೆ…